ಕೊರೊನಾ ಹೆೆಮ್ಮಾರಿಗೆ ಬೀದರ್‌ನಲ್ಲಿ 8 ಜನರ ಸಾವು

ಬೀದರ್‌: ಕರ್ನಾಟಕದ ಉತ್ತರ ಭಾಗದ ಬೀದರ್‌ನಲ್ಲಿ ಕೊರೊನಾ ಮಹಾಮಾರಿಗೆ ಇವತ್ತು ಎಂಟು ಜನರು ಬಲಿಯಾಗಿದ್ದಾರೆ. ಜಿಲ್ಲೆಯ ಬಸವಕಲ್ಯಾಣದಲ್ಲಿ ನಾಲ್ವರು, ಬೀದರ್‌ ನಗರದಲ್ಲಿ ಇಬ್ಬರು, ಭಾಲ್ಕಿಯಲ್ಲಿ ಒಬ್ಬರು ಮತ್ತು ಹುಮ್ನಾಬಾದ್‌ನಲ್ಲಿ ಒಬ್ಬರು ಕೊರೊನಾದಿಂದ ಸಾವನ್ನಪ್ಪಿದ್ದಾರೆ. ಇದರೊಂದಿಗೆ ಬೀದರ್‌ ಜಿಲ್ಲೆಯಲ್ಲಿ ಇದುವರೆಗೆ ಕೊರೊನಾ ಹೆಮ್ಮಾರಿಯಿಂದ ಸಾವನ್ನಪ್ಪಿರುವವರ ಸಂಖ್ಯೆ 44ಕ್ಕೇರಿದೆ ಎಂದು ಬೀದರ್‌ ಜಿಲ್ಲಾಡಳಿತ ತಿಳಿಸಿದೆ.

ಕೊರೊನಾ ವೈರಸ್
Follow us
Guru
| Updated By:

Updated on:Jul 06, 2020 | 5:40 PM

ಬೀದರ್‌: ಕರ್ನಾಟಕದ ಉತ್ತರ ಭಾಗದ ಬೀದರ್‌ನಲ್ಲಿ ಕೊರೊನಾ ಮಹಾಮಾರಿಗೆ ಇವತ್ತು ಎಂಟು ಜನರು ಬಲಿಯಾಗಿದ್ದಾರೆ. ಜಿಲ್ಲೆಯ ಬಸವಕಲ್ಯಾಣದಲ್ಲಿ ನಾಲ್ವರು, ಬೀದರ್‌ ನಗರದಲ್ಲಿ ಇಬ್ಬರು, ಭಾಲ್ಕಿಯಲ್ಲಿ ಒಬ್ಬರು ಮತ್ತು ಹುಮ್ನಾಬಾದ್‌ನಲ್ಲಿ ಒಬ್ಬರು ಕೊರೊನಾದಿಂದ ಸಾವನ್ನಪ್ಪಿದ್ದಾರೆ. ಇದರೊಂದಿಗೆ ಬೀದರ್‌ ಜಿಲ್ಲೆಯಲ್ಲಿ ಇದುವರೆಗೆ ಕೊರೊನಾ ಹೆಮ್ಮಾರಿಯಿಂದ ಸಾವನ್ನಪ್ಪಿರುವವರ ಸಂಖ್ಯೆ 44ಕ್ಕೇರಿದೆ ಎಂದು ಬೀದರ್‌ ಜಿಲ್ಲಾಡಳಿತ ತಿಳಿಸಿದೆ.

Published On - 5:33 pm, Mon, 6 July 20

ನಕ್ಸಲ್ ನಾಯಕ ವಿಕ್ರಂಗೌಡನ ಎನ್ಕೌಂಟರ್ ಸಹ ಸಂಶಯ ಹುಟ್ಟಿಸುತ್ತಿದೆ: ಅಣ್ಣಾಮಲೈ

ಮುಡಾ ಅಧಿಕಾರಿಗಳು ತಾಯಿಯ ಒಡಲನ್ನು ಬಗೆಯುತ್ತಿದ್ದಾರೆ: ಸ್ನೇಹಮಯಿ ಕೃಷ್ಣ

ದಾಸರಹಳ್ಳಿ ವಲಯ ಕಚೇರಿ ಇಂಜನೀಯರ್ ಯದುಕೃಷ್ಣ ಸಿಕ್ಕಿಬಿದ್ದ ಅಧಿಕಾರಿ

‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?

ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ

ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ

ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ

ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ

ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?

ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?