AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ಅರವಿಂದ್ ಕೇಜ್ರಿವಾಲ್​ಗೂ ಬಂತು ಜ್ವರ, ಗಂಟಲು ಕಿರಿಕಿರಿ

ದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊರೊನಾ ಅಟ್ಟಹಾಸ ಮೆರೆಯುತ್ತಿದೆ. ಇಂತಹ ಸಮಯದಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಅನಾರೋಗ್ಯ ಉಂಟಾಗಿದೆ. ನಿನ್ನೆಯಿಂದ ಕೇಜ್ರಿವಾಲ್‌ಗೆ ಜ್ವರ, ಗಂಟಲು ಕಿರಿಕಿರಿ ಕಾಣಿಸಿಕೊಂಡಿದೆ. ಹೀಗಾಗಿ ನಾಳೆ ಬೆಳಗ್ಗೆ ಅರವಿಂದ ಕೇಜ್ರಿವಾಲ್‌ಗೆ ಕೊರೊನಾ ಟೆಸ್ಟ್ ಮಾಡಲಾಗುತ್ತೆ. ಅನಾರೋಗ್ಯ ಹಿನ್ನೆಲೆಯಲ್ಲಿ ಭಾನುವಾರ ಮಧ್ಯಾಹ್ನದಿಂದಲೇ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಮಾಡಿದ್ದಾರೆ. ಜ್ವರ ಕಾಣಿಸಿಕೊಂಡ ನಂತರ ಕೇಜ್ರಿವಾಲ್ ಯಾವುದೇ ಕಾರ್ಯಕ್ರಮಗಳಲ್ಲಿ ಭಾಗಿಯಾಗಿಲ್ಲ. ಸದ್ಯ ಮನೆಯಲ್ಲೇ ಐಸೋಲೇಷನ್‌ಗೆ ಅರವಿಂದ ಕೇಜ್ರಿವಾಲ್‌ ಒಳಗಾಗಿದ್ದಾರೆ.

ಸಿಎಂ ಅರವಿಂದ್ ಕೇಜ್ರಿವಾಲ್​ಗೂ ಬಂತು ಜ್ವರ, ಗಂಟಲು ಕಿರಿಕಿರಿ
ಸಾಧು ಶ್ರೀನಾಥ್​
| Edited By: |

Updated on:Jun 08, 2020 | 2:43 PM

Share

ದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊರೊನಾ ಅಟ್ಟಹಾಸ ಮೆರೆಯುತ್ತಿದೆ. ಇಂತಹ ಸಮಯದಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಅನಾರೋಗ್ಯ ಉಂಟಾಗಿದೆ. ನಿನ್ನೆಯಿಂದ ಕೇಜ್ರಿವಾಲ್‌ಗೆ ಜ್ವರ, ಗಂಟಲು ಕಿರಿಕಿರಿ ಕಾಣಿಸಿಕೊಂಡಿದೆ. ಹೀಗಾಗಿ ನಾಳೆ ಬೆಳಗ್ಗೆ ಅರವಿಂದ ಕೇಜ್ರಿವಾಲ್‌ಗೆ ಕೊರೊನಾ ಟೆಸ್ಟ್ ಮಾಡಲಾಗುತ್ತೆ.

ಅನಾರೋಗ್ಯ ಹಿನ್ನೆಲೆಯಲ್ಲಿ ಭಾನುವಾರ ಮಧ್ಯಾಹ್ನದಿಂದಲೇ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಮಾಡಿದ್ದಾರೆ. ಜ್ವರ ಕಾಣಿಸಿಕೊಂಡ ನಂತರ ಕೇಜ್ರಿವಾಲ್ ಯಾವುದೇ ಕಾರ್ಯಕ್ರಮಗಳಲ್ಲಿ ಭಾಗಿಯಾಗಿಲ್ಲ. ಸದ್ಯ ಮನೆಯಲ್ಲೇ ಐಸೋಲೇಷನ್‌ಗೆ ಅರವಿಂದ ಕೇಜ್ರಿವಾಲ್‌ ಒಳಗಾಗಿದ್ದಾರೆ.

Published On - 1:43 pm, Mon, 8 June 20

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ