ಮಾರಕಾಸ್ತ್ರಗಳಿಂದ ಕೊಚ್ಚಿ ಇಬ್ಬರು ಯುವಕರ ಬರ್ಬರ ಹತ್ಯೆ, ಎಲ್ಲಿ?

ಹುಬ್ಬಳ್ಳಿ: ಮಧ್ಯರಾತ್ರಿ ಮಾರಕಾಸ್ತ್ರಗಳಿಂದ ಕೊಚ್ಚಿ ಇಬ್ಬರು ಯುವಕರ ಬರ್ಬರ ಹತ್ಯೆ ಮಾಡಿರುವ ಘಟನೆ ಹುಬ್ಬಳ್ಳಿಯ ಗೋಪನಕೊಪ್ಪ ಬಸ್ ನಿಲ್ದಾಣದ ಬಳಿ ‌ ನಡೆದಿದೆ. ಮಂಜುನಾಥ್ ಕಬ್ಬಿನ್, ನಿಯಾಜ್ ಹತ್ಯೆಯಾದವರು. ಹಳೆಯ ವೈಷಮ್ಯದಿಂದ ದುಷ್ಕರ್ಮಿಗಳು ಮಧ್ಯರಾತ್ರಿ ಯುವಕರನ್ನು ಮಾರಾಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಮಧ್ಯರಾತ್ರಿ ಹರಿದ ನೆತ್ತರಿಗೆ ಹುಬ್ಬಳ್ಳಿ ಜನ ಬೆಚ್ಚಿಬಿದ್ದಿದ್ದಾರೆ. ಕೇಶ್ವಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಡಬಲ್ ಮರ್ಡರ್ ಆದ ದೃಶ್ಯಗಳನ್ನ ನೋಡಿದ್ರೆ ಎದೆ ಝಲ್ ಎನ್ನುತ್ತೆ: ತಡರಾತ್ರಿ ನಡೆದಿದ್ದ […]

ಮಾರಕಾಸ್ತ್ರಗಳಿಂದ ಕೊಚ್ಚಿ ಇಬ್ಬರು ಯುವಕರ ಬರ್ಬರ ಹತ್ಯೆ, ಎಲ್ಲಿ?
Follow us
ಆಯೇಷಾ ಬಾನು
|

Updated on:Aug 27, 2020 | 12:48 PM

ಹುಬ್ಬಳ್ಳಿ: ಮಧ್ಯರಾತ್ರಿ ಮಾರಕಾಸ್ತ್ರಗಳಿಂದ ಕೊಚ್ಚಿ ಇಬ್ಬರು ಯುವಕರ ಬರ್ಬರ ಹತ್ಯೆ ಮಾಡಿರುವ ಘಟನೆ ಹುಬ್ಬಳ್ಳಿಯ ಗೋಪನಕೊಪ್ಪ ಬಸ್ ನಿಲ್ದಾಣದ ಬಳಿ ‌ ನಡೆದಿದೆ. ಮಂಜುನಾಥ್ ಕಬ್ಬಿನ್, ನಿಯಾಜ್ ಹತ್ಯೆಯಾದವರು.

ಹಳೆಯ ವೈಷಮ್ಯದಿಂದ ದುಷ್ಕರ್ಮಿಗಳು ಮಧ್ಯರಾತ್ರಿ ಯುವಕರನ್ನು ಮಾರಾಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಮಧ್ಯರಾತ್ರಿ ಹರಿದ ನೆತ್ತರಿಗೆ ಹುಬ್ಬಳ್ಳಿ ಜನ ಬೆಚ್ಚಿಬಿದ್ದಿದ್ದಾರೆ. ಕೇಶ್ವಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಡಬಲ್ ಮರ್ಡರ್ ಆದ ದೃಶ್ಯಗಳನ್ನ ನೋಡಿದ್ರೆ ಎದೆ ಝಲ್ ಎನ್ನುತ್ತೆ: ತಡರಾತ್ರಿ ನಡೆದಿದ್ದ ಡಬಲ್ ಮರ್ಡರ್​ ದೃಶ್ಯಗಳನ್ನು ನೋಡಿದ್ರೆ ಎದೆ ಝಲ್ ಎನ್ನುತ್ತೆ.ರಕ್ತದ ಮಡುವಿನಲ್ಲಿ ಬಿದ್ದು ಮಂಜುನಾಥ ಮತ್ತು ನಿಯಾಜ್ ನರಳಿ ನರಳಿ ಪ್ರಾಣ ಬಿಟ್ಟಿದ್ದಾರೆ.

Published On - 8:14 am, Thu, 27 August 20

ಕರ್ನಾಟಕದ ಬಳಿಕ ಅಹಮದಾಬಾದ್​ ಶಾಲೆಯಲ್ಲೂ 3ನೇ ಕ್ಲಾಸ್​ ಬಾಲಕಿಗೆ ಹೃದಯಾಘಾತ
ಕರ್ನಾಟಕದ ಬಳಿಕ ಅಹಮದಾಬಾದ್​ ಶಾಲೆಯಲ್ಲೂ 3ನೇ ಕ್ಲಾಸ್​ ಬಾಲಕಿಗೆ ಹೃದಯಾಘಾತ
ಕನ್ನೌಜ್​ನಲ್ಲಿ ರೈಲ್ವೆ ನಿಲ್ದಾಣದ ಕಟ್ಟಡ ಕುಸಿದು 20 ಜನರಿಗೆ ಗಾಯ
ಕನ್ನೌಜ್​ನಲ್ಲಿ ರೈಲ್ವೆ ನಿಲ್ದಾಣದ ಕಟ್ಟಡ ಕುಸಿದು 20 ಜನರಿಗೆ ಗಾಯ
ಸಿಎಂ ಯಾರೇ ಆದರೂ ಅನುದಾನಕ್ಕಾಗಿ ಹೋರಾಟ ನಿಲ್ಲಲ್ಲ: ಸುನೀಲ ಕುಮಾರ್
ಸಿಎಂ ಯಾರೇ ಆದರೂ ಅನುದಾನಕ್ಕಾಗಿ ಹೋರಾಟ ನಿಲ್ಲಲ್ಲ: ಸುನೀಲ ಕುಮಾರ್
ರಜತ್​ಗೆ ಕಿಚ್ಚನ ಮಾತಿನ ಗುದ್ದು, ಕಣ್ಣೀರು ಹಾಕಿದ ಭವ್ಯಾ
ರಜತ್​ಗೆ ಕಿಚ್ಚನ ಮಾತಿನ ಗುದ್ದು, ಕಣ್ಣೀರು ಹಾಕಿದ ಭವ್ಯಾ
ಶಾಲಾ ಬ್ಯಾಂಡ್​ನೊಂದಿಗೆ ಮಕ್ಕಳಿಂದಲೂ ರವಿಚಂದ್ರ ತಳವಾರಗೆ ಶ್ರದ್ಧಾಂಜಲಿ
ಶಾಲಾ ಬ್ಯಾಂಡ್​ನೊಂದಿಗೆ ಮಕ್ಕಳಿಂದಲೂ ರವಿಚಂದ್ರ ತಳವಾರಗೆ ಶ್ರದ್ಧಾಂಜಲಿ
ಕಲಬುರಗಿ: ರಾಷ್ಟ್ರ ಧ್ವಜ ಸ್ತಂಭದಲ್ಲಿ ಮುಸ್ಲಿಂ ಧ್ವಜಾರೋಹಣ, ಅಪಮಾನ ಆರೋಪ‌
ಕಲಬುರಗಿ: ರಾಷ್ಟ್ರ ಧ್ವಜ ಸ್ತಂಭದಲ್ಲಿ ಮುಸ್ಲಿಂ ಧ್ವಜಾರೋಹಣ, ಅಪಮಾನ ಆರೋಪ‌
ಬಂತು ಶನಿವಾರ, ಕಳ್ಳಾಟ ಆಡಿದ ರಜತ್, ಭವ್ಯಾಗೆ ಕಾದಿದೆ ಗಂಡಾಂತರ?
ಬಂತು ಶನಿವಾರ, ಕಳ್ಳಾಟ ಆಡಿದ ರಜತ್, ಭವ್ಯಾಗೆ ಕಾದಿದೆ ಗಂಡಾಂತರ?
ರಾಜಣ್ಣ ಹೇಳೋದನ್ನು ಯಾರಾದರೂ ನಂಬುತ್ತಾರೆಯೇ? ಜಗದೀಶ್ ಶೆಟ್ಟರ್
ರಾಜಣ್ಣ ಹೇಳೋದನ್ನು ಯಾರಾದರೂ ನಂಬುತ್ತಾರೆಯೇ? ಜಗದೀಶ್ ಶೆಟ್ಟರ್
ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ, ಪ್ರತಿಸ್ಪರ್ಧಿಗಳು ಅಷ್ಟೇ: ಜೋಶಿ
ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ, ಪ್ರತಿಸ್ಪರ್ಧಿಗಳು ಅಷ್ಟೇ: ಜೋಶಿ
ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ವಾರ್ಷಿಕೋತ್ಸವ; ರಾಮಲಲ್ಲಾಗೆ ಮಹಾ ಅಭಿಷೇಕ
ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ವಾರ್ಷಿಕೋತ್ಸವ; ರಾಮಲಲ್ಲಾಗೆ ಮಹಾ ಅಭಿಷೇಕ