ವಿಧಾನ ಸೌಧ ಮೇಲಿನ ಮಹಡಿಗಳಿಂದ ಕೆಳಗಡೆಗೆ ಕಸ ಎಸೆಯಬೇಡಿ -ಸರ್ಕಾರಿ ಸುತ್ತೋಲೆ
ಬೆಂಗಳೂರು: ಥೇಟ್ ಹಾದಿಬೀದಿ ಜನ ವರ್ತಿಸುವಂತೆ ರಾಜ್ಯದ ಶಕ್ತಿ ಕೇಂದ್ರಗಳಾದ ವಿಧಾನ ಸೌಧ, ವಿಕಾಸ ಸೌಧ ಮತ್ತು ಎಂ.ಎಸ್. ಬಿಲ್ಡಿಂಗ್ನ ಸಿಬ್ಬಂದಿ ಕೂಡ ಕಟ್ಟಡದ ಮೇಲಿನ ಮಹಡಿಗಳಿಂದ ಕಸ ಎಸೆಯುತ್ತಿದ್ದಾರಂತೆ! ಇದು ಗಂಭೀರ ಸಮಸ್ಯೆಯಾಗಿದ್ದು, ಇನ್ಮುಂದೆ ಮೇಲಿನ ಮಹಡಿಗಳಿಂದ ಕೆಳಗಡೆ ಕಸ ಎಸೆಯ ಬೇಡಿ ಎಂದು ಸಿಬ್ಬಂದಿಗೆ ಸೂಚನೆ ನೀಡಲಾಗಿದೆ. ಕಟ್ಟಡದ ಮೇಲಿನ ಮಹಡಿಗಳಿಂದ ಕೆಳಕ್ಕೆ ಕಸ ಎಸೆಯದಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (DPAR) ಸುತ್ತೋಲೆ ಹೊರಡಿಸಿದೆ. ಅಲ್ಲಿಗೆ ಎಲ್ಲೆಂದರಲ್ಲಿ ಕಸ ಮತ್ತು ತ್ಯಾಜ್ಯವನ್ನು […]
ಆನ್‌ಲೈನ್ ಗ್ಯಾಂಬ್ಲಿಂಗ್ ಗೇಮ್ ನಿಷೇಧಕ್ಕೆ ಕರ್ನಾಟಕ ಸರ್ಕಾರ ತೀರ್ಮಾನ: ಸಂಪುಟ ಸಭೆ ಬಳಿಕ ಸಚಿವ ಮಾಧುಸ್ವಾಮಿ ಘೋಷಣೆ
Follow us on
ಬೆಂಗಳೂರು: ಥೇಟ್ ಹಾದಿಬೀದಿ ಜನ ವರ್ತಿಸುವಂತೆ ರಾಜ್ಯದ ಶಕ್ತಿ ಕೇಂದ್ರಗಳಾದ ವಿಧಾನ ಸೌಧ, ವಿಕಾಸ ಸೌಧ ಮತ್ತು ಎಂ.ಎಸ್. ಬಿಲ್ಡಿಂಗ್ನ ಸಿಬ್ಬಂದಿ ಕೂಡ ಕಟ್ಟಡದ ಮೇಲಿನ ಮಹಡಿಗಳಿಂದ ಕಸ ಎಸೆಯುತ್ತಿದ್ದಾರಂತೆ! ಇದು ಗಂಭೀರ ಸಮಸ್ಯೆಯಾಗಿದ್ದು, ಇನ್ಮುಂದೆ ಮೇಲಿನ ಮಹಡಿಗಳಿಂದ ಕೆಳಗಡೆ ಕಸ ಎಸೆಯ ಬೇಡಿ ಎಂದು ಸಿಬ್ಬಂದಿಗೆ ಸೂಚನೆ ನೀಡಲಾಗಿದೆ.
ಕಟ್ಟಡದ ಮೇಲಿನ ಮಹಡಿಗಳಿಂದ ಕೆಳಕ್ಕೆ ಕಸ ಎಸೆಯದಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (DPAR) ಸುತ್ತೋಲೆ ಹೊರಡಿಸಿದೆ. ಅಲ್ಲಿಗೆ ಎಲ್ಲೆಂದರಲ್ಲಿ ಕಸ ಮತ್ತು ತ್ಯಾಜ್ಯವನ್ನು ಬಿಸಾಡುವ ಸಮಸ್ಯೆ ಕೇವಲ ಜನಸಾಮಾನ್ಯರಿಗೆ ಮಾತ್ರವಲ್ಲ ರಾಜ್ಯದ ಶಕ್ತಿ ಕೇಂದ್ರದಲ್ಲೂ ಎಗ್ಗಿಲ್ಲದೆ ನಡೆಯುತ್ತಿದೆಯೆಂದು!