ನಶೆಯೇರಿ.. ಸೂರ್ಯಸಿಟಿಯಲ್ಲಿ ರಸ್ತೆ ಮಧ್ಯೆ ವಾಹನಕ್ಕೆ ಬೆಂಕಿ ಕಡ್ಡಿಗೀರಿದ!

ಆನೇಕಲ್: ಮದ್ಯದ ಅಮಲಿನಲ್ಲಿ ದ್ವಿಚಕ್ರ ವಾಹನಕ್ಕೆ ಬೆಂಕಿಯಿಟ್ಟಿರುವ ಘಟನೆ ಬೆಂಗಳೂರು ಹೊರವಲಯದ ಚಂದಾಪುರ ಸಮೀಪದ ಸೂರ್ಯಸಿಟಿಯಲ್ಲಿ ನಡೆದಿದೆ. ರಾಜ್ಯ ಸರ್ಕಾರ ಮದ್ಯದಂಗಡಿ ತೆರೆಯಲು ಅನುಮತಿ ನೀಡಿದಾಗಿನಿಂದ ಕುಡುಕರ ಅನೇಕ ಅವಾಂತರಗಳು ರಾಜ್ಯದಲ್ಲಿ ನಡೆಯುತ್ತಿವೆ. ಅದೇ ರೀತಿ ಇಲ್ಲೊಬ್ಬ ಕುಡುಕ ಕುಡಿದ ಮತ್ತಿನಲ್ಲಿ ನಡು ರಸ್ತೆಯಲ್ಲೇ ಬೈಕ್​ಗೆ ಬೆಂಕಿಯಿಟ್ಟಿದ್ದಾನೆ. ನೂರಾರು ವಾಹನಗಳು ಸಂಚರಿಸುತ್ತಿದ್ದರು ಗಮನಿಸದೆ ಸೂರ್ಯನಗರದ ಮುಖ್ಯ ರಸ್ತೆಯ ಮಧ್ಯೆ ಬೈಕ್ ಬೀಳಿಸಿ ಬೆಂಕಿಯಿಟ್ಟು ಪುಂಡಾಟ ಮೆರೆದಿದ್ದಾನೆ. ಬೆಂಕಿಯಿಂದ ಬೈಕ್ ಹೊತ್ತಿ ಉರಿದಿದೆ. ಸೂರ್ಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ […]

ನಶೆಯೇರಿ.. ಸೂರ್ಯಸಿಟಿಯಲ್ಲಿ ರಸ್ತೆ ಮಧ್ಯೆ ವಾಹನಕ್ಕೆ ಬೆಂಕಿ ಕಡ್ಡಿಗೀರಿದ!
Follow us
ಸಾಧು ಶ್ರೀನಾಥ್​
|

Updated on:May 08, 2020 | 11:20 AM

ಆನೇಕಲ್: ಮದ್ಯದ ಅಮಲಿನಲ್ಲಿ ದ್ವಿಚಕ್ರ ವಾಹನಕ್ಕೆ ಬೆಂಕಿಯಿಟ್ಟಿರುವ ಘಟನೆ ಬೆಂಗಳೂರು ಹೊರವಲಯದ ಚಂದಾಪುರ ಸಮೀಪದ ಸೂರ್ಯಸಿಟಿಯಲ್ಲಿ ನಡೆದಿದೆ. ರಾಜ್ಯ ಸರ್ಕಾರ ಮದ್ಯದಂಗಡಿ ತೆರೆಯಲು ಅನುಮತಿ ನೀಡಿದಾಗಿನಿಂದ ಕುಡುಕರ ಅನೇಕ ಅವಾಂತರಗಳು ರಾಜ್ಯದಲ್ಲಿ ನಡೆಯುತ್ತಿವೆ. ಅದೇ ರೀತಿ ಇಲ್ಲೊಬ್ಬ ಕುಡುಕ ಕುಡಿದ ಮತ್ತಿನಲ್ಲಿ ನಡು ರಸ್ತೆಯಲ್ಲೇ ಬೈಕ್​ಗೆ ಬೆಂಕಿಯಿಟ್ಟಿದ್ದಾನೆ.

ನೂರಾರು ವಾಹನಗಳು ಸಂಚರಿಸುತ್ತಿದ್ದರು ಗಮನಿಸದೆ ಸೂರ್ಯನಗರದ ಮುಖ್ಯ ರಸ್ತೆಯ ಮಧ್ಯೆ ಬೈಕ್ ಬೀಳಿಸಿ ಬೆಂಕಿಯಿಟ್ಟು ಪುಂಡಾಟ ಮೆರೆದಿದ್ದಾನೆ. ಬೆಂಕಿಯಿಂದ ಬೈಕ್ ಹೊತ್ತಿ ಉರಿದಿದೆ. ಸೂರ್ಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Published On - 8:18 am, Fri, 8 May 20

ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ