ಕುಡಿದ ಅಮಲಿನಲ್ಲಿ ಹೆತ್ತ ತಂದೆ-ತಾಯಿಯನ್ನೇ ಹತ್ಯೆಗೈದ ಪಾಪಿ ಪುತ್ರ, ಎಲ್ಲಿ?

ಕೊಡಗು:ಕುಡಿದ ಅಮಲಿನಲ್ಲಿದ್ದ ಮಗ ಹೆತ್ತವರನ್ನೇ ದೊಣ್ಣೆಯಿಂದ ಹೊಡೆದು ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ನಾಪೋಕ್ಲು ತಾಲೂಕಿನ ಕೋಕೇರಿ ಗ್ರಾಮದಲ್ಲಿ ನಡೆದಿದೆ.  ರಾಜು(70) ಮತ್ತು ಗೌರಿ(65) ಕೊಲೆಯಾದ ದಂಪತಿ. ಗ್ರಾಮದ ಶಿವಾಜಿ ಸೋಮಯ್ಯ ಎಂಬುವವರ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಮೃತರು, ಮಾಲೀಕ ನೀಡಿದ ಮನೆಯಲ್ಲಿ ಜೀವನ ಸಾಗಿಸುತ್ತಿದ್ದರು. ನಿನ್ನೆ ರಾತ್ರಿ ದಂಪತಿಯ ಮಗ ಅಯ್ಯಪ್ಪ ಕುಡಿದ ಮತ್ತಿನಲ್ಲಿ ದಂಪತಿಯನ್ನ ದೊಣ್ಣೆಯಿಂದ ಹೊಡೆದು ಹತ್ಯೆ ಮಾಡಿದ್ದಾನೆ ಎಂದು ತಿಳಿದುಬಂದಿದೆ. ನಾಪೋಕ್ಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದ್ದು, ಕೂಡಲೇ ಕಾರ್ಯೋನ್ಮುಖರಾದ […]

ಕುಡಿದ ಅಮಲಿನಲ್ಲಿ ಹೆತ್ತ ತಂದೆ-ತಾಯಿಯನ್ನೇ ಹತ್ಯೆಗೈದ ಪಾಪಿ ಪುತ್ರ, ಎಲ್ಲಿ?
Edited By:

Updated on: Aug 04, 2020 | 2:26 PM

ಕೊಡಗು:ಕುಡಿದ ಅಮಲಿನಲ್ಲಿದ್ದ ಮಗ ಹೆತ್ತವರನ್ನೇ ದೊಣ್ಣೆಯಿಂದ ಹೊಡೆದು ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ನಾಪೋಕ್ಲು ತಾಲೂಕಿನ ಕೋಕೇರಿ ಗ್ರಾಮದಲ್ಲಿ ನಡೆದಿದೆ.  ರಾಜು(70) ಮತ್ತು ಗೌರಿ(65) ಕೊಲೆಯಾದ ದಂಪತಿ.

ಗ್ರಾಮದ ಶಿವಾಜಿ ಸೋಮಯ್ಯ ಎಂಬುವವರ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಮೃತರು, ಮಾಲೀಕ ನೀಡಿದ ಮನೆಯಲ್ಲಿ ಜೀವನ ಸಾಗಿಸುತ್ತಿದ್ದರು. ನಿನ್ನೆ ರಾತ್ರಿ ದಂಪತಿಯ ಮಗ ಅಯ್ಯಪ್ಪ ಕುಡಿದ ಮತ್ತಿನಲ್ಲಿ ದಂಪತಿಯನ್ನ ದೊಣ್ಣೆಯಿಂದ ಹೊಡೆದು ಹತ್ಯೆ ಮಾಡಿದ್ದಾನೆ ಎಂದು ತಿಳಿದುಬಂದಿದೆ.

ನಾಪೋಕ್ಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದ್ದು, ಕೂಡಲೇ ಕಾರ್ಯೋನ್ಮುಖರಾದ ಪೊಲೀಸರು ಅಪರಾಧಿ ಅಯ್ಯಪ್ಪನನ್ನು ಬಂಧಿಸಿದ್ದಾರೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
Follow Us