ಬೆಳಗಾವಿಯ ಪ್ರತಿಷ್ಠಿತ ಆಸ್ಪತ್ರೆಯಲ್ಲಿನ ಆ ಸ್ಫೋಟಕ್ಕೆ ಕಾರಣವಾದ್ರೂ ಏನು?

ಬೆಳಗಾವಿ: ತಾಂತ್ರಿಕ ದೋಷದಿಂದಾಗಿ ಆಕ್ಸಿಜೆನ್‌ ಸಿಲಿಂಡರ್‌ ಸ್ಫೋಟಿಸಿದ ಘಟನೆ ಬೆಳಗಾವಿಯ ಬಿಮ್ಸ್‌ ಆಸ್ಪತ್ರೆಯಲ್ಲಿ ಸಂಭವಿಸಿದ್ದು, ಅದೃಷ್ಟವಶಾತ್‌ ಯಾವುದೇ ಸಾವು ಸಂಭವಿಸಿಲ್ಲ. ಹೌದು ಬೆಳಗಾವಿಯ ಬಿಮ್ಸ್ ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗದಲ್ಲಿ ಈ ಅವಘಡ ಸಂಭವಿಸಿದೆ. ಆಸ್ಪತ್ರೆ ಸಿಬ್ಬಂದಿ ವಾರ್ಡ್‌ನಲ್ಲಿ ಆಕ್ಸಿಜನ್ ಸಿಲಿಂಡರ್ ಅನ್ನು ಬದಲಿಸುವ ವೇಳೆ ಈ ಅವಘಡ ಸಂಭವಿಸಿದೆ. ತಾಂತ್ರಿಕ ದೋಷವೇ ಆಕ್ಸಿಜನ್ ಸಿಲಿಂಡರ್‌ ಸ್ಪೋಟಕ್ಕೆ ಕಾರಣವೆನ್ನಲಾಗುತ್ತಿದೆ. ಘಟನೆಯಲ್ಲಿ ವಾರ್ಡ್ ನಲ್ಲಿದ್ದ ಓರ್ವ ಡಾಕ್ಟರ್, ಓರ್ವ ನರ್ಸ್‌ ಹಾಗೂ ಇಬ್ಬರು ವಾರ್ಡ್ ಬಾಯ್ ಗಳಿಗೆ ಗಾಯಗಳಾಗಿವೆ. […]

ಬೆಳಗಾವಿಯ ಪ್ರತಿಷ್ಠಿತ ಆಸ್ಪತ್ರೆಯಲ್ಲಿನ ಆ ಸ್ಫೋಟಕ್ಕೆ ಕಾರಣವಾದ್ರೂ ಏನು?
Follow us
Guru
| Updated By:

Updated on:Jul 27, 2020 | 8:51 PM

ಬೆಳಗಾವಿ: ತಾಂತ್ರಿಕ ದೋಷದಿಂದಾಗಿ ಆಕ್ಸಿಜೆನ್‌ ಸಿಲಿಂಡರ್‌ ಸ್ಫೋಟಿಸಿದ ಘಟನೆ ಬೆಳಗಾವಿಯ ಬಿಮ್ಸ್‌ ಆಸ್ಪತ್ರೆಯಲ್ಲಿ ಸಂಭವಿಸಿದ್ದು, ಅದೃಷ್ಟವಶಾತ್‌ ಯಾವುದೇ ಸಾವು ಸಂಭವಿಸಿಲ್ಲ.

ಹೌದು ಬೆಳಗಾವಿಯ ಬಿಮ್ಸ್ ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗದಲ್ಲಿ ಈ ಅವಘಡ ಸಂಭವಿಸಿದೆ. ಆಸ್ಪತ್ರೆ ಸಿಬ್ಬಂದಿ ವಾರ್ಡ್‌ನಲ್ಲಿ ಆಕ್ಸಿಜನ್ ಸಿಲಿಂಡರ್ ಅನ್ನು ಬದಲಿಸುವ ವೇಳೆ ಈ ಅವಘಡ ಸಂಭವಿಸಿದೆ. ತಾಂತ್ರಿಕ ದೋಷವೇ ಆಕ್ಸಿಜನ್ ಸಿಲಿಂಡರ್‌ ಸ್ಪೋಟಕ್ಕೆ ಕಾರಣವೆನ್ನಲಾಗುತ್ತಿದೆ.

ಘಟನೆಯಲ್ಲಿ ವಾರ್ಡ್ ನಲ್ಲಿದ್ದ ಓರ್ವ ಡಾಕ್ಟರ್, ಓರ್ವ ನರ್ಸ್‌ ಹಾಗೂ ಇಬ್ಬರು ವಾರ್ಡ್ ಬಾಯ್ ಗಳಿಗೆ ಗಾಯಗಳಾಗಿವೆ. ಗಾಯಗೊಂಡ ಸಿಬ್ಬಂದಿಗೆ ಬಿಮ್ಸ್‌ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.

Published On - 5:59 pm, Sun, 26 July 20

ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!