AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ನಟಿ ಸಂಜನಾಗೆ ‘ಸುಲ್ತಾನ್’ ನಾಯಿ ಕೊಟ್ಟಿದ್ದೆ -‘ಕೋಟಿ ನಾಯಿ ಒಡೆಯ’ ಸತೀಶ್​ ಸ್ಪಷ್ಟನೆ

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್ ಜಾಲದ ನಂಟು ಆರೋಪ ಕೇಸ್​ಗೆ ಸಂಬಂಧಿಸಿದಂತೆ ಸಿಸಿಬಿ ವಿಚಾರಣೆ ಬಳಿಕ ಮಾತನಾಡಿದ ಸತೀಶ್ ಕ್ಯಾಡಬೋಮ್ಸ್ ನಟಿ ಸಂಜನಾ ಜೊತೆಗಿರುವ ನನ್ನ ಫೋಟೋ ನೋಡಿ ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಿದ್ದರು. ಹೀಗಾಗಿ ವಿಚಾರಣೆಗೆ ಹಾಜರಾಗಿ ಉತ್ತರ ನೀಡಿದ್ದೇನೆ ಎಂದು ಹೇಳಿದರು. ಸಂಜನಾಗೂ ನಿಮಗೂ ಏನು ಸಂಬಂಧವೆಂದು ಪ್ರಶ್ನಿಸಿದರು. ಎಲ್ಲೆಲ್ಲಿ ಪಾರ್ಟಿ ಮಾಡಿದ್ದೀರಿ ಎಂದು ಅಧಿಕಾರಿಗಳು ಕೇಳಿದ್ರು. ನೀವು ಎಲ್ಲೆಲ್ಲಿ ಸುತ್ತಾಡಿದ್ದೀರಿ ಎಂದು ಸಹ ಕೇಳಿದರು. ಸಿಸಿಬಿ ಅಧಿಕಾರಿಗಳ ಎಲ್ಲ ಪ್ರಶ್ನೆಗಳಿಗೆ ಉತ್ತರ ನೀಡಿದ್ದೇನೆ ಅಂತಾ […]

ನಾನು ನಟಿ ಸಂಜನಾಗೆ ‘ಸುಲ್ತಾನ್’ ನಾಯಿ ಕೊಟ್ಟಿದ್ದೆ -‘ಕೋಟಿ ನಾಯಿ ಒಡೆಯ’ ಸತೀಶ್​ ಸ್ಪಷ್ಟನೆ
KUSHAL V
| Edited By: |

Updated on:Sep 22, 2020 | 3:49 PM

Share

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್ ಜಾಲದ ನಂಟು ಆರೋಪ ಕೇಸ್​ಗೆ ಸಂಬಂಧಿಸಿದಂತೆ ಸಿಸಿಬಿ ವಿಚಾರಣೆ ಬಳಿಕ ಮಾತನಾಡಿದ ಸತೀಶ್ ಕ್ಯಾಡಬೋಮ್ಸ್ ನಟಿ ಸಂಜನಾ ಜೊತೆಗಿರುವ ನನ್ನ ಫೋಟೋ ನೋಡಿ ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಿದ್ದರು. ಹೀಗಾಗಿ ವಿಚಾರಣೆಗೆ ಹಾಜರಾಗಿ ಉತ್ತರ ನೀಡಿದ್ದೇನೆ ಎಂದು ಹೇಳಿದರು. ಸಂಜನಾಗೂ ನಿಮಗೂ ಏನು ಸಂಬಂಧವೆಂದು ಪ್ರಶ್ನಿಸಿದರು. ಎಲ್ಲೆಲ್ಲಿ ಪಾರ್ಟಿ ಮಾಡಿದ್ದೀರಿ ಎಂದು ಅಧಿಕಾರಿಗಳು ಕೇಳಿದ್ರು. ನೀವು ಎಲ್ಲೆಲ್ಲಿ ಸುತ್ತಾಡಿದ್ದೀರಿ ಎಂದು ಸಹ ಕೇಳಿದರು. ಸಿಸಿಬಿ ಅಧಿಕಾರಿಗಳ ಎಲ್ಲ ಪ್ರಶ್ನೆಗಳಿಗೆ ಉತ್ತರ ನೀಡಿದ್ದೇನೆ ಅಂತಾ ಹೇಳಿದರು.

ಸಂಜನಾ ಗಲ್ರಾನಿ ನನ್ನ ಮುಂದೆ ಸಿಗರೇಟ್ ಕೂಡ ಸೇದಿಲ್ಲ. ನಾನು ಸಂಜನಾಗೆ ‘ಸುಲ್ತಾನ್’ ನಾಯಿ ಕೊಟ್ಟಿದ್ದೆ. ಅಲ್ಲಿಂದ ಈಚೆಗೆ ಸಂಜನಾಗೂ ನನಗೂ ಪರಿಚಯವಾಗಿದ್ದು. ಜೊತೆಗೆ, ನಾನು ನಾನ್‌ವೆಜ್ ಚೆನ್ನಾಗಿ ಮಾಡ್ತಿನೆಂದು ಅವರು ನನ್ನನ್ನ ಪಾರ್ಟಿಗೆ ಕರೀತಿದ್ರು. ಅವರ ಮನೆಯಲ್ಲಿ ನಾನ್‌ವೆಜ್ ಪಾರ್ಟಿ ಮಾಡುತ್ತಿದ್ದೆವು ಅಂತಾ ಹೇಳಿದ್ದಾರೆ.

ನನ್ನ ಎಲ್ಲಾ ಕಾಲ್ ರೆಕಾರ್ಡ್‌ ಸಿಸಿಬಿಗೆ ಕೊಟ್ಟಿದ್ದೇನೆ. ಡ್ರಗ್ಸ್ ಕೇಸ್‌ಗೂ ನನಗೂ ಯಾವುದೇ ಸಂಬಂಧ ಇಲ್ಲ ಎಂದು ಸಿಸಿಬಿ ವಿಚಾರಣೆ ಬಳಿಕ ಸತೀಶ್ ಕ್ಯಾಡಬೋಮ್ಸ್ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: ಸ್ಯಾಂಡಲ್​ವುಡ್​ಗೆ Drugs ಜಾಲ: ‘ಕೋಟಿ ನಾಯಿ ಒಡೆಯ’ನಿಗೆ CCB ಬುಲಾವ್

Published On - 3:09 pm, Tue, 22 September 20

Follow Us
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ವಿಚಿತ್ರ ಮನೆ: 3*20 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ
ವಿಚಿತ್ರ ಮನೆ: 3*20 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ
ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ
ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ