AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಲ್ ಹೆಚ್ಚಾಗಿ ಹಾಕಿದ್ದೀರೆಂದು ಪ್ರಶ್ನಿಸಿದ್ದಕ್ಕೆ ಗ್ರಾಹಕರ ಮೇಲೆ ರಾಡ್​ನಿಂದ ಹಲ್ಲೆ

ಹುಬ್ಬಳ್ಳಿ: 60 ರೂಪಾಯಿ ಬಿಲ್ ಹೆಚ್ಚಾಗಿ ಹಾಕಿದ್ದೀರೆಂದು ಪ್ರಶ್ನಿಸಿದ್ದಕ್ಕೆ ಹೋಟೆಲ್ ಮಾಲೀಕ ಮತ್ತು ಸಿಬ್ಬಂದಿ ಸೇರಿ ಗ್ರಾಹಕರ ಮೇಲೆ ಹಲ್ಲೆ ಮಾಡಿರುವ ಘಟನೆ ಹುಬ್ಬಳ್ಳಿ ನಗರದ ಪಿಬಿ ರಸ್ತೆಯಲ್ಲಿರುವ ಹೋಟೆಲ್‌ನಲ್ಲಿ ನಡೆದಿದೆ. ನಿನ್ನೆ ತಡ ರಾತ್ರಿ ಊಟ ಮಾಡಲು ಬಂದಿದ್ದ ಪ್ರಕಾಶ ಬಿದರಕುಂದಿ ಮತ್ತು ಮುತ್ತಪ್ಪ ಬಿದರಕುಂದಿ ಎಂಬ ಇಬ್ಬರು ಗ್ರಾಹಕರು ಊಟ ಮಾಡಿದ ಬಳಿಕ ಬಿಲ್ ಕೇಳಿದ್ದಾರೆ. ಬಿಲ್​ನಲ್ಲಿ 60 ರೂಪಾಯಿ ಹೆಚ್ಚಾಗಿ ಬಿಲ್ ಹಾಕಿದ್ದಾರೆ. ಇದನ್ನು ಪ್ರಶ್ನಿಸಿದ್ದಕ್ಕೆ ಹೋಟೆಲ್ ಮಾಲೀಕ ಮತ್ತು ಸಿಬ್ಬಂದಿ ಸೇರಿ […]

ಬಿಲ್ ಹೆಚ್ಚಾಗಿ ಹಾಕಿದ್ದೀರೆಂದು ಪ್ರಶ್ನಿಸಿದ್ದಕ್ಕೆ ಗ್ರಾಹಕರ ಮೇಲೆ ರಾಡ್​ನಿಂದ ಹಲ್ಲೆ
ಸಾಧು ಶ್ರೀನಾಥ್​
|

Updated on: Jan 07, 2020 | 8:40 AM

Share

ಹುಬ್ಬಳ್ಳಿ: 60 ರೂಪಾಯಿ ಬಿಲ್ ಹೆಚ್ಚಾಗಿ ಹಾಕಿದ್ದೀರೆಂದು ಪ್ರಶ್ನಿಸಿದ್ದಕ್ಕೆ ಹೋಟೆಲ್ ಮಾಲೀಕ ಮತ್ತು ಸಿಬ್ಬಂದಿ ಸೇರಿ ಗ್ರಾಹಕರ ಮೇಲೆ ಹಲ್ಲೆ ಮಾಡಿರುವ ಘಟನೆ ಹುಬ್ಬಳ್ಳಿ ನಗರದ ಪಿಬಿ ರಸ್ತೆಯಲ್ಲಿರುವ ಹೋಟೆಲ್‌ನಲ್ಲಿ ನಡೆದಿದೆ. ನಿನ್ನೆ ತಡ ರಾತ್ರಿ ಊಟ ಮಾಡಲು ಬಂದಿದ್ದ ಪ್ರಕಾಶ ಬಿದರಕುಂದಿ ಮತ್ತು ಮುತ್ತಪ್ಪ ಬಿದರಕುಂದಿ ಎಂಬ ಇಬ್ಬರು ಗ್ರಾಹಕರು ಊಟ ಮಾಡಿದ ಬಳಿಕ ಬಿಲ್ ಕೇಳಿದ್ದಾರೆ.

ಬಿಲ್​ನಲ್ಲಿ 60 ರೂಪಾಯಿ ಹೆಚ್ಚಾಗಿ ಬಿಲ್ ಹಾಕಿದ್ದಾರೆ. ಇದನ್ನು ಪ್ರಶ್ನಿಸಿದ್ದಕ್ಕೆ ಹೋಟೆಲ್ ಮಾಲೀಕ ಮತ್ತು ಸಿಬ್ಬಂದಿ ಸೇರಿ ನೀರಿನ ಜಗ್ ಹಾಗೂ ಕಬ್ಬಿಣದ ರಾಡ್‌ನಿಂದ ಗ್ರಾಹಕರ ಮೇಲೆ ಹಲ್ಲೆ ಮಾಡಿದ್ದಾರೆ. ಗಾಯಾಳುಗಳಿಗೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇದ್ರೆ ನೆಮ್ಮದಿಯಾಗ್ ಇರ್ಬೇಕ್: ದರ್ಶನ್ ಪರಿಸ್ಥಿತಿ ಬಗ್ಗೆ ಕೆ. ಮಂಜು ಮಾತು
ಇದ್ರೆ ನೆಮ್ಮದಿಯಾಗ್ ಇರ್ಬೇಕ್: ದರ್ಶನ್ ಪರಿಸ್ಥಿತಿ ಬಗ್ಗೆ ಕೆ. ಮಂಜು ಮಾತು
ವಿಷ್ಣು ಸಮಾಧಿ ಮರು ನಿರ್ಮಾಣಕ್ಕೆ ಬಾಲಣ್ಣ ಪುತ್ರಿ ಗೀತಾ ಜಾಗ ಕೊಡ್ತಾರಾ?
ವಿಷ್ಣು ಸಮಾಧಿ ಮರು ನಿರ್ಮಾಣಕ್ಕೆ ಬಾಲಣ್ಣ ಪುತ್ರಿ ಗೀತಾ ಜಾಗ ಕೊಡ್ತಾರಾ?
ಮೃತ ಮತದಾರರ ಜತ ಟೀ ಕುಡಿಯುವಂತೆ ಮಾಡಿದ ಆಯೋಗಕ್ಕೆ ಧನ್ಯವಾದ:ರಾಹುಲ್​
ಮೃತ ಮತದಾರರ ಜತ ಟೀ ಕುಡಿಯುವಂತೆ ಮಾಡಿದ ಆಯೋಗಕ್ಕೆ ಧನ್ಯವಾದ:ರಾಹುಲ್​
ಶಿವಕುಮಾರ್ ಸಿಎಂ ಆಗ್ತಾರಾ ಅಂತ ಕೇಳಿದರೆ ಇಕ್ಬಾಲ್ ಹುಸ್ಸೇನ್ ಮುಗುಳ್ನಕ್ಕರು
ಶಿವಕುಮಾರ್ ಸಿಎಂ ಆಗ್ತಾರಾ ಅಂತ ಕೇಳಿದರೆ ಇಕ್ಬಾಲ್ ಹುಸ್ಸೇನ್ ಮುಗುಳ್ನಕ್ಕರು
ಸಿಎಂ ಕುರ್ಚಿಗೆ ಸಿದ್ದರಾಮಯ್ಯ ಯಾಕೆ ಜೋತು ಬಿದ್ದಿದ್ದಾರೋ? ಇಬ್ರಾಹಿಂ
ಸಿಎಂ ಕುರ್ಚಿಗೆ ಸಿದ್ದರಾಮಯ್ಯ ಯಾಕೆ ಜೋತು ಬಿದ್ದಿದ್ದಾರೋ? ಇಬ್ರಾಹಿಂ
ಲಿವಿಂಗ್​ಸ್ಟೋನ್ ಅಬ್ಬರಕ್ಕೆ ಸ್ಟನ್ ಆದ ರಶೀದ್ ಖಾನ್
ಲಿವಿಂಗ್​ಸ್ಟೋನ್ ಅಬ್ಬರಕ್ಕೆ ಸ್ಟನ್ ಆದ ರಶೀದ್ ಖಾನ್
ಯಶ್ ಬಗ್ಗೆ ಬಾಲಿವುಡ್ ನಿರ್ಮಾಪಕ ಹೇಳಿದ್ದೇನು: ಕೆ ಮಂಜು ಹೇಳಿದ್ದಾರೆ ನೋಡಿ
ಯಶ್ ಬಗ್ಗೆ ಬಾಲಿವುಡ್ ನಿರ್ಮಾಪಕ ಹೇಳಿದ್ದೇನು: ಕೆ ಮಂಜು ಹೇಳಿದ್ದಾರೆ ನೋಡಿ
ಭ್ರಷ್ಟಾಚಾರದ ಪಿತಾಮಹ ನಾನಾ ನೀನಾ ಅಂತ ಕೂಗಾಟ, ಸ್ಪೀಕರ್ ಪ್ರೇಕ್ಷಕ
ಭ್ರಷ್ಟಾಚಾರದ ಪಿತಾಮಹ ನಾನಾ ನೀನಾ ಅಂತ ಕೂಗಾಟ, ಸ್ಪೀಕರ್ ಪ್ರೇಕ್ಷಕ
ಮುಸ್ಲಿಂರನ್ನ ಓಲೈಸಿಕೊಳ್ಳಲು ಜಮೀರ್ ಬಳ್ಳಾರಿ ಉಸ್ತುವಾರಿ ಸಚಿವ: ಶ್ರೀರಾಮುಲು
ಮುಸ್ಲಿಂರನ್ನ ಓಲೈಸಿಕೊಳ್ಳಲು ಜಮೀರ್ ಬಳ್ಳಾರಿ ಉಸ್ತುವಾರಿ ಸಚಿವ: ಶ್ರೀರಾಮುಲು
2800 ನಾಯಿಗಳನ್ನ ವಿಷ ಹಾಕಿ ಸಾಯಿಸಿದ್ದೆ: ಉದಾಹರಣೆ ಕೊಟ್ಟ ಭೋಜೇಗೌಡ
2800 ನಾಯಿಗಳನ್ನ ವಿಷ ಹಾಕಿ ಸಾಯಿಸಿದ್ದೆ: ಉದಾಹರಣೆ ಕೊಟ್ಟ ಭೋಜೇಗೌಡ