ನಶೆಯಲ್ಲಿ ಕಾರು ಚಲಾಯಿಸಿ ಆಸ್ಪತ್ರೆ ಸೇರಿದ್ರು, ಇಬ್ಬರ ಸ್ಥಿತಿ ಗಂಭೀರ

|

Updated on: May 11, 2020 | 9:37 AM

ಬೆಂಗಳೂರು: ಕುಡಿದ ನಶೆಯಲ್ಲಿ ಕಾರು ಚಾಲನೆ ಮಾಡಿ ಕಾಂಪೌಂಡ್​ಗೆ ಡಿಕ್ಕಿ ಹೊಡೆದಿರುವ ಘಟನೆ ಬೊಮ್ಮನಹಳ್ಳಿಯ ಎನ್.ಜಿ.ಆರ್ ಲೇಔಟ್​ನಲ್ಲಿ ನಡೆದಿದೆ. ಕಾಂಪೌಂಡ್​ಗೆ ಗುದ್ದಿದ ರಭಸಕ್ಕೆ ಇನ್ನೊವಾ ಕ್ರಿಸ್ಟಾ ಕಾರು ಸಂಪೂರ್ಣ ಜಖಂಗೊಂಡಿದೆ. ಕುಡಿದ ಅಮಲಿನಲ್ಲಿದ್ದ ಇಬ್ಬರು ಯುವಕರು ಕಾರನ್ನು ಅಡ್ಡಾದಿಡ್ಡಿ ಚಾಲನೆ ಮಾಡಿದ್ದಾರೆ. ಘಟನೆಯಿಂದಾಗಿ ಇಬ್ಬರು ಯುವಕರ ಸ್ಥಿತಿ ಗಂಭೀರವಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮಡಿವಾಳ ಸಂಚಾರಿ‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಶೆಯಲ್ಲಿ ಕಾರು ಚಲಾಯಿಸಿ ಆಸ್ಪತ್ರೆ ಸೇರಿದ್ರು, ಇಬ್ಬರ ಸ್ಥಿತಿ ಗಂಭೀರ
Follow us on

ಬೆಂಗಳೂರು: ಕುಡಿದ ನಶೆಯಲ್ಲಿ ಕಾರು ಚಾಲನೆ ಮಾಡಿ ಕಾಂಪೌಂಡ್​ಗೆ ಡಿಕ್ಕಿ ಹೊಡೆದಿರುವ ಘಟನೆ ಬೊಮ್ಮನಹಳ್ಳಿಯ ಎನ್.ಜಿ.ಆರ್ ಲೇಔಟ್​ನಲ್ಲಿ ನಡೆದಿದೆ. ಕಾಂಪೌಂಡ್​ಗೆ ಗುದ್ದಿದ ರಭಸಕ್ಕೆ ಇನ್ನೊವಾ ಕ್ರಿಸ್ಟಾ ಕಾರು ಸಂಪೂರ್ಣ ಜಖಂಗೊಂಡಿದೆ.

ಕುಡಿದ ಅಮಲಿನಲ್ಲಿದ್ದ ಇಬ್ಬರು ಯುವಕರು ಕಾರನ್ನು ಅಡ್ಡಾದಿಡ್ಡಿ ಚಾಲನೆ ಮಾಡಿದ್ದಾರೆ. ಘಟನೆಯಿಂದಾಗಿ ಇಬ್ಬರು ಯುವಕರ ಸ್ಥಿತಿ ಗಂಭೀರವಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮಡಿವಾಳ ಸಂಚಾರಿ‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.