AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಳೆ ಅವಾಂತರ ನಡುವೆ ಒಂದೇ ಸ್ಥಳದಲ್ಲಿ ಎರಡು ಪ್ರತ್ಯೇಕ ಅಪಘಾತ

ಬೆಂಗಳೂರು: ನಗರದಲ್ಲಿ ಭಾರಿ ಮಳೆಯ ಅವಾಂತರದ ನಡುವೆ ಒಂದೇ ಸ್ಥಳದಲ್ಲಿ ಎರಡು ಅಪಘಾತಗಳಾಗಿರುವ ಘಟನೆ ನಾಗವಾರ ಬಳಿ ಹೊರವರ್ತುಲ ರಸ್ತೆಯಲ್ಲಿ ನಡೆದಿದೆ. ಕ್ಯಾಂಟರ್ ಲಾರಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೆ ಹತ್ತಿದೆ. ಪಕ್ಕದಲ್ಲೇ ಟೈರ್ ಸ್ಫೋಟಗೊಂಡು ಪೊಲೀಸ್ ಜೀಪ್ ಡಿವೈಡರ್‌ಗೆ ಡಿಕ್ಕಿಯಾಗಿದೆ. ಈ ರೀತಿ ಬಂದೇ ಸ್ಥಳದಲ್ಲಿ ಎರಡು ಪ್ರತ್ಯೇಕ ಅಪಘಾತಗಳಾಗಿವೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ನಾಗವಾರ ಹೆಬ್ಬಾಳ ರಿಂಗ್ ರಸ್ತೆ ಬಳಿ ಘಟನೆ ಸಂಭವಿಸಿದೆ.

ಮಳೆ ಅವಾಂತರ ನಡುವೆ ಒಂದೇ ಸ್ಥಳದಲ್ಲಿ ಎರಡು ಪ್ರತ್ಯೇಕ ಅಪಘಾತ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Apr 29, 2020 | 10:43 AM

Share

ಬೆಂಗಳೂರು: ನಗರದಲ್ಲಿ ಭಾರಿ ಮಳೆಯ ಅವಾಂತರದ ನಡುವೆ ಒಂದೇ ಸ್ಥಳದಲ್ಲಿ ಎರಡು ಅಪಘಾತಗಳಾಗಿರುವ ಘಟನೆ ನಾಗವಾರ ಬಳಿ ಹೊರವರ್ತುಲ ರಸ್ತೆಯಲ್ಲಿ ನಡೆದಿದೆ. ಕ್ಯಾಂಟರ್ ಲಾರಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೆ ಹತ್ತಿದೆ. ಪಕ್ಕದಲ್ಲೇ ಟೈರ್ ಸ್ಫೋಟಗೊಂಡು ಪೊಲೀಸ್ ಜೀಪ್ ಡಿವೈಡರ್‌ಗೆ ಡಿಕ್ಕಿಯಾಗಿದೆ.

ಈ ರೀತಿ ಬಂದೇ ಸ್ಥಳದಲ್ಲಿ ಎರಡು ಪ್ರತ್ಯೇಕ ಅಪಘಾತಗಳಾಗಿವೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ನಾಗವಾರ ಹೆಬ್ಬಾಳ ರಿಂಗ್ ರಸ್ತೆ ಬಳಿ ಘಟನೆ ಸಂಭವಿಸಿದೆ.

Follow Us
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು