AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆ.ಜಿ.ಹಳ್ಳಿ-ಡಿ.ಜೆ.ಹಳ್ಳಿ ಹಿಂಸಾಚಾರ: ಬಂಧಿತ ಮತ್ತೊಬ್ಬ ಆರೋಪಿ ಮದರಸಾದಲ್ಲಿ ಶಿಕ್ಷಕ

ಬೆಂಗಳೂರು: ಡಿ.ಜೆ.ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯಾಗಿ ಸೈಯದ್‌ ಅಸನಾನ್‌ ಹೆಸರನ್ನ ಪೊಲೀಸರು ಉಲ್ಲೇಖಿಸಿದ್ದಾರೆ ಎಂದು ತಿಳಿದುಬಂದಿದೆ. ಸೈಯದ್ ಅಸನಾನ್ ಪ್ರಕರಣದ ರೂವಾರಿ. ಈತ ಗಲಾಟೆಗೆ ಕುಮ್ಮಕ್ಕು ನೀಡುವ ಜೊತೆಗೆ ಕಲ್ಲುತೂರಾಟದಲ್ಲಿ ಭಾಗಿಯಾಗಿದ್ದ ಎಂದು ತಿಳಿದುಬಂದಿದೆ. ಸೈಯದ್ ಅಸನಾನ್ ಮೂಲತಃ ಮದರಸಾದಲ್ಲಿ ಶಿಕ್ಷಕನಾಗಿ ಸೇವೆ ಸಲ್ಲಿಸುತ್ತಿದ್ದಾನೆ. ಅಸನಾನ್​ನನ್ನು ಇಂದು ಬೆಳಗ್ಗೆ 3.30ರ ಸುಮಾರಿಗೆ ಪೊಲೀಸರು ಬಂಧಿಸಿದ್ದರು.

ಕೆ.ಜಿ.ಹಳ್ಳಿ-ಡಿ.ಜೆ.ಹಳ್ಳಿ ಹಿಂಸಾಚಾರ: ಬಂಧಿತ ಮತ್ತೊಬ್ಬ ಆರೋಪಿ ಮದರಸಾದಲ್ಲಿ ಶಿಕ್ಷಕ
ಡಿಜೆ ಹಳ್ಳಿ ಗಲಭೆ (ಸಂಗ್ರಹ ಚಿತ್ರ)
KUSHAL V
| Edited By: |

Updated on: Aug 12, 2020 | 2:34 PM

Share

ಬೆಂಗಳೂರು: ಡಿ.ಜೆ.ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯಾಗಿ ಸೈಯದ್‌ ಅಸನಾನ್‌ ಹೆಸರನ್ನ ಪೊಲೀಸರು ಉಲ್ಲೇಖಿಸಿದ್ದಾರೆ ಎಂದು ತಿಳಿದುಬಂದಿದೆ.

ಸೈಯದ್ ಅಸನಾನ್ ಪ್ರಕರಣದ ರೂವಾರಿ. ಈತ ಗಲಾಟೆಗೆ ಕುಮ್ಮಕ್ಕು ನೀಡುವ ಜೊತೆಗೆ ಕಲ್ಲುತೂರಾಟದಲ್ಲಿ ಭಾಗಿಯಾಗಿದ್ದ ಎಂದು ತಿಳಿದುಬಂದಿದೆ. ಸೈಯದ್ ಅಸನಾನ್ ಮೂಲತಃ ಮದರಸಾದಲ್ಲಿ ಶಿಕ್ಷಕನಾಗಿ ಸೇವೆ ಸಲ್ಲಿಸುತ್ತಿದ್ದಾನೆ. ಅಸನಾನ್​ನನ್ನು ಇಂದು ಬೆಳಗ್ಗೆ 3.30ರ ಸುಮಾರಿಗೆ ಪೊಲೀಸರು ಬಂಧಿಸಿದ್ದರು.

Follow Us
ವೃದ್ಧನ ತಳ್ಳಿದ ಭದ್ರತಾ ಸಿಬ್ಬಂದಿ ಮೇಲೆ ಸಿಟ್ಟಾದ ದಳಪತಿ ವಿಜಯ್: ವಿಡಿಯೋ
ವೃದ್ಧನ ತಳ್ಳಿದ ಭದ್ರತಾ ಸಿಬ್ಬಂದಿ ಮೇಲೆ ಸಿಟ್ಟಾದ ದಳಪತಿ ವಿಜಯ್: ವಿಡಿಯೋ
ಲವ್ ಜಿಹಾದ್ ಕೇಸ್​: 50ಕ್ಕೂ ಹೆಚ್ಚು ಜನರಿಂದ ಸಮೀರ್​ಗೆ ಮನಸೋ ಇಚ್ಛೆ ಥಳಿತ
ಲವ್ ಜಿಹಾದ್ ಕೇಸ್​: 50ಕ್ಕೂ ಹೆಚ್ಚು ಜನರಿಂದ ಸಮೀರ್​ಗೆ ಮನಸೋ ಇಚ್ಛೆ ಥಳಿತ
ಕೇರಳದಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ
ಕೇರಳದಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ
ಸಿಎಂ ಮಮತಾ ಬ್ಯಾನರ್ಜಿ ಅವರ ಹೆಲಿಕಾಪ್ಟರ್ ಬಳಿ ಅನುಮಾನಾಸ್ಪದ ಡ್ರೋನ್ ಹಾರಾಟ
ಸಿಎಂ ಮಮತಾ ಬ್ಯಾನರ್ಜಿ ಅವರ ಹೆಲಿಕಾಪ್ಟರ್ ಬಳಿ ಅನುಮಾನಾಸ್ಪದ ಡ್ರೋನ್ ಹಾರಾಟ
ಬಿಜೆಪಿಗರಿಗೆ ನಾನೇ ಟಾರ್ಗೆಟ್​​ ಎಂದ ಸಿಎಂ: ಕಾರಣವನ್ನೂ ಕೊಟ್ಟ ಸಿದ್ದರಾಮಯ್ಯ
ಬಿಜೆಪಿಗರಿಗೆ ನಾನೇ ಟಾರ್ಗೆಟ್​​ ಎಂದ ಸಿಎಂ: ಕಾರಣವನ್ನೂ ಕೊಟ್ಟ ಸಿದ್ದರಾಮಯ್ಯ
ಹಸಿವಿನಿಂದ ಊಟ ಕೇಳಿದ ಭಿಕ್ಷುಕನ ಮೇಲೆ ಬಿಸಿನೀರು ಎರಚಿದ ಹೋಟೆಲ್ ಸಿಬ್ಬಂದಿ!
ಹಸಿವಿನಿಂದ ಊಟ ಕೇಳಿದ ಭಿಕ್ಷುಕನ ಮೇಲೆ ಬಿಸಿನೀರು ಎರಚಿದ ಹೋಟೆಲ್ ಸಿಬ್ಬಂದಿ!
ಟಿಕೆಟ್ ಬುಕ್ಕಿಂಗ್ ನೆಪದಲ್ಲಿ ವಂಚನೆ: ಲಿಂಕ್​ ಕ್ಲಿಕ್​ ಮಾಡಿದ್ರೆ ಹಣ ಮಾಯ
ಟಿಕೆಟ್ ಬುಕ್ಕಿಂಗ್ ನೆಪದಲ್ಲಿ ವಂಚನೆ: ಲಿಂಕ್​ ಕ್ಲಿಕ್​ ಮಾಡಿದ್ರೆ ಹಣ ಮಾಯ
ಡೆಲ್ಲಿ ವಿರುದ್ಧ ವಿಶೇಷ ಮೈಲಿಗಲ್ಲು ದಾಟಿದ ರೋಹಿತ್ ಶರ್ಮಾ
ಡೆಲ್ಲಿ ವಿರುದ್ಧ ವಿಶೇಷ ಮೈಲಿಗಲ್ಲು ದಾಟಿದ ರೋಹಿತ್ ಶರ್ಮಾ
IPL ಟಿಕೆಟ್​​ ಪಡೆದ ಶಾಸಕರಿಗೆ ಮಾಜಿ ಸಿಎಂ ಸದಾನಂದಗೌಡ ಕ್ಲಾಸ್​​
IPL ಟಿಕೆಟ್​​ ಪಡೆದ ಶಾಸಕರಿಗೆ ಮಾಜಿ ಸಿಎಂ ಸದಾನಂದಗೌಡ ಕ್ಲಾಸ್​​
ಕಣ್ಣಿಗೆ ಕಂಡವರಿಗೆಲ್ಲಾ ಎಗರಿ.. ಎಗರಿ ಕಚ್ಚಿದ ನಾಯಿ
ಕಣ್ಣಿಗೆ ಕಂಡವರಿಗೆಲ್ಲಾ ಎಗರಿ.. ಎಗರಿ ಕಚ್ಚಿದ ನಾಯಿ