ಬೆಂಗಳೂರು ಏರೋ ಇಂಡಿಯಾ 2021: ಸಿದ್ಧತೆ ಪರಿಶೀಲಿಸಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಫೆಬ್ರವರಿ 3 ರಿಂದ 7ರವರೆಗೆ 2021 ರವರೆಗೆ 13ನೇ ಆವೃತ್ತಿಯ ಏರೋ ಇಂಡಿಯಾ 2021ನ್ನು ಬೆಂಗಳೂರಿನಲ್ಲಿ ಆಯೋಜಿಸಲಾಗಿದೆ.

ಬೆಂಗಳೂರು ಏರೋ ಇಂಡಿಯಾ 2021: ಸಿದ್ಧತೆ ಪರಿಶೀಲಿಸಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ರಕ್ಷಣಾ ಸಚಿವ ರಾಜನಾಥ್ ಸಿಂಗ್​ರಿಗೆ ಸ್ವಾಗತ ಕೋರಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
Follow us
guruganesh bhat
| Updated By: ಸಾಧು ಶ್ರೀನಾಥ್​

Updated on: Jan 15, 2021 | 6:18 PM

ಬೆಂಗಳೂರು: ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್​ ಅಧ್ಯಕ್ಷತೆಯಲ್ಲಿ ಏರೋ ಇಂಡಿಯಾ 2021 ಕ್ಕೆ ಸಂಬಂಧಿಸಿ ಅಪೆಕ್ಸ್ ಸಮಿತಿ ಸಭೆ ಜರುಗಿತು. ಇದಕ್ಕೂ ಮುನ್ನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಮುಖ್ಯಮಂತ್ರಿ ಕೊಠಡಿಯಲ್ಲಿ ರಕ್ಷಣಾ ಮಂತ್ರಿ ರಾಜನಾಥ್ ಸಿಂಗ್ ಅವರನ್ನು ಸ್ವಾಗತಿಸಿದರು.

ಸಭೆಯಲ್ಲಿ ಈ ವರ್ಷದ ಏರೋ ಇಂಡಿಯಾಗೆ ನಡೆಸಲಾದ ತಯಾರಿಗಳನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್​ ಪರಿಶೀಲಿಸಿದರು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಹಿರಿಯ ಅಧಿಕಾರಿಗಳ ಬಳಿ ತಯಾರಿಗಳ ಕುರಿತು ಮಾಹಿತಿ ಪಡೆದರು.

ರಕ್ಷಣಾ ವಸ್ತುಪ್ರದರ್ಶನ ಸಂಸ್ಥೆಯ ನಿರ್ದೇಶಕ ಅಚಲ್ ಮಲ್ಹೋತ್ರಾ, ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಮತ್ತಿತರರು ಉಪಸ್ಥಿತರಿದ್ದರು. ಫೆಬ್ರವರಿ 3 ರಿಂದ 7 ರವರೆಗೆ 2021 ರವರೆಗೆ 13 ನೇ ಆವೃತ್ತಿಯ ಏರೋ ಇಂಡಿಯಾ 2021 ನ್ನು ಬೆಂಗಳೂರಿನಲ್ಲಿ ಆಯೋಜಿಸಲಾಗಿದೆ. ಏರೋ ಇಂಡಿಯಾ ಭಾರತೀಯ ವಾಯುಪಡೆಯ ಸಾಮರ್ಥ್ಯ ಪ್ರದರ್ಶನಕ್ಕೆ ಸಾಕ್ಷಿಯಾಗುತ್ತದೆ. ಸಾವಿರಾರು ಜನ ವಿಮಾನಗಳ ಸಾಹಸ ಕ ಣ್ತುಂಬಿಕೊಳ್ಳುತ್ತಾರೆ.

ಏರೋ ಇಂಡಿಯಾ 2021 ರ ತಯಾರಿ ಸಭೆ

ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್