Daily Devotional: ಮಕ್ಕಳು ವಿದ್ಯಾಭ್ಯಾಸಕ್ಕಾಗಿ ಹೀಗೆ ಪೂಜೆ ಮಾಡಿ

ಮಕ್ಕಳು ಚೆನ್ನಾಗಿ ಓದಿ ವಿದ್ಯಾವಂತರಾದರೆ ಅದಕ್ಕಿಂತ ಸಂತೋಷ ಬೇರೆ ಇರುವುದಿಲ್ಲ. ಆದರೆ ಕೆಲವೊಮ್ಮೆ ಮಕ್ಕಳ ಶಿಕ್ಷಣದ ವಿಚಾರದಲ್ಲಿ ಸಮಸ್ಯೆಗಳಾಗುತ್ತದೆ. ನಿಮ್ಮ ಮಕ್ಕಳ ಶಿಕ್ಷಣದ ವಿಚಾರದಲ್ಲಿ ಯಾವುದೇ ಸಮಸ್ಯೆ ಆಗಬಾರದು ಎಂದರೆ ಹೀಗೆ ಪೂಜೆ ಮಾಡಿ....

Follow us
ವಿವೇಕ ಬಿರಾದಾರ
|

Updated on: May 07, 2024 | 6:22 AM

ಸರಸ್ವತಿ ದೇವಿಯನ್ನು ವೇದಗಳ ದೇವತೆ ಎಂದು ಕರೆಯಲಾಗುತ್ತದೆ. ವಿದ್ಯಾರ್ಥಿಗಳು, ಶಿಕ್ಷಣವನ್ನು ಪಡೆದುಕೊಳ್ಳುತ್ತಿರುವವರು ಸರಸ್ವತಿ ದೇವಿಯನ್ನು ಹೆಚ್ಚಾಗಿ ಪೂಜಿಸುತ್ತಾರೆ. ಸರಸ್ವತಿ ದೇವಿಯನ್ನು ಪೂಜಿಸುವುದರಿಂದ ಜ್ಞಾನಾಭಿವೃದ್ಧಿಯಾಗುತ್ತದೆ ಎನ್ನುವ ನಂಬಿಕೆಯಿದೆ. ಹಿಂದೂ ಧರ್ಮದಲ್ಲಿ ಮಕ್ಕಳಿಗೆ ಶಿಕ್ಷಣವನ್ನು ಆರಂಭಿಸುವ ಮುನ್ನ ಸರಸ್ವತಿ ದೇವಿಯ ಪೂಜೆಯನ್ನು ಮಾಡಿಸುತ್ತಾರೆ. ಸನಾತನ ಧರ್ಮವನ್ನು ಪಾಲಿಸುವ ಪ್ರತಿಯೊಬ್ಬ ವ್ಯಕ್ತಿಯು ಸರಸ್ವತಿ ದೇವಿಯ ಆರಾಧಕ ಅಥವಾ ಭಕ್ತನಾಗಿರುತ್ತಾನೆ. ಮಕ್ಕಳು ಚೆನ್ನಾಗಿ ಓದಿ ವಿದ್ಯಾವಂತರಾದರೆ ಅದಕ್ಕಿಂತ ಸಂತೋಷ ಬೇರೆ ಇರುವುದಿಲ್ಲ. ಆದರೆ ಕೆಲವೊಮ್ಮೆ ಮಕ್ಕಳ ಶಿಕ್ಷಣದ ವಿಚಾರದಲ್ಲಿ ಸಮಸ್ಯೆಗಳಾಗುತ್ತದೆ. ನಿಮ್ಮ ಮಕ್ಕಳ ಶಿಕ್ಷಣದ ವಿಚಾರದಲ್ಲಿ ಯಾವುದೇ ಸಮಸ್ಯೆ ಆಗಬಾರದು ಎಂದರೆ ಹೀಗೆ ಪೂಜೆ ಮಾಡಿ….

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ