ಕ್ರೈಸ್ತ ಮತದಾರರ ಮೇಲೆ ಕಾಂಗ್ರೆಸ್ ಕಣ್ಣು: ಚರ್ಚ್​ನಲ್ಲಿ ಡಿ ಕೆ ಶಿವಕುಮಾರ್ ಪ್ರತ್ಯಕ್ಷ

ಬೆಂಗಳೂರು: ನವೆಂಬರ್ 3ರಂದು ಆರ್.ಆರ್. ನಗರ ಕ್ಷೇತ್ರದಲ್ಲಿ ಅಸೆಂಬ್ಲಿ ಉಪ‌ ಚುನಾವಣೆ ನಡೆಯಲಿದೆ. ಹೀಗಾಗಿ ಸೋಲು ಗೆಲುವಿನ ಯುದ್ಧಕ್ಕೆ ಅಖಾಡ ಸಿದ್ಧವಾಗಿದೆ. ಮೂರೂ ಪಕ್ಷಗಳು ಗೆಲುವಿಗಾಗಿ ರಣತಂತ್ರ ರೂಪಿಸಿವೆ. ಸದ್ಯ ಈಗ ಕ್ರೈಸ್ತ ಸಮುದಾಯದ ಮತದಾರರ ಮೇಲೆ ಕಾಂಗ್ರೆಸ್ ಕಣ್ಣು ಇಟ್ಟಿದೆ. ಸ್ಥಳೀಯ ಕ್ರೈಸ್ತ ಮುಖಂಡರ ಜೊತೆ ಆರ್.ಆರ್. ನಗರ ಚರ್ಚ್​ನಲ್ಲಿ ನಡೆದ ಪ್ರಾರ್ಥನೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ‌.ಕೆ. ಶಿವಕುಮಾರ್ ಭಾಗಿಯಾಗಿ ಚರ್ಚೆ ನಡೆಸಿದ್ದಾರೆ. ಈ ವೇಳೆ ಜನರನ್ನುದ್ದೇಶಿಸಿ ಮಾತನಾಡಿದ ಡಿಕೆಶಿ ಕ್ರೈಸ್ತ ಸಮುದಾಯದ ಪರ ನಾನಿದ್ದೇನೆಂದು […]

ಕ್ರೈಸ್ತ ಮತದಾರರ ಮೇಲೆ ಕಾಂಗ್ರೆಸ್ ಕಣ್ಣು: ಚರ್ಚ್​ನಲ್ಲಿ ಡಿ ಕೆ ಶಿವಕುಮಾರ್ ಪ್ರತ್ಯಕ್ಷ
Follow us
ಸಾಧು ಶ್ರೀನಾಥ್​
|

Updated on: Oct 29, 2020 | 1:30 PM

ಬೆಂಗಳೂರು: ನವೆಂಬರ್ 3ರಂದು ಆರ್.ಆರ್. ನಗರ ಕ್ಷೇತ್ರದಲ್ಲಿ ಅಸೆಂಬ್ಲಿ ಉಪ‌ ಚುನಾವಣೆ ನಡೆಯಲಿದೆ. ಹೀಗಾಗಿ ಸೋಲು ಗೆಲುವಿನ ಯುದ್ಧಕ್ಕೆ ಅಖಾಡ ಸಿದ್ಧವಾಗಿದೆ. ಮೂರೂ ಪಕ್ಷಗಳು ಗೆಲುವಿಗಾಗಿ ರಣತಂತ್ರ ರೂಪಿಸಿವೆ. ಸದ್ಯ ಈಗ ಕ್ರೈಸ್ತ ಸಮುದಾಯದ ಮತದಾರರ ಮೇಲೆ ಕಾಂಗ್ರೆಸ್ ಕಣ್ಣು ಇಟ್ಟಿದೆ.

ಸ್ಥಳೀಯ ಕ್ರೈಸ್ತ ಮುಖಂಡರ ಜೊತೆ ಆರ್.ಆರ್. ನಗರ ಚರ್ಚ್​ನಲ್ಲಿ ನಡೆದ ಪ್ರಾರ್ಥನೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ‌.ಕೆ. ಶಿವಕುಮಾರ್ ಭಾಗಿಯಾಗಿ ಚರ್ಚೆ ನಡೆಸಿದ್ದಾರೆ. ಈ ವೇಳೆ ಜನರನ್ನುದ್ದೇಶಿಸಿ ಮಾತನಾಡಿದ ಡಿಕೆಶಿ ಕ್ರೈಸ್ತ ಸಮುದಾಯದ ಪರ ನಾನಿದ್ದೇನೆಂದು ಹೇಳುತ್ತಿದ್ದಾರೆ. ಈಗ ಕೇಳಿ ಬರುತ್ತಿರುವ ಮಾತುಗಳ ಬಗ್ಗೆ ಚರ್ಚೆ ಬೇಡ. ಎಲ್ಲಿ ಭಕ್ತಿ ಇದೆಯೋ ಅಲ್ಲಿ ಭಗವಂತ ಇರುತ್ತಾನೆ. ಚುನಾವಣೆ ಮುಗಿದ ಮೇಲೆ ನಿಮ್ಮ ಬಳಿ ಮತ್ತೆ ಬರ್ತೇನೆ ಎಂದು ಹೇಳಿದ್ರು.

ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು