AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಟ್ಟೆ ಒಣಗಿ ಹಾಕುವಾಗ ವಿದ್ಯುತಾಘಾತ: ಕುಟುಂಬದ ಮೂವರ ಸಾವು

ಹಾಸನ: ಮನೆ ಮುಂದೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಒಂದೇ ಕುಟುಂಬದ 3 ಮೃತಪಟ್ಟಿದ್ದು, ಮಗುವಿನ ಸ್ಥಿತಿ ಗಂಭೀರವಾಗಿದೆ. ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಅಗಸರಹಳ್ಳಿಯಲ್ಲಿ ಬುಧವಾರ ಬೆಳಗ್ಗೆ ಈ ದುರ್ಘಟನೆ ನಡೆದಿದೆ. ಭಾಗ್ಯಮ್ಮ(50) ದಾಕ್ಷಾಯಿಣಿ(30) ದಯಾನಂದ(40)ಮೃತರು. ಬೆಳಗ್ಗೆ ಬಟ್ಟೆ ಒಣಗಿಸಲು ಹೋಗಿದ್ದ ದಾಕ್ಷಾಯಿಣಿ ವಿದ್ಯುತ್​ ತಂತಿ ಮೇಲೆ ಕಾಲಿಟ್ಟಿದ್ದಾರೆ. ಈ ವೇಳೆ ದಾಕ್ಷಾಯಿಣಿಯನ್ನು ರಕ್ಷಿಸಲು ಭಾಗ್ಯಮ್ಮ ಮತ್ತು ದಯಾನಂದ ಪ್ರಯತ್ನಿಸಿದ್ದಾರೆ. ಈ ಪ್ರಯತ್ನದಲ್ಲಿ ಮೂವರೂ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಮಗುವೊಂದು ತೀವ್ರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. […]

ಬಟ್ಟೆ ಒಣಗಿ ಹಾಕುವಾಗ ವಿದ್ಯುತಾಘಾತ: ಕುಟುಂಬದ ಮೂವರ ಸಾವು
ಸಾಧು ಶ್ರೀನಾಥ್​
|

Updated on:Sep 11, 2019 | 10:55 AM

Share

ಹಾಸನ: ಮನೆ ಮುಂದೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಒಂದೇ ಕುಟುಂಬದ 3 ಮೃತಪಟ್ಟಿದ್ದು, ಮಗುವಿನ ಸ್ಥಿತಿ ಗಂಭೀರವಾಗಿದೆ.

ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಅಗಸರಹಳ್ಳಿಯಲ್ಲಿ ಬುಧವಾರ ಬೆಳಗ್ಗೆ ಈ ದುರ್ಘಟನೆ ನಡೆದಿದೆ. ಭಾಗ್ಯಮ್ಮ(50) ದಾಕ್ಷಾಯಿಣಿ(30) ದಯಾನಂದ(40)ಮೃತರು. ಬೆಳಗ್ಗೆ ಬಟ್ಟೆ ಒಣಗಿಸಲು ಹೋಗಿದ್ದ ದಾಕ್ಷಾಯಿಣಿ ವಿದ್ಯುತ್​ ತಂತಿ ಮೇಲೆ ಕಾಲಿಟ್ಟಿದ್ದಾರೆ. ಈ ವೇಳೆ ದಾಕ್ಷಾಯಿಣಿಯನ್ನು ರಕ್ಷಿಸಲು ಭಾಗ್ಯಮ್ಮ ಮತ್ತು ದಯಾನಂದ ಪ್ರಯತ್ನಿಸಿದ್ದಾರೆ. ಈ ಪ್ರಯತ್ನದಲ್ಲಿ ಮೂವರೂ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಮಗುವೊಂದು ತೀವ್ರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಚನ್ನರಾಯಪಟ್ಟಣ ಗ್ರಾಮಾಂತರ ಪೊಲೀಸರು ತೆರಳಿದ್ದಾರೆ.

Published On - 10:54 am, Wed, 11 September 19

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ