ಸ್ಯಾಂಡಲ್​ವುಡ್‌ ಡ್ರಗ್ಸ್ ಜಾಲ: ಮತ್ತೊಬ್ಬ ಆರೋಪಿ ಅರೆಸ್ಟ್ ಆದ

ಸ್ಯಾಂಡಲ್​ವುಡ್‌ ಡ್ರಗ್ಸ್ ಜಾಲ: ಮತ್ತೊಬ್ಬ ಆರೋಪಿ ಅರೆಸ್ಟ್ ಆದ

ಬೆಂಗಳೂರು: ಸ್ಯಾಂಡಲ್​ವುಡ್​ನಲ್ಲಿ ಡ್ರಗ್ಸ್ ಬಳಕೆ ಪ್ರಕರಣದಲ್ಲಿ ಇಂದು ಐದನೇ ವ್ಯಕ್ತಿಯ ಬಂಧನವಾಗಿದೆ. ಅಂತಾರಾಷ್ಟ್ರೀಯ ಡ್ರಗ್ ಪೆಡ್ಲರ್ ಲೂಮ್ ಪೆಪ್ಪರ್ ಎಂಬ ವ್ಯಕ್ತಿಯನ್ನು ಸಿಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ.

ಸೆನಗಲ್ ದೇಶದ ಲೂಮ್ ಪೆಪ್ಪರ್ ಅಲಿಯಾಸ್ ಸೈಮನ್ ಡ್ರಗ್ಸ್ ಪಾರ್ಟಿಗಳಿಗೆ ವಿದೇಶದಿಂದ ಡ್ರಗ್ಸ್ ತರುತ್ತಿದ್ದ ಆರೋಪಿ. ಈತನನ್ನು ಪ್ರಕರಣದ 7ನೇ ಆರೋಪಿಯಾಗಿ ಗುರುತಿಸಲಾಗಿದೆ. ಬಂಧಿತ A7 ಆರೋಪಿಯನ್ನು ಸಿಸಿಬಿ ಅಧಿಕಾರಿಗಳು ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದಿದ್ದಾರೆ.

ಸ್ಯಾಂಡಲ್​ವುಡ್​ನಲ್ಲಿ Drugs: 12 ಮಂದಿ ಹಳ್ಳಕ್ಕೆ ಬಿದ್ರು!