ಚಾಲಕನ ನಿಯಂತ್ರಣ ತಪ್ಪಿ ಟ್ಯಾಂಕರ್ ಪಲ್ಟಿ: 16 ಸಾವಿರ ಲೀಟರ್ ಡೀಸೆಲ್ ಮಣ್ಣುಪಾಲು
ಹಾಸನ: ಟ್ಯಾಂಕರ್ ಪಲ್ಟಿಯಾಗಿ 16 ಸಾವಿರ ಲೀಟರ್ ಡೀಸೆಲ್ ಮಣ್ಣುಪಾಲಾಗಿರುವ ಘಟನೆ ಜಿಲ್ಲೆಯ ಆಲೂರು ತಾಲೂಕಿನ ಪಾಳ್ಯ ಬಳಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಸಂಭವಿಸಿದೆ. ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಡೀಸೆಲ್ ಟ್ಯಾಂಕರ್ ಹದಗೆಟ್ಟ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದೆ. ಇನ್ನು ಅವಘಡದಿಂದ ಲಾರಿ ಟ್ಯಾಂಕರ್ನ ಕ್ಯಾಪ್ ಓಪನ್ ಆಗಿ ಡೀಸೆಲ್ ರಸ್ತೆಗೆ ಸುರಿದಿದೆ. ಹಾಗಾಗಿ, ವಾಹನದತ್ತ ಜನರು ಹತ್ತಿರ ಸುಳಿಯದಂತೆ ಪೊಲೀಸರು ಮುನ್ನೆಚ್ಚರಿಕೆ ವಹಿಸಿದ್ದಾರೆ.
Follow us on
ಹಾಸನ: ಟ್ಯಾಂಕರ್ ಪಲ್ಟಿಯಾಗಿ 16 ಸಾವಿರ ಲೀಟರ್ ಡೀಸೆಲ್ ಮಣ್ಣುಪಾಲಾಗಿರುವ ಘಟನೆ ಜಿಲ್ಲೆಯ ಆಲೂರು ತಾಲೂಕಿನ ಪಾಳ್ಯ ಬಳಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಸಂಭವಿಸಿದೆ.
ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಡೀಸೆಲ್ ಟ್ಯಾಂಕರ್ ಹದಗೆಟ್ಟ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದೆ. ಇನ್ನು ಅವಘಡದಿಂದ ಲಾರಿ ಟ್ಯಾಂಕರ್ನ ಕ್ಯಾಪ್ ಓಪನ್ ಆಗಿ ಡೀಸೆಲ್ ರಸ್ತೆಗೆ ಸುರಿದಿದೆ. ಹಾಗಾಗಿ, ವಾಹನದತ್ತ ಜನರು ಹತ್ತಿರ ಸುಳಿಯದಂತೆ ಪೊಲೀಸರು ಮುನ್ನೆಚ್ಚರಿಕೆ ವಹಿಸಿದ್ದಾರೆ.