AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈಲಿಂದ ಹೊರಬಂದ ನವೀನ್.. ರಾಜಕೀಯವಾಗಿ ನನ್ನ ಮಾವನನ್ನ ಮುಗಿಸುವ ಪಿತೂರಿ ಅದಾಗಿತ್ತು

ಬೆಂಗಳೂರಿನ ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಗಲಭೆ ಪ್ರಕರಣದಲ್ಲಿ ಬಂಧಿತ ಫೇಸ್​ಬುಕ್​ ನವೀನ್ ಜೈಲಿನಿಂದ ಬಿಡುಗಡೆಯಾಗಿದ್ದಾನೆ. ಜೈಲಿನಿಂದ ಹೊರಬಂದು ಮಾತನಾಡಿದ ನವೀನ್ ‘ನಾನು ಆ ಪೋಸ್ಟ್ ಹಾಕಿದ್ದು ತಪ್ಪು. ನನ್ನ ತಪ್ಪು ನಾನು ಒಪ್ಪಿಕೊಳ್ಳುತ್ತೇನೆ. ನನ್ನಿಂದ ಸಾರ್ವಜನಿಕರಿಗೆ ಹಾಗೂ ಹಲವರಿಗೆ ಸಮಸ್ಯೆಯಾಗಿದೆ. ಈ ವಿಚಾರವಾಗಿ ನಾನು ಕ್ಷಮೆ ಯಾಚಿಸುತ್ತೇನೆ’ ಎಂದು ಹೇಳಿದ್ದಾನೆ. ಆದರೆ ನಾನು ಫೊಸ್ಟ್ ಹಾಕಿರಲಿಲ್ಲ ಆದರೆ ನಾನು ಫೊಸ್ಟ್ ಹಾಕಿರಲಿಲ್ಲ. ಬದಲಿಗೆ ಫಿರೋಜ್ ಪಾಷಾ ಎಂಬಾತ ಹಾಕಿದ್ದ ಪೊಸ್ಟ್ ಗೆ ನಾನು ರಿಪ್ಲೇ ಮಾಡಿದ್ದೆ‌. ಗೂಗಲ್ ನಿಂದ […]

ಜೈಲಿಂದ ಹೊರಬಂದ ನವೀನ್.. ರಾಜಕೀಯವಾಗಿ ನನ್ನ ಮಾವನನ್ನ ಮುಗಿಸುವ ಪಿತೂರಿ ಅದಾಗಿತ್ತು
ಸಾಧು ಶ್ರೀನಾಥ್​
|

Updated on:Oct 23, 2020 | 5:18 PM

Share

ಬೆಂಗಳೂರಿನ ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಗಲಭೆ ಪ್ರಕರಣದಲ್ಲಿ ಬಂಧಿತ ಫೇಸ್​ಬುಕ್​ ನವೀನ್ ಜೈಲಿನಿಂದ ಬಿಡುಗಡೆಯಾಗಿದ್ದಾನೆ. ಜೈಲಿನಿಂದ ಹೊರಬಂದು ಮಾತನಾಡಿದ ನವೀನ್ ‘ನಾನು ಆ ಪೋಸ್ಟ್ ಹಾಕಿದ್ದು ತಪ್ಪು. ನನ್ನ ತಪ್ಪು ನಾನು ಒಪ್ಪಿಕೊಳ್ಳುತ್ತೇನೆ. ನನ್ನಿಂದ ಸಾರ್ವಜನಿಕರಿಗೆ ಹಾಗೂ ಹಲವರಿಗೆ ಸಮಸ್ಯೆಯಾಗಿದೆ. ಈ ವಿಚಾರವಾಗಿ ನಾನು ಕ್ಷಮೆ ಯಾಚಿಸುತ್ತೇನೆ’ ಎಂದು ಹೇಳಿದ್ದಾನೆ.

ಆದರೆ ನಾನು ಫೊಸ್ಟ್ ಹಾಕಿರಲಿಲ್ಲ ಆದರೆ ನಾನು ಫೊಸ್ಟ್ ಹಾಕಿರಲಿಲ್ಲ. ಬದಲಿಗೆ ಫಿರೋಜ್ ಪಾಷಾ ಎಂಬಾತ ಹಾಕಿದ್ದ ಪೊಸ್ಟ್ ಗೆ ನಾನು ರಿಪ್ಲೇ ಮಾಡಿದ್ದೆ‌. ಗೂಗಲ್ ನಿಂದ ಡೌನ್ ಲೋಡ್ ಮಾಡಿ ನಾನು ಆ ರಿಪ್ಲೇ ಪೊಸ್ಟ್ ಮಾಡಿದ್ದೆ. ಆ ಪೊಸ್ಟ್ ನಂತರ ಕೆಲವೇ ಗಂಟೆಗಳಲ್ಲಿ ನಾನು ಡಿಲಿಟ್ ಮಾಡಿದ್ದೆ. ಆದರೆ ಅದು ಇಷ್ಟು ದೊಡ್ಡ ಗಲಭೆಗೆ ಕಾರಣ ಆಗತ್ತೆ ಅಂತ ನನಗೆ ಗೊತ್ತಿರಲಿಲ್ಲ ಎಂದು ಹೇಳಿದ್ದಾನೆ.

ಸಿಸಿಬಿ ಪೊಲೀಸರು ಜಾರ್ಜ್ ಶೀಟ್ ಸಲ್ಲಿಸಿದ್ದಾರೆ. ಅದ್ರಲ್ಲಿ ಯಾರ ಕೆಲಸ ಇದು ಅಂತಾ ಕೂಡ ತಿಳಿಸಿದ್ದಾರೆ. ರಾಜಕೀಯವಾಗಿ ನನ್ನ ಮಾವ ಅಖಂಡ ಶ್ರೀನಿವಾಸರವರ ಮುಗಿಸಬೇಕು ಅಂತ ಮಾಡಿದ ಪಿತೂರಿ ಅಂತ ಗೊತ್ತಾಗಿದೆ ಎಂದೂ ನವೀನ್ ಹೇಳಿದ್ದಾನೆ.

Published On - 5:16 pm, Fri, 23 October 20

ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಇಂದು ಈ ರಾಶಿಯವರಿಗೆ ಧನ ಯೋಗ!
ಇಂದು ಈ ರಾಶಿಯವರಿಗೆ ಧನ ಯೋಗ!
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ