AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಧಾನ ಸೌಧ ಮೇಲಿನ ಮಹಡಿಗಳಿಂದ ಕೆಳಗಡೆಗೆ ಕಸ ಎಸೆಯಬೇಡಿ -ಸರ್ಕಾರಿ ಸುತ್ತೋಲೆ

ಬೆಂಗಳೂರು: ಥೇಟ್ ಹಾದಿಬೀದಿ ಜನ ವರ್ತಿಸುವಂತೆ ರಾಜ್ಯದ ಶಕ್ತಿ ಕೇಂದ್ರಗಳಾದ ವಿಧಾನ ಸೌಧ,‌ ವಿಕಾಸ ಸೌಧ ಮತ್ತು ಎಂ.ಎಸ್. ಬಿಲ್ಡಿಂಗ್​ನ ಸಿಬ್ಬಂದಿ ಕೂಡ ಕಟ್ಟಡದ ಮೇಲಿನ ಮಹಡಿಗಳಿಂದ ಕಸ ಎಸೆಯುತ್ತಿದ್ದಾರಂತೆ! ಇದು ಗಂಭೀರ ಸಮಸ್ಯೆಯಾಗಿದ್ದು, ಇನ್ಮುಂದೆ ಮೇಲಿನ ಮಹಡಿಗಳಿಂದ ಕೆಳಗಡೆ ಕಸ ಎಸೆಯ ಬೇಡಿ ಎಂದು ಸಿಬ್ಬಂದಿಗೆ ಸೂಚನೆ ನೀಡಲಾಗಿದೆ. ಕಟ್ಟಡದ ಮೇಲಿನ ಮಹಡಿಗಳಿಂದ ಕೆಳಕ್ಕೆ ಕಸ ಎಸೆಯದಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (DPAR) ಸುತ್ತೋಲೆ ಹೊರಡಿಸಿದೆ. ಅಲ್ಲಿಗೆ ಎಲ್ಲೆಂದರಲ್ಲಿ ಕಸ ಮತ್ತು ತ್ಯಾಜ್ಯವನ್ನು […]

ವಿಧಾನ ಸೌಧ ಮೇಲಿನ ಮಹಡಿಗಳಿಂದ ಕೆಳಗಡೆಗೆ ಕಸ ಎಸೆಯಬೇಡಿ -ಸರ್ಕಾರಿ ಸುತ್ತೋಲೆ
ಆನ್‌ಲೈನ್ ಗ್ಯಾಂಬ್ಲಿಂಗ್ ಗೇಮ್‌ ನಿಷೇಧಕ್ಕೆ ಕರ್ನಾಟಕ ಸರ್ಕಾರ ತೀರ್ಮಾನ: ಸಂಪುಟ ಸಭೆ ಬಳಿಕ ಸಚಿವ ಮಾಧುಸ್ವಾಮಿ ಘೋಷಣೆ
KUSHAL V
| Edited By: ಸಾಧು ಶ್ರೀನಾಥ್​|

Updated on:Oct 20, 2020 | 6:42 PM

Share

ಬೆಂಗಳೂರು: ಥೇಟ್ ಹಾದಿಬೀದಿ ಜನ ವರ್ತಿಸುವಂತೆ ರಾಜ್ಯದ ಶಕ್ತಿ ಕೇಂದ್ರಗಳಾದ ವಿಧಾನ ಸೌಧ,‌ ವಿಕಾಸ ಸೌಧ ಮತ್ತು ಎಂ.ಎಸ್. ಬಿಲ್ಡಿಂಗ್​ನ ಸಿಬ್ಬಂದಿ ಕೂಡ ಕಟ್ಟಡದ ಮೇಲಿನ ಮಹಡಿಗಳಿಂದ ಕಸ ಎಸೆಯುತ್ತಿದ್ದಾರಂತೆ! ಇದು ಗಂಭೀರ ಸಮಸ್ಯೆಯಾಗಿದ್ದು, ಇನ್ಮುಂದೆ ಮೇಲಿನ ಮಹಡಿಗಳಿಂದ ಕೆಳಗಡೆ ಕಸ ಎಸೆಯ ಬೇಡಿ ಎಂದು ಸಿಬ್ಬಂದಿಗೆ ಸೂಚನೆ ನೀಡಲಾಗಿದೆ.

ಕಟ್ಟಡದ ಮೇಲಿನ ಮಹಡಿಗಳಿಂದ ಕೆಳಕ್ಕೆ ಕಸ ಎಸೆಯದಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (DPAR) ಸುತ್ತೋಲೆ ಹೊರಡಿಸಿದೆ. ಅಲ್ಲಿಗೆ ಎಲ್ಲೆಂದರಲ್ಲಿ ಕಸ ಮತ್ತು ತ್ಯಾಜ್ಯವನ್ನು ಬಿಸಾಡುವ ಸಮಸ್ಯೆ ಕೇವಲ ಜನಸಾಮಾನ್ಯರಿಗೆ ಮಾತ್ರವಲ್ಲ ರಾಜ್ಯದ ಶಕ್ತಿ ಕೇಂದ್ರದಲ್ಲೂ ಎಗ್ಗಿಲ್ಲದೆ ನಡೆಯುತ್ತಿದೆಯೆಂದು!

Published On - 5:43 pm, Tue, 20 October 20

Follow Us
KUSHAL V
KUSHAL V
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?