AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IAS ಕಿರುಕುಳಕ್ಕೆ ‘ಇಂಜೆಕ್ಷನ್’ ಕೊಟ್ಟ ಸರ್ಕಾರ: ‘ಆಟೋ ವೈದ್ಯ’ ರವೀಂದ್ರನಾಥ್ ವರ್ಗ

ದಾವಣಗೆರೆ: IAS ಅಧಿಕಾರಿಗಳು ನೀಡಿದ ಕಿರುಕುಳದಿಂದಾಗಿ ನೌಕರಿ ಬಿಟ್ಟು, ಆಟೋ ಓಡಿಸುತ್ತಿದ್ದ ವೈದ್ಯಾಧಿಕಾರಿ ಡಾ.ರವೀಂದ್ರನಾಥ್ ಹೋರಾಟಕ್ಕೆ ಸರ್ಕಾರ ಕೊನೆಗೂ ಮಣಿದಿದೆ. ಮೂಲತಃ ಜಿಲ್ಲೆಯ ಬಾಡ ಗ್ರಾಮದ ನಿವಾಸಿಯಾಗಿರುವ ಡಾ. ರವೀಂದ್ರನಾಥ್, ಬಳ್ಳಾರಿಯಲ್ಲಿ ಜಿಲ್ಲಾ ಲಸಿಕಾಧಿಕಾರಿ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಈ ವೇಳೆ IAS ಅಧಿಕಾರಿಗಳ ದುರಾಡಳಿತದಿಂದ ಬೇಸತ್ತ ಡಾ. ರವೀಂದ್ರನಾಥ್ ತಮ್ಮ ಉದ್ಯೋಗ ತ್ಯಜಿಸಿ, ‘IAS ಅಧಿಕಾರಿಗಳ ದುರಾಡಳಿತದಿಂದ ನೊಂದ ಜೀವ’ ಎಂದು ಆಟೋವೊಂದರ ಮೇಲೆ ಬರೆಸಿಕೊಂಡು ಆಟೋ ಓಡಿಸಿ ಜೀವನ ಸಾಗಿಸುತ್ತಿದ್ದರು. ವೈದ್ಯಾಧಿಕಾರಿಯ ಈ ಹೊರಾಟದ […]

IAS ಕಿರುಕುಳಕ್ಕೆ ‘ಇಂಜೆಕ್ಷನ್’ ಕೊಟ್ಟ ಸರ್ಕಾರ:  ‘ಆಟೋ ವೈದ್ಯ’ ರವೀಂದ್ರನಾಥ್ ವರ್ಗ
ಸಾಧು ಶ್ರೀನಾಥ್​
|

Updated on: Sep 09, 2020 | 12:10 PM

Share

ದಾವಣಗೆರೆ: IAS ಅಧಿಕಾರಿಗಳು ನೀಡಿದ ಕಿರುಕುಳದಿಂದಾಗಿ ನೌಕರಿ ಬಿಟ್ಟು, ಆಟೋ ಓಡಿಸುತ್ತಿದ್ದ ವೈದ್ಯಾಧಿಕಾರಿ ಡಾ.ರವೀಂದ್ರನಾಥ್ ಹೋರಾಟಕ್ಕೆ ಸರ್ಕಾರ ಕೊನೆಗೂ ಮಣಿದಿದೆ.

ಮೂಲತಃ ಜಿಲ್ಲೆಯ ಬಾಡ ಗ್ರಾಮದ ನಿವಾಸಿಯಾಗಿರುವ ಡಾ. ರವೀಂದ್ರನಾಥ್, ಬಳ್ಳಾರಿಯಲ್ಲಿ ಜಿಲ್ಲಾ ಲಸಿಕಾಧಿಕಾರಿ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಈ ವೇಳೆ IAS ಅಧಿಕಾರಿಗಳ ದುರಾಡಳಿತದಿಂದ ಬೇಸತ್ತ ಡಾ. ರವೀಂದ್ರನಾಥ್ ತಮ್ಮ ಉದ್ಯೋಗ ತ್ಯಜಿಸಿ, ‘IAS ಅಧಿಕಾರಿಗಳ ದುರಾಡಳಿತದಿಂದ ನೊಂದ ಜೀವ’ ಎಂದು ಆಟೋವೊಂದರ ಮೇಲೆ ಬರೆಸಿಕೊಂಡು ಆಟೋ ಓಡಿಸಿ ಜೀವನ ಸಾಗಿಸುತ್ತಿದ್ದರು.

ವೈದ್ಯಾಧಿಕಾರಿಯ ಈ ಹೊರಾಟದ ಬಗ್ಗೆ ಟಿವಿ9 ವರದಿ ಬಿತ್ತರಿಸಿತ್ತು. ಈಗ ವೈದ್ಯಾಧಿಕಾರಿಯ ಈ ವಿಭಿನ್ನ ಹೋರಾಟಕ್ಕೆ ಮಣಿದ ರಾಜ್ಯ ಸರ್ಕಾರ ಅವರನ್ನು ಕೊಪ್ಪಳ ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿಯಾಗಿ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಇದನ್ನೂ ಓದಿ: IAS ಅಧಿಕಾರಿಗಳ ದುರಾಡಳಿತದಿಂದ ನೊಂದ ಜೀವ -ಜಿಲ್ಲಾ ಲಸಿಕಾಧಿಕಾರಿ ಆದ್ರು ಆಟೋ ಚಾಲಕ

ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ