AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನಾಂ ದತ್ತಪೀಠದೊಳಗೆ ಫೋಟೋ, ವಿಡಿಯೋ ಚಿತ್ರೀಕರಣ: ಸಚಿವ CT ರವಿಯಿಂದ ಎಡವಟ್ಟು

ಚಿಕ್ಕಮಗಳೂರು: ಪ್ರವಾಸೋದ್ಯಮ ಸಚಿವ CT ರವಿ ದತ್ತಾತ್ರೇಯ ಬಾಬಾಬುಡನ್​ ಸ್ವಾಮಿ ದರ್ಗಾಕ್ಕೆ ಭೇಟಿಕೊಟ್ಟ ವೇಳೆ ಎಡವಟ್ಟು ಮಾಡಿದ್ದಾರೆ ಎಂಬ ಮಾತು ಕೇಳಿಬಂದಿದೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಸಚಿವರು ದತ್ತ ಪಾದುಕೆಯ ದರ್ಶನ ಪಡೆಯಲು ಆಗಮಿಸಿದ್ದರು. ಇನಾಂ ದತ್ತಪೀಠದೊಳಗೆ CT ರವಿ ದರ್ಶನ ಪಡೆಯುತ್ತಿರುವಾಗ ಫೋಟೋ ಮತ್ತು ವಿಡಿಯೋ ತೆಗೆಸಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಸದ್ಯ ಇನಾಂ ದತ್ತಪೀಠದ ವಿಚಾರ ನ್ಯಾಯಾಲಯದಲ್ಲಿರುವ ಹಿನ್ನೆಲೆಯಲ್ಲಿ ಯಾವುದೇ ಫೋಟೋ ಅಥವಾ ವಿಡಿಯೋ ಮಾಡದಂತೆ ಕೋರ್ಟ್​ ಆದೇಶಿಸಿತ್ತು. ಆದರೆ, ಸಚಿವರು […]

ಇನಾಂ ದತ್ತಪೀಠದೊಳಗೆ ಫೋಟೋ, ವಿಡಿಯೋ ಚಿತ್ರೀಕರಣ: ಸಚಿವ CT ರವಿಯಿಂದ ಎಡವಟ್ಟು
KUSHAL V
|

Updated on: Sep 28, 2020 | 7:38 PM

Share

ಚಿಕ್ಕಮಗಳೂರು: ಪ್ರವಾಸೋದ್ಯಮ ಸಚಿವ CT ರವಿ ದತ್ತಾತ್ರೇಯ ಬಾಬಾಬುಡನ್​ ಸ್ವಾಮಿ ದರ್ಗಾಕ್ಕೆ ಭೇಟಿಕೊಟ್ಟ ವೇಳೆ ಎಡವಟ್ಟು ಮಾಡಿದ್ದಾರೆ ಎಂಬ ಮಾತು ಕೇಳಿಬಂದಿದೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಸಚಿವರು ದತ್ತ ಪಾದುಕೆಯ ದರ್ಶನ ಪಡೆಯಲು ಆಗಮಿಸಿದ್ದರು. ಇನಾಂ ದತ್ತಪೀಠದೊಳಗೆ CT ರವಿ ದರ್ಶನ ಪಡೆಯುತ್ತಿರುವಾಗ ಫೋಟೋ ಮತ್ತು ವಿಡಿಯೋ ತೆಗೆಸಿಕೊಂಡಿದ್ದಾರೆ ಎಂದು ಹೇಳಲಾಗಿದೆ.

ಸದ್ಯ ಇನಾಂ ದತ್ತಪೀಠದ ವಿಚಾರ ನ್ಯಾಯಾಲಯದಲ್ಲಿರುವ ಹಿನ್ನೆಲೆಯಲ್ಲಿ ಯಾವುದೇ ಫೋಟೋ ಅಥವಾ ವಿಡಿಯೋ ಮಾಡದಂತೆ ಕೋರ್ಟ್​ ಆದೇಶಿಸಿತ್ತು. ಆದರೆ, ಸಚಿವರು WhatsApp​ ಗ್ರೂಪ್​ನಲ್ಲಿ ತಾವು ತೆಗೆಸಿಕೊಂಡ ಫೋಟೋಗಳನ್ನ ಶೇರ್​ ಮಾಡಿದ್ದರಂತೆ. ಬಳಿಕ ಫೋಟೋಗಳನ್ನು ಡಿಲೀಟ್ ಮಾಡಿದ್ದಾರೆ ಎಂದು ಹೇಳಲಾಗಿದೆ.

ಇದೀಗ, ಸಚಿವ ರವಿ ನ್ಯಾಯಾಲಯದ ಆದೇಶ ಉಲ್ಲಂಘಿಸಿದ್ದಾರೆ ಎಂಬ ಮಾತು ಕೇಳಿಬಂದಿದ್ದು ಪ್ರವಾಸೋದ್ಯಮ ಸಚಿವರ ನಡೆ ಭಾರಿ ಚರ್ಚೆಗೆ ಗ್ರಾಸವಾಗಿದೆ.

Follow Us
ಕೊಪ್ಪಳದಲ್ಲಿ ಪೊಲೀಸಪ್ಪನ ದರ್ಪ: ರೈತರ ಶರ್ಟ್ ಹಿಡಿದು ಎಳೆದೊಯ್ದ ಪಿಎಸ್​​ಐ
ಕೊಪ್ಪಳದಲ್ಲಿ ಪೊಲೀಸಪ್ಪನ ದರ್ಪ: ರೈತರ ಶರ್ಟ್ ಹಿಡಿದು ಎಳೆದೊಯ್ದ ಪಿಎಸ್​​ಐ
ಸಚಿವ ಕೃಷ್ಣಭೈರೇಗೌಡ ದಿಢೀರ್ ಪರಿಶೀಲನೆಗೆ ಬೆಂಗಳೂರಿನಲ್ಲಿ ಮೊದಲ ವಿಕೆಟ್ ಪತನ
ಸಚಿವ ಕೃಷ್ಣಭೈರೇಗೌಡ ದಿಢೀರ್ ಪರಿಶೀಲನೆಗೆ ಬೆಂಗಳೂರಿನಲ್ಲಿ ಮೊದಲ ವಿಕೆಟ್ ಪತನ
ಬೆಂಗಳೂರಿನಲ್ಲಿ ಸಂಜೆ ವೇಳೆಯೇ ಆವರಿಸಿದ ಕಗ್ಗತ್ತಲು
ಬೆಂಗಳೂರಿನಲ್ಲಿ ಸಂಜೆ ವೇಳೆಯೇ ಆವರಿಸಿದ ಕಗ್ಗತ್ತಲು
CCTV ಕಣ್ಗಾವಲು, ಜಾಮರ್ ಅಳವಡಿಕೆ: ನೀಟ್ ಮರುಪರೀಕ್ಷೆಗೆ ಫುಲ್ ಟೈಟ್ ಭದ್ರತೆ
CCTV ಕಣ್ಗಾವಲು, ಜಾಮರ್ ಅಳವಡಿಕೆ: ನೀಟ್ ಮರುಪರೀಕ್ಷೆಗೆ ಫುಲ್ ಟೈಟ್ ಭದ್ರತೆ
ಸಿಹಿ ಸುದ್ದಿ: ತಾತ್ಕಾಲಿಕ ವಿದ್ಯುತ್ ಹೊಂದಿದವರಿಗೆ ಕಾಯಂ ಬೆಳಕು
ಸಿಹಿ ಸುದ್ದಿ: ತಾತ್ಕಾಲಿಕ ವಿದ್ಯುತ್ ಹೊಂದಿದವರಿಗೆ ಕಾಯಂ ಬೆಳಕು
ರಾಜ್ಯದ ಹಿತಕ್ಕಾಗಿ ಕ್ರಮ ಎಂದ ಡಿಕೆಶಿ: ಬಸ್ ಟಿಕೆಟ್ ದರ ಏರಿಕೆಗೆ ಚಿಂತನೆ
ರಾಜ್ಯದ ಹಿತಕ್ಕಾಗಿ ಕ್ರಮ ಎಂದ ಡಿಕೆಶಿ: ಬಸ್ ಟಿಕೆಟ್ ದರ ಏರಿಕೆಗೆ ಚಿಂತನೆ
‘ಕಾಲಘಟ್ಟ’ ಟ್ರೈಲರ್ ರಿಲೀಸ್, ಸಿನಿಮಾ ಬಗ್ಗೆ ಚಿತ್ರತಂಡ ಹೇಳಿದ್ದೇನು?
‘ಕಾಲಘಟ್ಟ’ ಟ್ರೈಲರ್ ರಿಲೀಸ್, ಸಿನಿಮಾ ಬಗ್ಗೆ ಚಿತ್ರತಂಡ ಹೇಳಿದ್ದೇನು?
ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ
ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ
ಅಡ್ಡಮತದಾನ ಬಿಜೆಪಿ-ಜೆಡಿಎಸ್ ಮೈತ್ರಿಗೆ ಒಡಕಾಗುತ್ತಾ?
ಅಡ್ಡಮತದಾನ ಬಿಜೆಪಿ-ಜೆಡಿಎಸ್ ಮೈತ್ರಿಗೆ ಒಡಕಾಗುತ್ತಾ?
ವಿದೇಶದಲ್ಲಿರೋ ಕನ್ನಡಿಗರಿಗೆ 6ನೇ ಗ್ಯಾರಂಟಿ ನೀಡಿದ ಡಿಕೆಶಿ
ವಿದೇಶದಲ್ಲಿರೋ ಕನ್ನಡಿಗರಿಗೆ 6ನೇ ಗ್ಯಾರಂಟಿ ನೀಡಿದ ಡಿಕೆಶಿ