Race ಮಾಡೋಕೆ ಹೋಗಿ ಮರಕ್ಕೆ ಗುದ್ದಿದ.. ಕಾರು ಜಖಂ, ಚಾಲಕ ಆಸ್ಪತ್ರೆಗೆ ದಾಖಲು
ಬೆಂಗಳೂರು:Car race ಮಾಡುವ ವೇಳೆ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕನೊಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಗರದಲ್ಲಿ ನಡೆದಿದೆ. ದೊಮ್ಮಲೂರು ಬಳಿ ಈ ಅಪಘಾತ ಸಂಭವಿಸಿದೆ. ಎಂಜಿ ರಸ್ತೆ ಕಡೆಯಿಂದಅತಿ ವೇಗವಾಗಿ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಗುದ್ದಿದೆ. ಇದರ ಪರಿಣಾಮವಾಗಿ ಕಾರು ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಜೊತೆಗೆ, ಅಪಘಾತದಲ್ಲಿ ಕಾರು ಸಂಪೂರ್ಣವಾಗಿ ಜಖಂಗೊಂಡಿದೆ. ಚಾಲಕನನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅವಘಡದ ವೇಳೆ ಕಾರಿನಲ್ಲಿ ಮೂವರು ಯುವಕರು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ.

ಬೆಂಗಳೂರು:Car race ಮಾಡುವ ವೇಳೆ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕನೊಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಗರದಲ್ಲಿ ನಡೆದಿದೆ. ದೊಮ್ಮಲೂರು ಬಳಿ ಈ ಅಪಘಾತ ಸಂಭವಿಸಿದೆ.
ಎಂಜಿ ರಸ್ತೆ ಕಡೆಯಿಂದಅತಿ ವೇಗವಾಗಿ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಗುದ್ದಿದೆ. ಇದರ ಪರಿಣಾಮವಾಗಿ ಕಾರು ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಜೊತೆಗೆ, ಅಪಘಾತದಲ್ಲಿ ಕಾರು ಸಂಪೂರ್ಣವಾಗಿ ಜಖಂಗೊಂಡಿದೆ.
ಚಾಲಕನನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅವಘಡದ ವೇಳೆ ಕಾರಿನಲ್ಲಿ ಮೂವರು ಯುವಕರು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ.
Published On - 5:47 pm, Tue, 4 August 20