ಕಲಬುರಗಿ ಜಿಲ್ಲೆಯಲ್ಲಿ ಮತ್ತೆ ಒಬ್ಬ ವೈದ್ಯನಿಗೆ ಕೊರೊನಾ ಅಟ್ಯಾಕ್!

ಕಲಬುರಗಿ: ರಾಜ್ಯದಲ್ಲಿ ಹೆಜ್ಜೆ ಹೆಜ್ಜೆಗೂ ಕೊರೊನಾ ಬಾಂಬ್ ಸ್ಫೋಟಗೊಳ್ತಿದೆ. ಊಹೆಗೂ ನಿಲುಕದಂತೆ ಈ ಕ್ರಿಮಿ ಸಿಕ್ಕ ಸಿಕ್ಕವರ ದೇಹ ಹೊಕ್ತಿದೆ. ಅದರಲ್ಲೂ ಕಲಬುರಗಿ ಜಿಲ್ಲೆಯಲ್ಲಿ ವೈದ್ಯರನ್ನು ಬಿಟ್ಟೂ ಬಿಡದೆ ಈ ಹೆಮ್ಮಾರಿ ಕಾಡ್ತಿದೆ. ಚಿಕಿತ್ಸೆಗೆ ಬಂದವರಿಂದಲೇ ವೈದ್ಯರಿಗೂ ಕೊರೊನಾ ವೈರಸ್ ಅಟ್ಯಾಕ್ ಆಗಿದೆ. ಇದಕ್ಕೆ ಕಾರಣ ವೈದ್ಯರಿಗೆ ಸೋಂಕಿತರು ಸೂಕ್ತ ಮಾಹಿತಿ ನೀಡದೇ ಇರುವುದು. ಇಂದು ಜಿಲ್ಲೆಯಲ್ಲಿ ಮತ್ತೊಬ್ಬ ವೈದ್ಯನಿಗೆ ಸೋಂಕು ತಗುಲಿದ್ದು, ಮೆಡಿಕಲ್ ರೆಪ್ ಮೂಲಕ 45 ವರ್ಷದ ವೈದ್ಯ(ಪಿ-926) ಸೋಂಕು ದೃಢಪಟ್ಟಿದೆ. ನಂತರ ಮೇ‌ […]

ಕಲಬುರಗಿ ಜಿಲ್ಲೆಯಲ್ಲಿ ಮತ್ತೆ ಒಬ್ಬ ವೈದ್ಯನಿಗೆ ಕೊರೊನಾ ಅಟ್ಯಾಕ್!
Follow us
ಸಾಧು ಶ್ರೀನಾಥ್​
|

Updated on:May 13, 2020 | 2:42 PM

ಕಲಬುರಗಿ: ರಾಜ್ಯದಲ್ಲಿ ಹೆಜ್ಜೆ ಹೆಜ್ಜೆಗೂ ಕೊರೊನಾ ಬಾಂಬ್ ಸ್ಫೋಟಗೊಳ್ತಿದೆ. ಊಹೆಗೂ ನಿಲುಕದಂತೆ ಈ ಕ್ರಿಮಿ ಸಿಕ್ಕ ಸಿಕ್ಕವರ ದೇಹ ಹೊಕ್ತಿದೆ. ಅದರಲ್ಲೂ ಕಲಬುರಗಿ ಜಿಲ್ಲೆಯಲ್ಲಿ ವೈದ್ಯರನ್ನು ಬಿಟ್ಟೂ ಬಿಡದೆ ಈ ಹೆಮ್ಮಾರಿ ಕಾಡ್ತಿದೆ. ಚಿಕಿತ್ಸೆಗೆ ಬಂದವರಿಂದಲೇ ವೈದ್ಯರಿಗೂ ಕೊರೊನಾ ವೈರಸ್ ಅಟ್ಯಾಕ್ ಆಗಿದೆ. ಇದಕ್ಕೆ ಕಾರಣ ವೈದ್ಯರಿಗೆ ಸೋಂಕಿತರು ಸೂಕ್ತ ಮಾಹಿತಿ ನೀಡದೇ ಇರುವುದು.

ಇಂದು ಜಿಲ್ಲೆಯಲ್ಲಿ ಮತ್ತೊಬ್ಬ ವೈದ್ಯನಿಗೆ ಸೋಂಕು ತಗುಲಿದ್ದು, ಮೆಡಿಕಲ್ ರೆಪ್ ಮೂಲಕ 45 ವರ್ಷದ ವೈದ್ಯ(ಪಿ-926) ಸೋಂಕು ದೃಢಪಟ್ಟಿದೆ. ನಂತರ ಮೇ‌ 10ರಂದು ಮೆಡಿಕಲ್ ರೆಪ್ (ಪಿ-848)ಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಈತ ವೈದ್ಯನ ಬಳಿ ಚಿಕಿತ್ಸೆಗೆ ಬಂದಿದ್ದ. ಈ ಹಿಂದೆಯು ಕೂಡ ಜಿಲ್ಲೆಯ ಇಬ್ಬರು ವೈದ್ಯರಿಗೆ ಸೋಂಕು ತಗುಲಿತ್ತು.

78 ವರ್ಷದ ವೃದ್ಧನಿಗೆ ಚಿಕಿತ್ಸೆ ನೀಡಿದ್ದ ಖಾಸಗಿ ವೈದ್ಯ (ಪಿ-07) ಹಾಗೂ ಜಿಮ್ಸ್ ಆಸ್ಪತ್ರೆಯಲ್ಲಿ ಒಂದು ವರ್ಷದ ಮಗುವಿಗೆ ಚಿಕಿತ್ಸೆ ನೀಡಿದ್ದ ಟ್ರೈನಿ ವೈದ್ಯೆ (ಪಿ-302)ಗೆ ಸೋಂಕು ಕಾಣಿಸಿಕೊಂಡಿತ್ತು. ಈಗಾಗಲೇ ಈ ಇಬ್ಬರೂ ವೈದ್ಯರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

Published On - 2:18 pm, Wed, 13 May 20

ದಾಸರಹಳ್ಳಿ ವಲಯ ಕಚೇರಿ ಇಂಜನೀಯರ್ ಯದುಕೃಷ್ಣ ಸಿಕ್ಕಿಬಿದ್ದ ಅಧಿಕಾರಿ
ದಾಸರಹಳ್ಳಿ ವಲಯ ಕಚೇರಿ ಇಂಜನೀಯರ್ ಯದುಕೃಷ್ಣ ಸಿಕ್ಕಿಬಿದ್ದ ಅಧಿಕಾರಿ
‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ