ದಸರಾ ರಜೆ: ಸ್ವಂತ ಊರುಗಳಿಗೆ ಹೊರಟ ಜನ.. ತುಮಕೂರು ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್

ನೆಲಮಂಗಲ: ಮಹಾನವಮಿ ಹಬ್ಬದ ಸಾಲು ಸಾಲು ರಜೆ ಹಿನ್ನೆಲೆ ಬೆಂಗಳೂರಿಗರು ನಗರ ಬಿಟ್ಟು ತಮ್ಮೂರುಗಳತ್ತ ತೆರಳುತ್ತಿದ್ದಾರೆ. ಇಂದು ಮುಂಜಾನೆಯಿಂದ ಸಾಗರೋಪಾದಿಯಲ್ಲಿ ಜನ ಬೆಂಗಳೂರು ಬಿಡುತ್ತಿರುವ ಹಿನ್ನೆಲೆ 8ನೇ ಮೈಲಿ ನವಯುಗ ಟೋಲ್ ಬಳಿ ಸಂಚಾರ ದಟ್ಟಣೆ ಉಂಟಾಗಿದೆ. ಎನ್​ಹೆಚ್​4, ಎನ್​ಹೆಚ್75ರಲ್ಲಿ ಹೆಚ್ಚು ವಾಹನ ಸಂಚಾರ ಹಿಂದೂಗಳ ಪ್ರಮುಖ ಹಬ್ಬ ಹಾಗೂ ನಾಡಿನ ಹಬ್ಬದ ದಸರಾ ವಿಜಯದಶಮಿ ಹಿನ್ನೆಲೆ, ಕುಟುಂಬ ಸಮೇತರಾಗಿ ಜನ ಬೆಂಗಳೂರು ಬಿಡುತ್ತಿದ್ದಾರೆ. ಬೆಂಗಳೂರಿನ ಗೇಟ್ ವೇ ಬೆಂಗಳೂರು-ತುಮಕೂರು ರಸ್ತೆ, ರಾಷ್ಟ್ರೀಯ ಹೆದ್ದಾರಿ 4 ರಾಜ್ಯದ […]

ದಸರಾ ರಜೆ: ಸ್ವಂತ ಊರುಗಳಿಗೆ ಹೊರಟ ಜನ.. ತುಮಕೂರು ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್
Follow us
ಸಾಧು ಶ್ರೀನಾಥ್​
|

Updated on:Oct 24, 2020 | 10:32 AM

ನೆಲಮಂಗಲ: ಮಹಾನವಮಿ ಹಬ್ಬದ ಸಾಲು ಸಾಲು ರಜೆ ಹಿನ್ನೆಲೆ ಬೆಂಗಳೂರಿಗರು ನಗರ ಬಿಟ್ಟು ತಮ್ಮೂರುಗಳತ್ತ ತೆರಳುತ್ತಿದ್ದಾರೆ. ಇಂದು ಮುಂಜಾನೆಯಿಂದ ಸಾಗರೋಪಾದಿಯಲ್ಲಿ ಜನ ಬೆಂಗಳೂರು ಬಿಡುತ್ತಿರುವ ಹಿನ್ನೆಲೆ 8ನೇ ಮೈಲಿ ನವಯುಗ ಟೋಲ್ ಬಳಿ ಸಂಚಾರ ದಟ್ಟಣೆ ಉಂಟಾಗಿದೆ.

ಎನ್​ಹೆಚ್​4, ಎನ್​ಹೆಚ್75ರಲ್ಲಿ ಹೆಚ್ಚು ವಾಹನ ಸಂಚಾರ ಹಿಂದೂಗಳ ಪ್ರಮುಖ ಹಬ್ಬ ಹಾಗೂ ನಾಡಿನ ಹಬ್ಬದ ದಸರಾ ವಿಜಯದಶಮಿ ಹಿನ್ನೆಲೆ, ಕುಟುಂಬ ಸಮೇತರಾಗಿ ಜನ ಬೆಂಗಳೂರು ಬಿಡುತ್ತಿದ್ದಾರೆ. ಬೆಂಗಳೂರಿನ ಗೇಟ್ ವೇ ಬೆಂಗಳೂರು-ತುಮಕೂರು ರಸ್ತೆ, ರಾಷ್ಟ್ರೀಯ ಹೆದ್ದಾರಿ 4 ರಾಜ್ಯದ 23ಕ್ಕು ಹೆಚ್ಚು ಜಿಲ್ಲೆಗಳಿಗೆ ಹಾಗೂ ರಾಜ್ಯಗಳಿಗೆ ಸಂಪರ್ಕ ಕಲ್ಪಿಸಲಿದ್ದು, 8ನೇ ಮೈಲಿ ನವಯುಗ ಟೋಲ್ ಮುಖಾಂತರವೇ ಎಲ್ಲಾ ವಾಹನಗಳು ಹೋಗಬೇಕಾದ ಹಿನ್ನೆಲೆ ಸಂಚಾರದ ದಟ್ಟಣೆ ಅಧಿಕವಾಗಿದೆ.

ಎಲ್ಲಿ ಹೋದ್ರು ಪೀಣ್ಯಾ ಸಂಚಾರಿ ಪೊಲೀಸರು? ಟ್ರಾಫಿಕ್‌ ಜಾಮ್​ನಲ್ಲಿ ಆಂಬುಲೆನ್ಸ್ ಸಹ ಸಿಲುಕಿ‌ ಪರದಾಡುವ ಸ್ಥಿತಿ ಎದುರಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಸಂಚಾರ ದಟ್ಟಣೆಯಿದ್ದರೂ, ಪೀಣ್ಯ ಸಂಚಾರಿ ಹಾಗೂ ನೆಲಮಂಗಲ ಪೊಲೀಸರು ಸ್ಥಳಕ್ಕೆ ಬಂದಿಲ್ಲ ಎಂದು ಸಾರ್ವಜನಿಕರು ಕಿಡಿಕಾರಿದ್ರು.

Published On - 10:31 am, Sat, 24 October 20

ಪ್ರೀತಿಯಿಂದ ಸಂಭಾವನೆ ಕೊಟ್ಟರು: ಬಿಗ್ ಬಾಸ್ ಪೇಮೆಂಟ್ ಬಗ್ಗೆ ಗೌತಮಿ ಮಾತು
ಪ್ರೀತಿಯಿಂದ ಸಂಭಾವನೆ ಕೊಟ್ಟರು: ಬಿಗ್ ಬಾಸ್ ಪೇಮೆಂಟ್ ಬಗ್ಗೆ ಗೌತಮಿ ಮಾತು
ಅಮೆರಿಕ ಅಧ್ಯಕ್ಷ ಟ್ರಂಪ್​ಗೂ ಮೊದಲೇ ಪ್ರಮಾಣವಚನ ಸ್ವೀಕರಿಸಿದ ಉಪಾಧ್ಯಕ್ಷ
ಅಮೆರಿಕ ಅಧ್ಯಕ್ಷ ಟ್ರಂಪ್​ಗೂ ಮೊದಲೇ ಪ್ರಮಾಣವಚನ ಸ್ವೀಕರಿಸಿದ ಉಪಾಧ್ಯಕ್ಷ
ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್​ ಪ್ರಮಾಣ ವಚನದ ನೇರಪ್ರಸಾರ
ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್​ ಪ್ರಮಾಣ ವಚನದ ನೇರಪ್ರಸಾರ
ಮೋಕ್ಷಿತಾ ಕಿಡ್ನಾಪ್ ಕೇಸ್ ಬಗ್ಗೆ ಗೊತ್ತಾದಾಗ ಗೌತಮಿ ರಿಯಾಕ್ಷನ್ ಹೇಗಿತ್ತು?
ಮೋಕ್ಷಿತಾ ಕಿಡ್ನಾಪ್ ಕೇಸ್ ಬಗ್ಗೆ ಗೊತ್ತಾದಾಗ ಗೌತಮಿ ರಿಯಾಕ್ಷನ್ ಹೇಗಿತ್ತು?
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಚಾರ್ಮಾಡಿ ಘಾಟಿಯಲ್ಲಿ ಭಾರಿ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯಕ್ಕೆ ಬೆಂಕಿ
ಚಾರ್ಮಾಡಿ ಘಾಟಿಯಲ್ಲಿ ಭಾರಿ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯಕ್ಕೆ ಬೆಂಕಿ
ನನ್ನ ವಿರುದ್ಧ ವರಿಷ್ಠರಿಗೆ ಯಾರೇ ದೂರು ನೀಡಿದರೂ ಹೆದರಲ್ಲ: ಯತ್ನಾಳ್
ನನ್ನ ವಿರುದ್ಧ ವರಿಷ್ಠರಿಗೆ ಯಾರೇ ದೂರು ನೀಡಿದರೂ ಹೆದರಲ್ಲ: ಯತ್ನಾಳ್
ಮಂಗಳೂರು ಬ್ಯಾಂಕ್ ದರೋಡೆಕೋರರು ಸಿಕ್ಕಿಬಿದ್ದಿದ್ಹೇಗೆ?
ಮಂಗಳೂರು ಬ್ಯಾಂಕ್ ದರೋಡೆಕೋರರು ಸಿಕ್ಕಿಬಿದ್ದಿದ್ಹೇಗೆ?
ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ