AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾದಕ ವಸ್ತು ಮಾರಾಟ ಹಾಗೂ ಸೇವನೆಯಲ್ಲಿ ತೊಡಗಿದ್ದವರಿಗೆ ಪೊಲೀಸರಿಂದ ಪಾಠ

ಸ್ವೀಟ್​ನಲ್ಲಿ ಡ್ರಗ್ಸ್ ಕೊಡುತ್ತಿದ್ದ ಬಗ್ಗೆ ಮಾಹಿತಿ ಪಡೆದ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ. ಬಟ್ಲಾವಾ ಸ್ವೀಟ್​ನಲ್ಲಿ ಡ್ರಗ್ ಕೊಡುತ್ತಿದ್ದ ಬೇಕರಿಯವರ ವಿರುದ್ಧ ಕ್ರಮ ಕೈಗೊಳ್ಳಲಾಗಿದ್ದು, ಆರೋಪಿಗಳನ್ನು ನಾಲ್ಕು ಸುತ್ತು ಓಡಿಸಿ ಬೆಂಡೆತ್ತಿದ್ದಾರೆ.

ಮಾದಕ ವಸ್ತು ಮಾರಾಟ ಹಾಗೂ ಸೇವನೆಯಲ್ಲಿ ತೊಡಗಿದ್ದವರಿಗೆ ಪೊಲೀಸರಿಂದ ಪಾಠ
ಮಂಗಳೂರು ಮಾದಕ ವಸ್ತು ವ್ಯವಹಾರದಲ್ಲಿ ತೊಡಗಿದ್ದವರಿಗೆ ಪೊಲೀಸರಿಂದ ಪಾಠ
TV9 Web
| Edited By: |

Updated on:Apr 06, 2022 | 9:23 PM

Share

ಮಂಗಳೂರು: ನಗರದಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಹಲವು ಆರೋಪಿಗಳನ್ನು ಸೇರಿಸಿ, ಪೊಲೀಸರು ಇಂದು ಪಾಠ ಮಾಡಿದ್ದಾರೆ. ಮಾದಕ ವಸ್ತು ಮಾರಾಟದಲ್ಲಿ ಭಾಗಿಯಾಗಿದ್ದ ಆರೋಪಿಗಳನ್ನು ನಾಲ್ಕು ಸುತ್ತು ಓಡಿಸಿ, ಸರಿಯಾಗಿ ಬುದ್ಧಿವಾದ ಹೇಳಿದ್ದಾರೆ. ಡ್ರಗ್ ದಂಧೆಕೋರರು ಹಾಗೂ ಮಾದಕ ವಸ್ತು ವ್ಯಸನಿಗಳಾಗಿದ್ದವರ ಪರೇಡ್ ನಡೆಸಿದ್ದಾರೆ.

ನಗರದ ಸಿ.ಎ.ಆರ್. ಮೈದಾನದಲ್ಲಿ ನಡೆದ ಎನ್.ಡಿ.ಪಿ.ಎಸ್. ಪೆರೇಡ್​ನಲ್ಲಿ ಪೊಲೀಸ್ ಕಮಿಷನರ್ ಶಶಿಕುಮಾರ್​, ಡ್ರಗ್ ಪೆಡ್ಲರ್​ಗಳು ಮತ್ತು ಬಳಕೆದಾರರಿಗೆ ಸರಿಯಾದ ತಿಳುವಳಿಕೆ ನೀಡಿದ್ದಾರೆ. ಗಾಂಜಾ ಎಲ್ಲಿಂದ ತರ್ತಾ ಇದ್ದೆ. ಯಾರಿಗೆ ಕೊಡ್ತಾ ಇದ್ದೆ ಅಂತಾ ಪ್ರಶ್ನೆ ಮಾಡಿದ್ದಾರೆ. ಈ ಪ್ರಶ್ನೆಗಳಿಗೆ ಡ್ರಗ್ ಮಾರಾಟಗಾರ ಇಂಗ್ಲಿಷ್​ನಲ್ಲಿ ಉತ್ತರಿಸಿದ್ದಾನೆ. ಆ ಬಗ್ಗೆ ಗರಂ ಆದ ಪೊಲೀಸರು, ನೀನು ಇಂಗ್ಲಿಷ್​ನಲ್ಲಿ ಮಾತಾಡಿದ್ರು ನೀನು ಡ್ರಗ್ ದಂಧೆಯವನೇ ಎಂದು ಖಡಕ್ ಮಾತು ಹೇಳಿದ್ದಾರೆ. ಕನ್ನಡ ಬರೋದಿಲ್ವಾ ನಿನಗೆ? ಕನ್ನಡದಲ್ಲಿ ಮಾತಾಡು ಎಂದು ಪಾಠ ಮಾಡಿದ್ದಾರೆ. ಮಾದಕ ವಸ್ತುಗಳ ವಹಿವಾಟಿನಲ್ಲಿ

ಈ ಹಿಂದೆ, ಸ್ವೀಟ್​ನಲ್ಲಿ ಡ್ರಗ್ಸ್ ಕೊಡುತ್ತಿದ್ದ ವ್ಯಕ್ತಿ ಬಗ್ಗೆ ಮಾಹಿತಿ ಪಡೆದ ಪೊಲೀಸರು ಕ್ರಮ ಕೈಗೊಂಡಿದ್ದರು. ಬೇಕರಿಯವರು ಬಕ್ಲಾವಾ ಸ್ವೀಟ್​ನಲ್ಲಿ ಡ್ರಗ್ ಕೊಡುತ್ತಿದ್ದರು. ಬೇಕರಿಯವರ ವಿರುದ್ಧ ಕ್ರಮ ಕೈಗೊಳ್ಳಲಾಗಿತ್ತು. ಇಂದು ಅಂಥಾ ಮಾದಕ ವಸ್ತು ದಂಧೆಕೋರರನ್ನು ನಾಲ್ಕು ಸುತ್ತು ಓಡಿಸಿ ಪಾಠ ಮಾಡಿದ್ದಾರೆ. ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಬೇಕರಿಯನ್ನು ಪರಿಶೀಲಿಸಲು ಆಹಾರ ಇಲಾಖೆಗೆ ಮಾಹಿತಿ ನೀಡಲಾಗಿದೆ.

ಮಂಗಳೂರಿನಲ್ಲಿ ಮಾದಕ ವಸ್ತು ತಡೆ ಮತ್ತು ಜಾಗೃತಿ ಅಭಿಯಾನ

Published On - 8:29 pm, Wed, 6 January 21

Follow Us
TV9 Web
TV9 Web

TV9 Kannada

Read More
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ