AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೀಟಿ ಮಾಡ್ಸಿಕೊಂಡು ಬಾ ಎಂದಿದ್ದಕ್ಕೆ ಕೊರೊನಾ ವಾರಿಯರ್​ ಮೇಲೆ ಹಲ್ಲೆ

ಚಿಕ್ಕಮಗಳೂರು: ಚಿಕಿತ್ಸೆ ಮಾಡುವುದಕ್ಕೆ ಮುನ್ನ ಚೀಟಿ ಮಾಡಿಸಿಕೊಂಡು ಬಾ ಎಂದು ಹೇಳಿದಕ್ಕೆ ವೈದ್ಯನ ಮೇಲೆ ಹಲ್ಲೆ ನಡೆದಿರುವ ಘಟನೆ ಜಿಲ್ಲೆಯ ಮೂಡಿಗೆರೆ ಆಸ್ಪತ್ರೆಯಲ್ಲಿ ನಡೆದಿದೆ. ಮೂಡಿಗೆರೆ ತಾಲೂಕು ಆಸ್ಪತ್ರೆಯಲ್ಲಿ ಕೊವಿಡ್ ಕರ್ತವ್ಯದಲ್ಲಿರುವ ವೈದ್ಯ ಸಂತೋಷ್ ಮೇಲೆ ಹಲ್ಲೆ ನಡೆದಿದೆ ಎಂದು ತಿಳಿದುಬಂದಿದೆ. ಚೀಟಿ ತರುವಂತೆ ಹೇಳಿದ್ದಕ್ಕೆ ವೈದ್ಯನ ಮೇಲೆ ಅಹಮದ್ ಎಂಬಾತನಿಂದ ಹಲ್ಲೆ ನಡೆಸಲಾಗಿದೆ ಎಂದು ತಿಳಿದುಬಂದಿದೆ. ಇನ್ನು ಹಲ್ಲೆ ನಡೆಸಿದ ಆರೋಪದಡಿಯಲ್ಲಿ ವೈದ್ಯರಿಂದ ಅಹಮದ್ ವಿರುದ್ಧ ಮೂಡಿಗೆರೆ ಪೊಲೀಸ್ ಠಾಣೆಗೆ ದೂರು ದಾಖಲಿಸಲಾಗಿದೆ.

ಚೀಟಿ ಮಾಡ್ಸಿಕೊಂಡು ಬಾ ಎಂದಿದ್ದಕ್ಕೆ ಕೊರೊನಾ ವಾರಿಯರ್​ ಮೇಲೆ ಹಲ್ಲೆ
KUSHAL V
| Edited By: ಸಾಧು ಶ್ರೀನಾಥ್​|

Updated on: Jul 16, 2020 | 12:32 PM

Share

ಚಿಕ್ಕಮಗಳೂರು: ಚಿಕಿತ್ಸೆ ಮಾಡುವುದಕ್ಕೆ ಮುನ್ನ ಚೀಟಿ ಮಾಡಿಸಿಕೊಂಡು ಬಾ ಎಂದು ಹೇಳಿದಕ್ಕೆ ವೈದ್ಯನ ಮೇಲೆ ಹಲ್ಲೆ ನಡೆದಿರುವ ಘಟನೆ ಜಿಲ್ಲೆಯ ಮೂಡಿಗೆರೆ ಆಸ್ಪತ್ರೆಯಲ್ಲಿ ನಡೆದಿದೆ.

ಮೂಡಿಗೆರೆ ತಾಲೂಕು ಆಸ್ಪತ್ರೆಯಲ್ಲಿ ಕೊವಿಡ್ ಕರ್ತವ್ಯದಲ್ಲಿರುವ ವೈದ್ಯ ಸಂತೋಷ್ ಮೇಲೆ ಹಲ್ಲೆ ನಡೆದಿದೆ ಎಂದು ತಿಳಿದುಬಂದಿದೆ. ಚೀಟಿ ತರುವಂತೆ ಹೇಳಿದ್ದಕ್ಕೆ ವೈದ್ಯನ ಮೇಲೆ ಅಹಮದ್ ಎಂಬಾತನಿಂದ ಹಲ್ಲೆ ನಡೆಸಲಾಗಿದೆ ಎಂದು ತಿಳಿದುಬಂದಿದೆ. ಇನ್ನು ಹಲ್ಲೆ ನಡೆಸಿದ ಆರೋಪದಡಿಯಲ್ಲಿ ವೈದ್ಯರಿಂದ ಅಹಮದ್ ವಿರುದ್ಧ ಮೂಡಿಗೆರೆ ಪೊಲೀಸ್ ಠಾಣೆಗೆ ದೂರು ದಾಖಲಿಸಲಾಗಿದೆ.

Follow Us
KUSHAL V
KUSHAL V
ಕಿತ್ತೂರು ರಾಜಗುರುಗಳ ವಂಶಸ್ಥರಿಂದ ತಲೆಮಾರುಗಳ ಪರಂಪರೆ ಮುಂದುವರಿಕೆ
ಕಿತ್ತೂರು ರಾಜಗುರುಗಳ ವಂಶಸ್ಥರಿಂದ ತಲೆಮಾರುಗಳ ಪರಂಪರೆ ಮುಂದುವರಿಕೆ
ಪ್ರತಿಭಟನೆ ವೇಳೆ ಎಬಿವಿಪಿ ಕಾರ್ಯಕರ್ತನಿಗೆ ಎಸಿಪಿ ಕಪಾಳಮೋಕ್ಷ
ಪ್ರತಿಭಟನೆ ವೇಳೆ ಎಬಿವಿಪಿ ಕಾರ್ಯಕರ್ತನಿಗೆ ಎಸಿಪಿ ಕಪಾಳಮೋಕ್ಷ
ಬಿಗ್ ಬಾಸ್: ಸಂಗೀತಾ ಭಟ್ ಆರೋಗ್ಯ ಕೈಕೊಟ್ಟಿದ್ದಕ್ಕೆ ಇಲ್ಲಿದೆ ಅಸಲಿ ಕಾರಣ
ಬಿಗ್ ಬಾಸ್: ಸಂಗೀತಾ ಭಟ್ ಆರೋಗ್ಯ ಕೈಕೊಟ್ಟಿದ್ದಕ್ಕೆ ಇಲ್ಲಿದೆ ಅಸಲಿ ಕಾರಣ
ಕಳೆದ 10 ವರ್ಷಗಳಿಂದ ಹದಗೆಟ್ಟಿದ್ದ ಪೀಣ್ಯ ಔಟರ್ ರಿಂಗ್ ರಸ್ತೆಗೆ ಡಾಂಬರ್ ಭಾಗ
ಕಳೆದ 10 ವರ್ಷಗಳಿಂದ ಹದಗೆಟ್ಟಿದ್ದ ಪೀಣ್ಯ ಔಟರ್ ರಿಂಗ್ ರಸ್ತೆಗೆ ಡಾಂಬರ್ ಭಾಗ
ವಿ. ಸೋಮಣ್ಣ ಕಾರು ಮುತ್ತಿಗೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಯತ್ನ
ವಿ. ಸೋಮಣ್ಣ ಕಾರು ಮುತ್ತಿಗೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಯತ್ನ
ಯುವತಿ ದೂರಿನ ಮೇರೆಗೆ ನಂಜೇಶ್ವರ ಶಿವಾಚಾರ್ಯ ಸ್ವಾಮೀಜಿ ಬಂಧನ
ಯುವತಿ ದೂರಿನ ಮೇರೆಗೆ ನಂಜೇಶ್ವರ ಶಿವಾಚಾರ್ಯ ಸ್ವಾಮೀಜಿ ಬಂಧನ
ಎಟಿಎಂನಲ್ಲಿ ಹೆಡೆ ಎತ್ತಿ ನಿಂತ ನಾಗರಹಾವು
ಎಟಿಎಂನಲ್ಲಿ ಹೆಡೆ ಎತ್ತಿ ನಿಂತ ನಾಗರಹಾವು
‘ಅತ್ತಿಗೆ ಪಟ್ಟ ಸಿಕ್ಕಿದ್ದಕ್ಕೆ ಖುಷಿ ಇದೆ’; ಸಂಗೀತಾ ಭಟ್ ಫಸ್ಟ್ ರಿಯಾಕ್ಷನ್
‘ಅತ್ತಿಗೆ ಪಟ್ಟ ಸಿಕ್ಕಿದ್ದಕ್ಕೆ ಖುಷಿ ಇದೆ’; ಸಂಗೀತಾ ಭಟ್ ಫಸ್ಟ್ ರಿಯಾಕ್ಷನ್
ಆನೇಕಲ್‌: ಅಂತರರಾಜ್ಯ ಬೈಕ್ ಕಳ್ಳರ ಬಂಧನ, ₹18 ಲಕ್ಷ ಮೌಲ್ಯದ ಬೈಕ್‌ಗಳ ವಶ
ಆನೇಕಲ್‌: ಅಂತರರಾಜ್ಯ ಬೈಕ್ ಕಳ್ಳರ ಬಂಧನ, ₹18 ಲಕ್ಷ ಮೌಲ್ಯದ ಬೈಕ್‌ಗಳ ವಶ
ಲುಧಿಯಾನ ಮತದಾರರ ಪಟ್ಟಿಯಲ್ಲಿ ಭಗತ್ ಸಿಂಗ್ ಫೋಟೋ
ಲುಧಿಯಾನ ಮತದಾರರ ಪಟ್ಟಿಯಲ್ಲಿ ಭಗತ್ ಸಿಂಗ್ ಫೋಟೋ