AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈದರಾಬಾದ್​ ಪಾಲಿಕೆ ಚುನಾವಣೆ: ಸಚಿವ ಸುಧಾಕರ್ ಉಸ್ತುವಾರಿಯಲ್ಲಿ ರೆಡಿಯಾಯ್ತು ರಣತಂತ್ರ

ಹೈದರಾಬಾದ್: ಗ್ರೇಟರ್ ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಸಹ ಉಸ್ತುವಾರಿಯಾಗಿ ಬಿಜೆಪಿಯ ತಂಡವನ್ನು ಮುನ್ನಡೆಸಲಿರುವ ಕರ್ನಾಟಕದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ನಗರದ ಬಿಜೆಪಿ ನಾಯಕರನ್ನು ಭಾನುವಾರ ಭೇಟಿಯಾದರು. ಸುಧಾಕರ್ ಅವರನ್ನು ದುಬ್ಬಾಕ ಕ್ಷೇತ್ರದ ಉಪಚುನಾವಣೆಯಲ್ಲಿ ಜಯಗಳಿಸಿದ ಬಿಜೆಪಿ ಅಭ್ಯರ್ಥಿ ಎಂ.ರಘುನಂದನ್​ರಾವ್​ ಸ್ವಾಗತಿಸಿದರು. Interacted with @BJP4TelanganaGHMC Election in-charges Shri @RaghunandanraoM garu (Malkajgiri), Shri @EPeddiReddy garu (Kukatpally), Shri Dharma Rao garu (Uppal) & Shri Chada Suresh Reddy garu (Quthbullapur) […]

ಹೈದರಾಬಾದ್​ ಪಾಲಿಕೆ ಚುನಾವಣೆ: ಸಚಿವ ಸುಧಾಕರ್ ಉಸ್ತುವಾರಿಯಲ್ಲಿ ರೆಡಿಯಾಯ್ತು ರಣತಂತ್ರ
KUSHAL V
| Updated By: ಆಯೇಷಾ ಬಾನು|

Updated on:Nov 22, 2020 | 1:22 PM

Share

ಹೈದರಾಬಾದ್: ಗ್ರೇಟರ್ ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಸಹ ಉಸ್ತುವಾರಿಯಾಗಿ ಬಿಜೆಪಿಯ ತಂಡವನ್ನು ಮುನ್ನಡೆಸಲಿರುವ ಕರ್ನಾಟಕದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ನಗರದ ಬಿಜೆಪಿ ನಾಯಕರನ್ನು ಭಾನುವಾರ ಭೇಟಿಯಾದರು. ಸುಧಾಕರ್ ಅವರನ್ನು ದುಬ್ಬಾಕ ಕ್ಷೇತ್ರದ ಉಪಚುನಾವಣೆಯಲ್ಲಿ ಜಯಗಳಿಸಿದ ಬಿಜೆಪಿ ಅಭ್ಯರ್ಥಿ ಎಂ.ರಘುನಂದನ್​ರಾವ್​ ಸ್ವಾಗತಿಸಿದರು.

ಹೈದರಾಬಾದ್​ನಲ್ಲಿ ಬಿಜೆಪಿಯ ಚುನಾವಣಾ ಉಸ್ತುವಾರಿಗಳಾದ ರಘುನಂದನ್​ರಾವ್​, ಪೆದ್ದಿರೆಡ್ಡಿ, ಧರ್ಮಾರಾವ್, ಚಡ ಸುರೇಶ್​ ರೆಡ್ಡಿ ಅವರನ್ನು ಭೇಟಿಯಾದ ಸುಧಾಕರ್, ವಿವಿಧ ಚುನಾವಣಾ ಕಾರ್ಯತಂತ್ರಗಳನ್ನು ಚರ್ಚಿಸಿದರು. ರಘುನಂದನ್​ರೊಂದಿಗಿರುವ ಚಿತ್ರವನ್ನು ಟ್ವೀಟ್​ ಮಾಡಿರುವ ಸುಧಾಕರ್ ತೆಲಂಗಾಣದ ಭ್ರಷ್ಟ ಟಿಆರ್​ಎಸ್​ ಸರ್ಕಾರದ ಅಂತ್ಯಕ್ಕೆ ದುಬ್ಬಾಕ ಕ್ಷೇತ್ರದಲ್ಲಿ ನಮ್ಮ ಪಕ್ಷವು ಸಾಧಿಸಿದ ಜಯವೇ ಮುನ್ನುಡಿಯಾಗಲಿದೆ. ತೆಲಂಗಾಣದ ಜನರು ಬಿಜೆಪಿಗೆ ಆಶೀರ್ವದಿಸಲಿದ್ದಾರೆ ಎಂದು ಹೇಳಿದ್ದಾರೆ.

Published On - 1:18 pm, Sun, 22 November 20

ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ