ಜನವರಿ 29ರಂದು ವಿಧಾನ ಪರಿಷತ್​ನ ಉಪಸಭಾಪತಿ ಸ್ಥಾನಕ್ಕೆ ಚುನಾವಣೆ

ಜನವರಿ 29ರಂದು ವಿಧಾನ ಪರಿಷತ್​ನ ಉಪಸಭಾಪತಿ ಸ್ಥಾನಕ್ಕೆ ಚುನಾವಣೆ ನಡೆಯಲಿದೆ.

  • TV9 Web Team
  • Published On - 21:38 PM, 19 Jan 2021
ಜನವರಿ 29ರಂದು ವಿಧಾನ ಪರಿಷತ್​ನ ಉಪಸಭಾಪತಿ ಸ್ಥಾನಕ್ಕೆ ಚುನಾವಣೆ
ವಿಧಾನ ಪರಿಷತ್

ಬೆಂಗಳೂರು: ಜನವರಿ 29ರಂದು ವಿಧಾನ ಪರಿಷತ್​ನ ಉಪಸಭಾಪತಿ ಸ್ಥಾನಕ್ಕೆ ಚುನಾವಣೆ ನಡೆಯಲಿದೆ.

ಉಪ ಸಭಾಪತಿಯಾಗಿದ್ದ ಧರ್ಮೇಗೌಡರ ಹಠಾತ್ ನಿಧನದಿಂದ ಈ ಸ್ಥಾನವು ತೆರವುಗೊಂಡಿತ್ತು. ಇದೀಗ, ಧರ್ಮೇಗೌಡರ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಚುನಾವಣೆ ಜನವರಿ 29ರಂದು ಎಲೆಕ್ಷನ್ ನಡೆಯಲಿದೆ.

‘ಸಿ.ಪಿ. ಯೋಗೇಶ್ವರ್ ತಾಲೂಕು ಮಟ್ಟದಲ್ಲಿ ಹಣ ಮಾಡುತ್ತಿದ್ದರು, ಈಗ ರಾಜ್ಯ ಮಟ್ಟದಲ್ಲಿ ಹಣ ಮಾಡಲು ಅಧಿಕಾರ ಕೊಟ್ಟಿದ್ದಾರೆ’