ಮಳೆ ಅವಾಂತರ ನಡುವೆ ಒಂದೇ ಸ್ಥಳದಲ್ಲಿ ಎರಡು ಪ್ರತ್ಯೇಕ ಅಪಘಾತ
ಬೆಂಗಳೂರು: ನಗರದಲ್ಲಿ ಭಾರಿ ಮಳೆಯ ಅವಾಂತರದ ನಡುವೆ ಒಂದೇ ಸ್ಥಳದಲ್ಲಿ ಎರಡು ಅಪಘಾತಗಳಾಗಿರುವ ಘಟನೆ ನಾಗವಾರ ಬಳಿ ಹೊರವರ್ತುಲ ರಸ್ತೆಯಲ್ಲಿ ನಡೆದಿದೆ. ಕ್ಯಾಂಟರ್ ಲಾರಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೆ ಹತ್ತಿದೆ. ಪಕ್ಕದಲ್ಲೇ ಟೈರ್ ಸ್ಫೋಟಗೊಂಡು ಪೊಲೀಸ್ ಜೀಪ್ ಡಿವೈಡರ್‌ಗೆ ಡಿಕ್ಕಿಯಾಗಿದೆ. ಈ ರೀತಿ ಬಂದೇ ಸ್ಥಳದಲ್ಲಿ ಎರಡು ಪ್ರತ್ಯೇಕ ಅಪಘಾತಗಳಾಗಿವೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ನಾಗವಾರ ಹೆಬ್ಬಾಳ ರಿಂಗ್ ರಸ್ತೆ ಬಳಿ ಘಟನೆ ಸಂಭವಿಸಿದೆ.
Follow us on
ಬೆಂಗಳೂರು: ನಗರದಲ್ಲಿ ಭಾರಿ ಮಳೆಯ ಅವಾಂತರದ ನಡುವೆ ಒಂದೇ ಸ್ಥಳದಲ್ಲಿ ಎರಡು ಅಪಘಾತಗಳಾಗಿರುವ ಘಟನೆ ನಾಗವಾರ ಬಳಿ ಹೊರವರ್ತುಲ ರಸ್ತೆಯಲ್ಲಿ ನಡೆದಿದೆ. ಕ್ಯಾಂಟರ್ ಲಾರಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೆ ಹತ್ತಿದೆ. ಪಕ್ಕದಲ್ಲೇ ಟೈರ್ ಸ್ಫೋಟಗೊಂಡು ಪೊಲೀಸ್ ಜೀಪ್ ಡಿವೈಡರ್‌ಗೆ ಡಿಕ್ಕಿಯಾಗಿದೆ.
ಈ ರೀತಿ ಬಂದೇ ಸ್ಥಳದಲ್ಲಿ ಎರಡು ಪ್ರತ್ಯೇಕ ಅಪಘಾತಗಳಾಗಿವೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ನಾಗವಾರ ಹೆಬ್ಬಾಳ ರಿಂಗ್ ರಸ್ತೆ ಬಳಿ ಘಟನೆ ಸಂಭವಿಸಿದೆ.