Sign In

By signing in or creating an account, you agree with Associated Broadcasting Company's Terms & Conditions and Privacy Policy.

SSLC ಉತ್ತರ ಪತ್ರಿಕೆ ಮೌಲ್ಯಮಾಪನ ವೇಳೆ ಹೃದಯಾಘಾತ: ಶಿಕ್ಷಕ ಸಾವು

ಶಿವಮೊಗ್ಗ: SSLC ಉತ್ತರಪತ್ರಿಕೆ ಮೌಲ್ಯಮಾಪನದ ವೇಳೆ ಶಿಕ್ಷಕ ಎಂ.ಎನ್.ಕುಮಾರ್(48)ಎಂವವರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಇಂದು ನಗರದಲ್ಲಿ ನೆಡೆದಿದೆ. ಉತ್ತರಪತ್ರಿಕೆ ಮೌಲ್ಯಮಾಪನದ ವೇಳೆ ಶಿಕ್ಷಕ ಎಂ.ಎನ್.ಕುಮಾರ್(48)ರವರಿಗೆ ಹೃದಯಾಘಾತವಾಗಿದೆ. ಕೂಡಲೇ ಅವರನ್ನು ಶಿವಮೊಗ್ಗದ ಮೆಗ್ಗಾನ್ ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗೆಂದು ಕರೆತರಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಶಿಕ್ಷಕ ಆಸ್ಪತ್ರೆಯಲ್ಲೆ ಕೊನೆಯುಸಿರೆಳಿದಿದ್ದಾರೆ. ಶಿವಮೊಗ್ಗದ ಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು, ಪ್ರಕರಣ ದಾಖಲಾಗಿದೆ..

SSLC ಉತ್ತರ ಪತ್ರಿಕೆ ಮೌಲ್ಯಮಾಪನ ವೇಳೆ ಹೃದಯಾಘಾತ:  ಶಿಕ್ಷಕ ಸಾವು
Follow us
ಸಾಧು ಶ್ರೀನಾಥ್​
|

Updated on: Jul 15, 2020 | 3:31 PM

ಶಿವಮೊಗ್ಗ: SSLC ಉತ್ತರಪತ್ರಿಕೆ ಮೌಲ್ಯಮಾಪನದ ವೇಳೆ ಶಿಕ್ಷಕ ಎಂ.ಎನ್.ಕುಮಾರ್(48)ಎಂವವರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಇಂದು ನಗರದಲ್ಲಿ ನೆಡೆದಿದೆ.

ಉತ್ತರಪತ್ರಿಕೆ ಮೌಲ್ಯಮಾಪನದ ವೇಳೆ ಶಿಕ್ಷಕ ಎಂ.ಎನ್.ಕುಮಾರ್(48)ರವರಿಗೆ ಹೃದಯಾಘಾತವಾಗಿದೆ. ಕೂಡಲೇ ಅವರನ್ನು ಶಿವಮೊಗ್ಗದ ಮೆಗ್ಗಾನ್ ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗೆಂದು ಕರೆತರಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಶಿಕ್ಷಕ ಆಸ್ಪತ್ರೆಯಲ್ಲೆ ಕೊನೆಯುಸಿರೆಳಿದಿದ್ದಾರೆ. ಶಿವಮೊಗ್ಗದ ಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು, ಪ್ರಕರಣ ದಾಖಲಾಗಿದೆ..

ಉಗ್ರರ ಮನಸ್ಥಿತಿ, ಉದ್ದೇಶ ಏನಾಗಿತ್ತು ಅಂತ ಈಗಲೇ ಹೇಳಲಾಗದು: ಜಾರಕಿಹೊಳಿ
ಉಗ್ರರ ಮನಸ್ಥಿತಿ, ಉದ್ದೇಶ ಏನಾಗಿತ್ತು ಅಂತ ಈಗಲೇ ಹೇಳಲಾಗದು: ಜಾರಕಿಹೊಳಿ
ಹೆಂಡತಿ, ಮಕ್ಕಳೊಂದಿಗೆ ಮಧುಸೂದನ್ ಭಾನುವಾರ ಕಾಶ್ಮೀರ ಪ್ರವಾಸ ತೆರಳಿದ್ದರು
ಹೆಂಡತಿ, ಮಕ್ಕಳೊಂದಿಗೆ ಮಧುಸೂದನ್ ಭಾನುವಾರ ಕಾಶ್ಮೀರ ಪ್ರವಾಸ ತೆರಳಿದ್ದರು
ಉಗ್ರರು ಹಿಂದೂಗಳನ್ನೇ ಹುಡುಕಿ ದಾಳಿ ಮಾಡಿದ್ದು ಆಘಾತಕಾರಿ ಎಂದ ಪರಮೇಶ್ವರ್
ಉಗ್ರರು ಹಿಂದೂಗಳನ್ನೇ ಹುಡುಕಿ ದಾಳಿ ಮಾಡಿದ್ದು ಆಘಾತಕಾರಿ ಎಂದ ಪರಮೇಶ್ವರ್
ಫಾರ್ಮ್​ಹೌಸ್​ನಲ್ಲಿ ಎತ್ತಿನಗಾಡಿ ಓಡಿಸಿದ ನಟ ದರ್ಶನ್; ದಾಸನ ಜಾಲಿ ಮೂಡ್
ಫಾರ್ಮ್​ಹೌಸ್​ನಲ್ಲಿ ಎತ್ತಿನಗಾಡಿ ಓಡಿಸಿದ ನಟ ದರ್ಶನ್; ದಾಸನ ಜಾಲಿ ಮೂಡ್
VIDEO: ಝಹೀರ್ ಖಾನ್ - ರಿಷಭ್ ಪಂತ್ ನಡುವೆ ಮಾತಿನ ಚಕಮಕಿ
VIDEO: ಝಹೀರ್ ಖಾನ್ - ರಿಷಭ್ ಪಂತ್ ನಡುವೆ ಮಾತಿನ ಚಕಮಕಿ
ನಿನ್ನೆ ಮಧ್ಯಾಹ್ನದಿಂದ ಪಲ್ಲವಿ ಅನುಭವಿಸಿರುವ ಯಾತನೆ ಪದಗಳಲ್ಲಿ ಹೇಳಲಾಗದು
ನಿನ್ನೆ ಮಧ್ಯಾಹ್ನದಿಂದ ಪಲ್ಲವಿ ಅನುಭವಿಸಿರುವ ಯಾತನೆ ಪದಗಳಲ್ಲಿ ಹೇಳಲಾಗದು
Video: ಪಹಲ್ಗಾಮ್​ನಲ್ಲಿ ನಡೆದ ಉಗ್ರರ ದಾಳಿಯ ವಿಡಿಯೋ ಇಲ್ಲಿದೆ
Video: ಪಹಲ್ಗಾಮ್​ನಲ್ಲಿ ನಡೆದ ಉಗ್ರರ ದಾಳಿಯ ವಿಡಿಯೋ ಇಲ್ಲಿದೆ
VIDEO: ಮೈದಾನದಲ್ಲೇ ಸಹ ಆಟಗಾರನಿಗೆ ಏಟು: ಕುಸಿದು ಬಿದ್ದ ವಿಕೆಟ್ ಕೀಪರ್..!
VIDEO: ಮೈದಾನದಲ್ಲೇ ಸಹ ಆಟಗಾರನಿಗೆ ಏಟು: ಕುಸಿದು ಬಿದ್ದ ವಿಕೆಟ್ ಕೀಪರ್..!
ಬರೋಬ್ಬರಿ 27 ಕೋಟಿ ರೂ... LSG ತಂಡದಲ್ಲಿ ಮೂಲೆಗುಂಪಾದ ರಿಷಭ್ ಪಂತ್
ಬರೋಬ್ಬರಿ 27 ಕೋಟಿ ರೂ... LSG ತಂಡದಲ್ಲಿ ಮೂಲೆಗುಂಪಾದ ರಿಷಭ್ ಪಂತ್
VIDEO: ನಾನೇ ಕೆಎಲ್ ರಾಹುಲ್... LSGಗೆ ಕನ್ನಡಿಗನ ತಿರುಗೇಟು
VIDEO: ನಾನೇ ಕೆಎಲ್ ರಾಹುಲ್... LSGಗೆ ಕನ್ನಡಿಗನ ತಿರುಗೇಟು