ಅಂದ್ರಹಳ್ಳಿಯಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ಯುವಕ ದುರ್ಮರಣ

ಬೆಂಗಳೂರು: ವಿದ್ಯುತ್ ತಂತಿ ಸ್ಪರ್ಶಿಸಿ ಕಾರ್ಮಿಕರೊಬ್ಬರು ದುರ್ಮರಣಕ್ಕೀಡಾಗಿದ್ದಾರೆ. ಬೆಂಗಳೂರಿನ ಅಂದ್ರಹಳ್ಳಿಯಲ್ಲಿ ಬಿಹಾರ ಮೂಲದ ವಿಷ್ಣು ಕುಮಾರ್ ಎಂಬಾತ ಸಾವನ್ನಪ್ಪಿದ್ದಾನೆ. ನಿರ್ಮಾಣ ಹಂತದ ಕಟ್ಟಡದಲ್ಲಿ ಕೆಲಸದ ವೇಳೆ ಈ ಘಟನೆ ನಡೆದಿದೆ. ಮತ್ತೊಬ್ಬ ಕಾರ್ಮಿಕನಿಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಗಾಯಾಳುವನ್ನು ವಿಕ್ಟೋರಿಯಾ ಅಸ್ಪತ್ರೆಗೆ ದಾಖಲಿಸಲಾಗಿದೆ.

ಅಂದ್ರಹಳ್ಳಿಯಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ಯುವಕ ದುರ್ಮರಣ

Updated on: Nov 02, 2020 | 12:34 PM

ಬೆಂಗಳೂರು: ವಿದ್ಯುತ್ ತಂತಿ ಸ್ಪರ್ಶಿಸಿ ಕಾರ್ಮಿಕರೊಬ್ಬರು ದುರ್ಮರಣಕ್ಕೀಡಾಗಿದ್ದಾರೆ. ಬೆಂಗಳೂರಿನ ಅಂದ್ರಹಳ್ಳಿಯಲ್ಲಿ ಬಿಹಾರ ಮೂಲದ ವಿಷ್ಣು ಕುಮಾರ್ ಎಂಬಾತ ಸಾವನ್ನಪ್ಪಿದ್ದಾನೆ.

ನಿರ್ಮಾಣ ಹಂತದ ಕಟ್ಟಡದಲ್ಲಿ ಕೆಲಸದ ವೇಳೆ ಈ ಘಟನೆ ನಡೆದಿದೆ. ಮತ್ತೊಬ್ಬ ಕಾರ್ಮಿಕನಿಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಗಾಯಾಳುವನ್ನು ವಿಕ್ಟೋರಿಯಾ ಅಸ್ಪತ್ರೆಗೆ ದಾಖಲಿಸಲಾಗಿದೆ.

Published On - 12:33 pm, Mon, 2 November 20