ಚಾಲಕನ ನಿಯಂತ್ರಣ ತಪ್ಪಿ ಟ್ಯಾಂಕರ್ ಪಲ್ಟಿ: 16 ಸಾವಿರ ಲೀಟರ್​ ಡೀಸೆಲ್ ಮಣ್ಣುಪಾಲು

ಹಾಸನ: ಟ್ಯಾಂಕರ್ ಪಲ್ಟಿಯಾಗಿ 16 ಸಾವಿರ ಲೀಟರ್​ ಡೀಸೆಲ್ ಮಣ್ಣುಪಾಲಾಗಿರುವ ಘಟನೆ ಜಿಲ್ಲೆಯ ಆಲೂರು ತಾಲೂಕಿನ ಪಾಳ್ಯ ಬಳಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಸಂಭವಿಸಿದೆ. ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಡೀಸೆಲ್​ ಟ್ಯಾಂಕರ್ ಹದಗೆಟ್ಟ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದೆ. ಇನ್ನು ಅವಘಡದಿಂದ ಲಾರಿ ಟ್ಯಾಂಕರ್​ನ ಕ್ಯಾಪ್ ಓಪನ್ ಆಗಿ ಡೀಸೆಲ್ ರಸ್ತೆಗೆ ಸುರಿದಿದೆ. ಹಾಗಾಗಿ, ವಾಹನದತ್ತ ಜನರು ಹತ್ತಿರ ಸುಳಿಯದಂತೆ ಪೊಲೀಸರು ಮುನ್ನೆಚ್ಚರಿಕೆ ವಹಿಸಿದ್ದಾರೆ.

ಚಾಲಕನ ನಿಯಂತ್ರಣ ತಪ್ಪಿ ಟ್ಯಾಂಕರ್ ಪಲ್ಟಿ: 16 ಸಾವಿರ ಲೀಟರ್​ ಡೀಸೆಲ್ ಮಣ್ಣುಪಾಲು
Follow us
KUSHAL V
| Updated By: ಸಾಧು ಶ್ರೀನಾಥ್​

Updated on: Oct 23, 2020 | 1:07 PM

ಹಾಸನ: ಟ್ಯಾಂಕರ್ ಪಲ್ಟಿಯಾಗಿ 16 ಸಾವಿರ ಲೀಟರ್​ ಡೀಸೆಲ್ ಮಣ್ಣುಪಾಲಾಗಿರುವ ಘಟನೆ ಜಿಲ್ಲೆಯ ಆಲೂರು ತಾಲೂಕಿನ ಪಾಳ್ಯ ಬಳಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಸಂಭವಿಸಿದೆ.

ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಡೀಸೆಲ್​ ಟ್ಯಾಂಕರ್ ಹದಗೆಟ್ಟ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದೆ. ಇನ್ನು ಅವಘಡದಿಂದ ಲಾರಿ ಟ್ಯಾಂಕರ್​ನ ಕ್ಯಾಪ್ ಓಪನ್ ಆಗಿ ಡೀಸೆಲ್ ರಸ್ತೆಗೆ ಸುರಿದಿದೆ. ಹಾಗಾಗಿ, ವಾಹನದತ್ತ ಜನರು ಹತ್ತಿರ ಸುಳಿಯದಂತೆ ಪೊಲೀಸರು ಮುನ್ನೆಚ್ಚರಿಕೆ ವಹಿಸಿದ್ದಾರೆ.

ಜನವರಿ 13 ರಿಂದ 19ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 13 ರಿಂದ 19ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ದೃಷ್ಟಿ ಗಣಪತಿ ಕುರಿತಾಗಿ ಶಾಸ್ತ್ರಗಳಲ್ಲಿ ಉಲ್ಲೇಖವಿದೆಯೇ? ಇಲ್ಲಿದೆ ಉತ್ತರ
ದೃಷ್ಟಿ ಗಣಪತಿ ಕುರಿತಾಗಿ ಶಾಸ್ತ್ರಗಳಲ್ಲಿ ಉಲ್ಲೇಖವಿದೆಯೇ? ಇಲ್ಲಿದೆ ಉತ್ತರ
Daily Horoscope: ರವಿವಾರದಂದು ಗ್ರಹಗಳ ಸಂಚಾರ, ರಾಶಿ ಭವಿಷ್ಯ ತಿಳಿಯಿರಿ
Daily Horoscope: ರವಿವಾರದಂದು ಗ್ರಹಗಳ ಸಂಚಾರ, ರಾಶಿ ಭವಿಷ್ಯ ತಿಳಿಯಿರಿ
ಕರ್ನಾಟಕದ ಬಳಿಕ ಅಹಮದಾಬಾದ್​ ಶಾಲೆಯಲ್ಲೂ 3ನೇ ಕ್ಲಾಸ್​ ಬಾಲಕಿಗೆ ಹೃದಯಾಘಾತ
ಕರ್ನಾಟಕದ ಬಳಿಕ ಅಹಮದಾಬಾದ್​ ಶಾಲೆಯಲ್ಲೂ 3ನೇ ಕ್ಲಾಸ್​ ಬಾಲಕಿಗೆ ಹೃದಯಾಘಾತ
ಕನ್ನೌಜ್​ನಲ್ಲಿ ರೈಲ್ವೆ ನಿಲ್ದಾಣದ ಕಟ್ಟಡ ಕುಸಿದು 20 ಜನರಿಗೆ ಗಾಯ
ಕನ್ನೌಜ್​ನಲ್ಲಿ ರೈಲ್ವೆ ನಿಲ್ದಾಣದ ಕಟ್ಟಡ ಕುಸಿದು 20 ಜನರಿಗೆ ಗಾಯ
ಸಿಎಂ ಯಾರೇ ಆದರೂ ಅನುದಾನಕ್ಕಾಗಿ ಹೋರಾಟ ನಿಲ್ಲಲ್ಲ: ಸುನೀಲ ಕುಮಾರ್
ಸಿಎಂ ಯಾರೇ ಆದರೂ ಅನುದಾನಕ್ಕಾಗಿ ಹೋರಾಟ ನಿಲ್ಲಲ್ಲ: ಸುನೀಲ ಕುಮಾರ್
ರಜತ್​ಗೆ ಕಿಚ್ಚನ ಮಾತಿನ ಗುದ್ದು, ಕಣ್ಣೀರು ಹಾಕಿದ ಭವ್ಯಾ
ರಜತ್​ಗೆ ಕಿಚ್ಚನ ಮಾತಿನ ಗುದ್ದು, ಕಣ್ಣೀರು ಹಾಕಿದ ಭವ್ಯಾ
ಶಾಲಾ ಬ್ಯಾಂಡ್​ನೊಂದಿಗೆ ಮಕ್ಕಳಿಂದಲೂ ರವಿಚಂದ್ರ ತಳವಾರಗೆ ಶ್ರದ್ಧಾಂಜಲಿ
ಶಾಲಾ ಬ್ಯಾಂಡ್​ನೊಂದಿಗೆ ಮಕ್ಕಳಿಂದಲೂ ರವಿಚಂದ್ರ ತಳವಾರಗೆ ಶ್ರದ್ಧಾಂಜಲಿ
ಕಲಬುರಗಿ: ರಾಷ್ಟ್ರ ಧ್ವಜ ಸ್ತಂಭದಲ್ಲಿ ಮುಸ್ಲಿಂ ಧ್ವಜಾರೋಹಣ, ಅಪಮಾನ ಆರೋಪ‌
ಕಲಬುರಗಿ: ರಾಷ್ಟ್ರ ಧ್ವಜ ಸ್ತಂಭದಲ್ಲಿ ಮುಸ್ಲಿಂ ಧ್ವಜಾರೋಹಣ, ಅಪಮಾನ ಆರೋಪ‌
ಬಂತು ಶನಿವಾರ, ಕಳ್ಳಾಟ ಆಡಿದ ರಜತ್, ಭವ್ಯಾಗೆ ಕಾದಿದೆ ಗಂಡಾಂತರ?
ಬಂತು ಶನಿವಾರ, ಕಳ್ಳಾಟ ಆಡಿದ ರಜತ್, ಭವ್ಯಾಗೆ ಕಾದಿದೆ ಗಂಡಾಂತರ?