AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಡದಿ: ಕಾರು ಕಂಟ್ರೋಲ್ ತಪ್ಪಿ ಭೀಕರ ಅಪಘಾತ, ಇಬ್ಬರು ಸ್ಥಳದಲ್ಲೇ ಸಾವಿಗೆ ಶರಣು

ಕಾರು ಅಪಘಾತ ಸಂಭವಿಸಿ ಇಬ್ಬರು ಸ್ಥಳದಲ್ಲೇ ದುರ್ಮರಣ ಹೊಂದಿರುವ ಘಟನೆ ಬಿಡದಿ ಸಮೀಪದ ಹೈವೇ ರಸ್ತೆಯಲ್ಲಿ ನಡೆದಿದೆ. ಕಾರಿನಲ್ಲಿ ಒಟ್ಟು 5 ಜನರಿದ್ದರು. ಆ ಪೈಕಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಬಿಡದಿ: ಕಾರು ಕಂಟ್ರೋಲ್ ತಪ್ಪಿ ಭೀಕರ ಅಪಘಾತ, ಇಬ್ಬರು ಸ್ಥಳದಲ್ಲೇ ಸಾವಿಗೆ ಶರಣು
ಕಾರು ಅಪಘಾತದಿಂದ ಇಬ್ಬರು ಸ್ಥಳದಲ್ಲೇ ಮರಣ ಹೊಂದಿದ್ದಾರೆ
shruti hegde
| Edited By: ಸಾಧು ಶ್ರೀನಾಥ್​|

Updated on: Dec 28, 2020 | 4:03 PM

Share

ಬೆಂಗಳೂರು: ಕಾರು ಅಪಘಾತ ಸಂಭವಿಸಿ ಇಬ್ಬರು ಸ್ಥಳದಲ್ಲೇ ದುರ್ಮರಣ ಹೊಂದಿರುವ ಘಟನೆ ಬಿಡದಿ ಸಮೀಪದ ಹೈವೇಯಲ್ಲಿ ನಡೆದಿದೆ. ಕಾರಿನಲ್ಲಿ ಒಟ್ಟು 5 ಜನರಿದ್ದರು. ಆ ಪೈಕಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಕಾರಿನಲ್ಲಿ ಬರುತ್ತಿದ್ದವರು ಬೆಂಗಳೂರು ಯುವಕರು ತಿಳಿದು ಬಂದಿದೆ. ಇವರು, ಬೆಂಗಳೂರಿನಿಂದ ಮೈಸೂರಿಗೆ ತಲುಪ ಬೇಕಿತ್ತು. ಕಾರು ಕಂಟ್ರೋಲ್ ತಪ್ಪಿ ಅಪಘಾತಕ್ಕೆ ಕಾರಣವಾಗಿದೆ. ನಿನ್ನೆ(ಡಿ. 27) ಬೆಳಗ್ಗೆ 3ಗಂಟೆ ಸರಿಸುಮಾರಿಗೆ ಅಪಘಾತ ಸಂಭವಿಸಿದೆ ಎಂದು ಮೂಲಗಳು ತಿಳಿಸಿವೆ.

ಭೀಕರ ಅಪಘಾತ: ಬೈಕ್-ಆಟೋಗೆ ಕಾರು ಡಿಕ್ಕಿ, ಬೈಕ್​ ಸವಾರ ಸ್ಥಳದಲ್ಲಿಯೆ ಸಾವು

Follow Us
shruti hegde
shruti hegde
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್