ಗಾಂಧಿ ಬಜಾರ್ನಲ್ಲಿ ದಾವಣಗೆರೆ ಬೆಣ್ಣೆ ದೋಸೆ ಹೋಟೆಲ್ಗೆ ಭಾರಿ ಬೆಂಕಿ
ಬೆಂಗಳೂರು: ಗಾಂಧಿ ಬಜಾರ್ ಬಳಿಯಿರುವ ದಾವಣಗೆರೆ ಬೆಣ್ಣೆ ದೋಸೆ ಹೋಟೆಲ್‌ನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ. ಎಂದಿನಂತೆ ನಡೆಯುತ್ತಿದ್ದ ಹೋಟೆಲ್‌ನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಬೆಂಕಿಯ ಕೆನ್ನಾಲಿಗೆ ಕಂಡು ಬೆಚ್ಚಿಬಿದ್ದ ಜನರು ಎದ್ನೋಬಿದ್ನೋ ಎಂದು ಹೊರಗೆ ಓಡಿಬಂದರು. ಇನ್ನು ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಲು ಮುಂದಾದರು.
Follow us on
ಬೆಂಗಳೂರು: ಗಾಂಧಿ ಬಜಾರ್ ಬಳಿಯಿರುವ ದಾವಣಗೆರೆ ಬೆಣ್ಣೆ ದೋಸೆ ಹೋಟೆಲ್‌ನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ.
ಎಂದಿನಂತೆ ನಡೆಯುತ್ತಿದ್ದ ಹೋಟೆಲ್‌ನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಬೆಂಕಿಯ ಕೆನ್ನಾಲಿಗೆ ಕಂಡು ಬೆಚ್ಚಿಬಿದ್ದ ಜನರು ಎದ್ನೋಬಿದ್ನೋ ಎಂದು ಹೊರಗೆ ಓಡಿಬಂದರು. ಇನ್ನು ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಲು ಮುಂದಾದರು.