AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮಾಯಕ ರೈತರ ಹೆಸರಲ್ಲಿ ಕೋಟಿ ಕೋಟಿ ವಂಚನೆ: ಕೇಸ್ ಸಿಬಿಐಗೆ ಹಸ್ತಾಂತರ

ದಾವಣಗೆರೆ: ಜಿಲ್ಲೆಯಲ್ಲಿ ಅಮಾಯಕ ರೈತರ ಹೆಸರಿನಲ್ಲಿ ಕೋಟಿಗಟ್ಟಲೆ ಸಾಲ ಪಡೆದು ಕಂಪನಿಯೊಂದು ವಂಚನೆ ಮಾಡಿದ್ದ ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸಲಾಗಿದೆ. ಮಹಾವಂಚನೆಯನ್ನು ಬಯಲು ಮಾಡಲು ಸಿಬಿಐ ತಂಡ ಸಜ್ಜಾಗಿದೆ. ಜಮೀನೇ ಇಲ್ಲದ ರೈತರ ಹೆಸರಿನಲ್ಲಿ ತಲಾ 48 ಲಕ್ಷ ರೂ ಸಾಲ ಪಡೆದು ರೈತರೆಲ್ಲಾ ಅಡಿಕೆ ಬೆಳೆಗಾರರು ಎಂದು ನಕಲಿ ದಾಖಲೆ ಸೃಷ್ಟಿಸಿ ಕಂಪನಿಯೊಂದು ಅನ್ನದಾತರಿಗೆ ಮೋಸ ಮಾಡಿತ್ತು. ಮುರುಕಲು ಮನೆ ಹೊಂದಿರುವ ಅಪ್ಪ ಮಗನಿಗೆ 1 ಕೋಟಿ ರೂ ಸಾಲವನ್ನು ಮಂಜೂರು ಮಾಡುವಂತೆ ಮಾಡಿತ್ತು. ಕಂಪನಿ ತಾಳಕ್ಕೆ […]

ಅಮಾಯಕ ರೈತರ ಹೆಸರಲ್ಲಿ ಕೋಟಿ ಕೋಟಿ ವಂಚನೆ: ಕೇಸ್ ಸಿಬಿಐಗೆ ಹಸ್ತಾಂತರ
ಪ್ರಾತಿನಿಧಿಕ ಚಿತ್ರ
ಆಯೇಷಾ ಬಾನು
|

Updated on: Nov 22, 2020 | 4:15 PM

Share

ದಾವಣಗೆರೆ: ಜಿಲ್ಲೆಯಲ್ಲಿ ಅಮಾಯಕ ರೈತರ ಹೆಸರಿನಲ್ಲಿ ಕೋಟಿಗಟ್ಟಲೆ ಸಾಲ ಪಡೆದು ಕಂಪನಿಯೊಂದು ವಂಚನೆ ಮಾಡಿದ್ದ ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸಲಾಗಿದೆ. ಮಹಾವಂಚನೆಯನ್ನು ಬಯಲು ಮಾಡಲು ಸಿಬಿಐ ತಂಡ ಸಜ್ಜಾಗಿದೆ.

ಜಮೀನೇ ಇಲ್ಲದ ರೈತರ ಹೆಸರಿನಲ್ಲಿ ತಲಾ 48 ಲಕ್ಷ ರೂ ಸಾಲ ಪಡೆದು ರೈತರೆಲ್ಲಾ ಅಡಿಕೆ ಬೆಳೆಗಾರರು ಎಂದು ನಕಲಿ ದಾಖಲೆ ಸೃಷ್ಟಿಸಿ ಕಂಪನಿಯೊಂದು ಅನ್ನದಾತರಿಗೆ ಮೋಸ ಮಾಡಿತ್ತು. ಮುರುಕಲು ಮನೆ ಹೊಂದಿರುವ ಅಪ್ಪ ಮಗನಿಗೆ 1 ಕೋಟಿ ರೂ ಸಾಲವನ್ನು ಮಂಜೂರು ಮಾಡುವಂತೆ ಮಾಡಿತ್ತು.

ಕಂಪನಿ ತಾಳಕ್ಕೆ ಕುಣಿದು ದಾವಣಗೆರೆ ಯುಕೋ ಬ್ಯಾಂಕ್ ಸಾಲ ಮಂಜೂರು ಮಾಡಿತ್ತು. ಜಿಲ್ಲೆಯ ಜಗಳೂರು ತಾಲೂಕಿನ ಹಿರೇ ಅರಕೆರೆ ಹಾಗು ಕೆರೆಯಾಗಳಹಳ್ಳಿ ಗೋದಾಮುಗಳನ್ನು ಖಾಲಿ ಚೀಲ ಇಟ್ಟು ಅಡಿಕೆ ಇದೆ ಎಂದು ತೋರಿಸಿ ಸಾಲ ಪಡೆದಿದೆ. ಈ ರೀತಿ ಸುಳ್ಳಿನ ಜಾಲ ಎಣೆದು ರೈತರಿಗೆ ಕಂಪನೊಯೊಂದು ವಂಚಿಸಿದೆ. ಸಿಜಿಆರ್ ಕಂಪನಿ, ಬ್ಯಾಂಕ್ ಬ್ರೋಕರ್, ಮಧ್ಯವರ್ತಿಗಳು ಹಗರಣದಲ್ಲಿ ಶಾಮೀಲಾಗಿದ್ದಾರೆ. ಸದ್ಯ ಈಗ ಈ ಪ್ರಕರಣ ಸಿಬಿಐ ಕೈ ಸೇರಿದ್ದು ಅಮಾಯಕ ಬಡ ಜೀವಗಳಿಗೆ ನ್ಯಾಯ ಸಿಗಬೇಕಿದೆ.

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!