AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಿ: ಸರ್ಕಾರಕ್ಕೆ ಮಾಜಿ ಪ್ರಧಾನಿ ದೇವೇಗೌಡ ಮನವಿ

ಬೆಂಗಳೂರು: ಡಿ.ಜೆ.ಹಳ್ಳಿ-ಕೆ.ಜಿ. ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆ ಪ್ರಕರಣವನ್ನ ಮಾಜಿ ಪ್ರಧಾನಿ ಹೆಚ್​.ಡಿ.ದೇವೇಗೌಡ ಖಂಡಿಸಿದ್ದಾರೆ. ತಪ್ಪಿತಸ್ಥರ ವಿರುದ್ಧ ಸೂಕ್ರ ಕ್ರಮ ಕೈಗೊಳ್ಳುವಂತೆ  ಸರ್ಕಾರಕ್ಕೆ ಟ್ವೀಟ್ ಮೂಲಕ​ ಆಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿನ ಗಲಭೆ ಪ್ರಕರಣ ತೀವ್ರ ಖಂಡನೀಯ. ಸಮಾಜದ ಸ್ವಾಸ್ಥ್ಯ ಕದಡುವುದರಿಂದ ಯಾರಿಗೂ ಉಪಯೋಗವಿಲ್ಲ. ಎಲ್ಲರಿಗೂ ನಷ್ಟ. ಪ್ರಚೋದನೆ ಮಾಡುವುದು ತಪ್ಪು, ಪ್ರಚೋದಿತರಾಗಿ ಸಾರ್ವಜನಿಕರು, ಪೊಲೀಸರು, ಪತ್ರಕರ್ತರು.. ಹೀಗೆ ಎಲ್ಲರ ಮೇಲೆ ಹಲ್ಲೆ ಮಾಡಿ ಗಲಾಟೆ ಮಾಡುವುದೂ ತಪ್ಪು. ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಮನವಿ ಮಾಡುತ್ತೇನೆ ಎಂದಿದ್ದಾರೆ […]

ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಿ: ಸರ್ಕಾರಕ್ಕೆ ಮಾಜಿ ಪ್ರಧಾನಿ ದೇವೇಗೌಡ ಮನವಿ
ಮಾಜಿ ಪ್ರಧಾನಿ H.D.ದೇವೇಗೌಡ
KUSHAL V
| Edited By: |

Updated on: Aug 12, 2020 | 11:49 AM

Share

ಬೆಂಗಳೂರು: ಡಿ.ಜೆ.ಹಳ್ಳಿ-ಕೆ.ಜಿ. ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆ ಪ್ರಕರಣವನ್ನ ಮಾಜಿ ಪ್ರಧಾನಿ ಹೆಚ್​.ಡಿ.ದೇವೇಗೌಡ ಖಂಡಿಸಿದ್ದಾರೆ. ತಪ್ಪಿತಸ್ಥರ ವಿರುದ್ಧ ಸೂಕ್ರ ಕ್ರಮ ಕೈಗೊಳ್ಳುವಂತೆ  ಸರ್ಕಾರಕ್ಕೆ ಟ್ವೀಟ್ ಮೂಲಕ​ ಆಗ್ರಹಿಸಿದ್ದಾರೆ.

ಬೆಂಗಳೂರಿನಲ್ಲಿನ ಗಲಭೆ ಪ್ರಕರಣ ತೀವ್ರ ಖಂಡನೀಯ. ಸಮಾಜದ ಸ್ವಾಸ್ಥ್ಯ ಕದಡುವುದರಿಂದ ಯಾರಿಗೂ ಉಪಯೋಗವಿಲ್ಲ. ಎಲ್ಲರಿಗೂ ನಷ್ಟ. ಪ್ರಚೋದನೆ ಮಾಡುವುದು ತಪ್ಪು, ಪ್ರಚೋದಿತರಾಗಿ ಸಾರ್ವಜನಿಕರು, ಪೊಲೀಸರು, ಪತ್ರಕರ್ತರು.. ಹೀಗೆ ಎಲ್ಲರ ಮೇಲೆ ಹಲ್ಲೆ ಮಾಡಿ ಗಲಾಟೆ ಮಾಡುವುದೂ ತಪ್ಪು. ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಮನವಿ ಮಾಡುತ್ತೇನೆ ಎಂದಿದ್ದಾರೆ ಮಾಜಿ ಪ್ರಧಾನಿ ದೇವೇಗೌಡ.

Follow Us
ಐಪಿಎಲ್ ಟಿಕೆಟ್​ಗಾಗಿ ಕ್ಯೂನಿಂತ ಶಾಸಕರ ಪಿಎಗಳು
ಐಪಿಎಲ್ ಟಿಕೆಟ್​ಗಾಗಿ ಕ್ಯೂನಿಂತ ಶಾಸಕರ ಪಿಎಗಳು
RCBಯ 5ನೇ ವಿದೇಶಿ ಆಟಗಾರ... ವಿರಾಟ್ ಕೊಹ್ಲಿಯ ಕಾಲೆಳೆದ ಮಿಸ್ಟರ್ ನಾಗ್ಸ್​!
RCBಯ 5ನೇ ವಿದೇಶಿ ಆಟಗಾರ... ವಿರಾಟ್ ಕೊಹ್ಲಿಯ ಕಾಲೆಳೆದ ಮಿಸ್ಟರ್ ನಾಗ್ಸ್​!
ರೋಗಿಗಳ ಮೇಲೂ ಯುದ್ಧದ ಎಫೆಕ್ಟ್: ಔಷಧಿಗಳ ದರ ಶೇ 15 ರಷ್ಟು ಏರಿಕೆ ಸಾಧ್ಯತೆ
ರೋಗಿಗಳ ಮೇಲೂ ಯುದ್ಧದ ಎಫೆಕ್ಟ್: ಔಷಧಿಗಳ ದರ ಶೇ 15 ರಷ್ಟು ಏರಿಕೆ ಸಾಧ್ಯತೆ
ಇಲೆಕ್ಷನ್ ಗೆಲ್ಲೋದು ಹೇಗೆ ಅಂತ AIನ ಕೇಳಿದ ಡಿಕೆಶಿ! AI ಹೇಳಿದ್ದೇನು ಗೊತ್ತಾ
ಇಲೆಕ್ಷನ್ ಗೆಲ್ಲೋದು ಹೇಗೆ ಅಂತ AIನ ಕೇಳಿದ ಡಿಕೆಶಿ! AI ಹೇಳಿದ್ದೇನು ಗೊತ್ತಾ
ತಿರುಮಲ ತಿಮ್ಮಪ್ಪನ ದರ್ಶನ ಪಡೆದ RCB ಆಟಗಾರರು
ತಿರುಮಲ ತಿಮ್ಮಪ್ಪನ ದರ್ಶನ ಪಡೆದ RCB ಆಟಗಾರರು
ಮುಸ್ಲಿಮರನ್ನ ದೇಶ ಬಿಟ್ಟು ಓಡಿಸೋಕಾಗುತ್ತಾ? ಸಿಎಂ ಹೀಗೆಂದಿದ್ಯಾಕೆ ನೋಡಿ!
ಮುಸ್ಲಿಮರನ್ನ ದೇಶ ಬಿಟ್ಟು ಓಡಿಸೋಕಾಗುತ್ತಾ? ಸಿಎಂ ಹೀಗೆಂದಿದ್ಯಾಕೆ ನೋಡಿ!
ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಎಸ್ಕಾರ್ಟ್ ವಾಹ‌ನ ಅಪಘಾತ!
ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಎಸ್ಕಾರ್ಟ್ ವಾಹ‌ನ ಅಪಘಾತ!
ಆಲೂಗಡ್ಡೆ ದರ ಪಾತಾಳಕ್ಕೆ ಕುಸಿತ, ಬೇಡಿಕೆಯೂ ಇಲ್ಲ! ರೈತರ ಗೋಳು ಕೇಳೋರಿಲ್ಲ
ಆಲೂಗಡ್ಡೆ ದರ ಪಾತಾಳಕ್ಕೆ ಕುಸಿತ, ಬೇಡಿಕೆಯೂ ಇಲ್ಲ! ರೈತರ ಗೋಳು ಕೇಳೋರಿಲ್ಲ
ಪ್ರತಿ ಓವರ್​ಗೆ 14.23 ರನ್: ಪಿಎಸ್​ಎಲ್​ನಲ್ಲಿ ಹೊಸ ಇತಿಹಾಸ
ಪ್ರತಿ ಓವರ್​ಗೆ 14.23 ರನ್: ಪಿಎಸ್​ಎಲ್​ನಲ್ಲಿ ಹೊಸ ಇತಿಹಾಸ
ಶಾಸಕನ ಮನೆಯಲ್ಲೇ ಕಾಫಿ ಕದಿಯುತ್ತಿದ್ದಿವನು ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿದ!
ಶಾಸಕನ ಮನೆಯಲ್ಲೇ ಕಾಫಿ ಕದಿಯುತ್ತಿದ್ದಿವನು ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿದ!