ಶಾಲೆ ಆರಂಭಕ್ಕೆ ಶುರುವಾಯ್ತು ಕೌಂಟ್ ಡೌನ್

ಕೊರೊನಾದಿಂದ ಸುಮಾರು 15 ತಿಂಗಳಿನಿಂದ ಶಾಲೆ ಸಂಪೂರ್ಣ ಬಂದ್ ಆಗಿರುವ ಹಿನ್ನೆಲೆ ಗ್ರಾಮೀಣ ಪ್ರದೇಶದ ಮಕ್ಕಳಿಗೆ ಸರಿಯಾಗಿ ಆನ್​ಲೈನ್​ ಶಿಕ್ಷಣ ಸಿಕ್ಕಿಲ್ಲ. ಹೀಗಾಗಿ ರಾಜ್ಯದಲ್ಲಿ ಶಾಲೆ ಆರಂಭಿಸಲು ಶಿಕ್ಷಣ ತಜ್ಞರು ಒತ್ತಾಯಿಸುತ್ತಿದ್ದಾರೆ.

ಶಾಲೆ ಆರಂಭಕ್ಕೆ ಶುರುವಾಯ್ತು ಕೌಂಟ್ ಡೌನ್
ಸಾಂಕೇತಿಕ ಚಿತ್ರ
Follow us
TV9 Web
| Updated By: sandhya thejappa

Updated on:Jul 10, 2021 | 10:37 AM

ಬೆಂಗಳೂರು: ಕೊರೊನಾದಿಂದಾಗಿ ರಾಜ್ಯದಲ್ಲಿ ಲಾಕ್​ಡೌನ್​ ಜಾರಿಯಾಗಿತ್ತು. ಸೋಂಕು ನಿಯಂತ್ರಣಕ್ಕೆ ಬಂದ ಕಾರಣ ಸುಮಾರು ಎರಡು ತಿಂಗಳಿಕ್ಕಿಂತ ಹೆಚ್ಚು ಲಾಕ್ ಆಗಿದ್ದ ರಾಜ್ಯ ಅನ್​ಲಾಕ್​ ಆಗಿದೆ. ಆದರೆ ಶಾಲೆ ಕಾಲೇಜುಗಳನ್ನು ಇನ್ನು ತೆರೆದಿಲ್ಲ. ಹೀಗಾಗಿ ರಾಜ್ಯದಲ್ಲಿ ಶಾಲೆ ಆರಂಭಕ್ಕೆ ಕೌಂಟ್ ಡೌನ್ ಶುರುವಾಗಿದ್ದು, ಜುಲೈ ಮೂರನೇ ವಾರದ ಬಳಿಕ ಶಾಲೆ ಅರಂಭಿಸಲು ಚರ್ಚೆ ನಡೆಸಲಾಗುತ್ತಿದೆ.

ಶಿಕ್ಷಣ ತಜ್ಞರ ಒತ್ತಾಯ ಶಾಲೆ ಆರಂಭಿಸಲು ಸರ್ಕಾರಕ್ಕೆ ಶಿಕ್ಷಣ ತಜ್ಞರು ಒತ್ತಾಯಿಸುತ್ತಿದ್ದಾರೆ. ಈಗಾಗಲೇ ಮುಖ್ಯಮಂತ್ರಿಯನ್ನು ಭೇಟಿ ಮಾಡಿ ಶಾಲೆ ಆರಂಭಿಸುವಂತೆ ಶಿಕ್ಷಣ ತಜ್ಞರು ಮನವಿ ಮಾಡಿದ್ದಾರೆ. ಶಿಕ್ಷಣ ತಜ್ಞರ ಒತ್ತಾಯದ ಬೆನ್ನಲೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊವಿಡ್ ತಾಂತ್ರಿಕ ಸಮಿತಿ ಸಲಹೆಯಂತೆ ಶಾಲೆ ಆರಂಭಿಸಲು ಒತ್ತಾಯಿಸಿದೆ.

ಕೊರೊನಾದಿಂದ ಸುಮಾರು 15 ತಿಂಗಳಿನಿಂದ ಶಾಲೆ ಸಂಪೂರ್ಣ ಬಂದ್ ಆಗಿರುವ ಹಿನ್ನೆಲೆ ಗ್ರಾಮೀಣ ಪ್ರದೇಶದ ಮಕ್ಕಳಿಗೆ ಸರಿಯಾಗಿ ಆನ್​ಲೈನ್​ ಶಿಕ್ಷಣ ಸಿಕ್ಕಿಲ್ಲ. ಹೀಗಾಗಿ ರಾಜ್ಯದಲ್ಲಿ ಶಾಲೆ ಆರಂಭಿಸಲು ಶಿಕ್ಷಣ ತಜ್ಞರು ಒತ್ತಾಯಿಸುತ್ತಿದ್ದಾರೆ. ಶಾಲೆ ಆರಂಭಿಸಿ ಮಕ್ಕಳಿಗೆ ಕ್ಷಿರಭಾಗ್ಯ ಹಾಗೂ ಮಧ್ಯಾಹ್ನದ ಬಿಸಿಯೂಟ ನೀಡುವಂತೆ ಸಲಹೆ ನೀಡಿದ್ದಾರೆ.

ಇದನ್ನೂ ಓದಿ

ಕುಮಾರಸ್ವಾಮಿ ಅಭಿಮಾನಿಗಳಿಗೆ ನೋವಾಗಿರಬಹುದು; ನಾನು ತಪ್ಪಾಗಿ ಮಾತಾಡಿದ್ದರೆ ಎಲ್ಲಿ ಬೇಕಾದರೂ ಕ್ಷಮೆ ಕೋರುವೆ: ರಾಕ್​ಲೈನ್ ವೆಂಕಟೇಶ್

ಕುಮಾರಣ್ಣನ ಕೆಣಕಿದರೆ ಸಹಿಸೋದಿಲ್ಲ, ಮಂಡ್ಯ ಬಗ್ಗೆ ಮಾತನಾಡಿದರೆ ಹುಷಾರ್: ರಾಕ್​ಲೈನ್​ಗೆ ಅನ್ನದಾನಿ ಎಚ್ಚರಿಕೆ

(Karnataka School Reopen countdown started across the state)

Published On - 10:24 am, Sat, 10 July 21

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ