ಕಾಡಾನೆ ದಾಳಿ: ತಪ್ಪಿಸಿಕೊಳ್ಳುವ ಬರದಲ್ಲಿ ಹಳ್ಳಕ್ಕೆ ಬಿದ್ದು ಕೂಲಿ ಕಾರ್ಮಿಕ ಸ್ಥಳದಲ್ಲೇ ಸಾವು

|

Updated on: Feb 07, 2021 | 10:40 AM

ಕಾಡಾನೆ ದಾಳಿಯಿಂದ ತಪ್ಪಿಸಿಕೊಳ್ಳುವಾಗ ಹಳ್ಳಕ್ಕೆ ಬಿದ್ದು, ವ್ಯಕ್ತಿ ಸಾವನ್ನಪ್ಪಿರುವ ಘಟನೆ ಇಂದು ಸರಗೂರು ತಾಲೂಕಿನ ಹಳೆಹೆಗ್ಗುಡಿಲು ಗ್ರಾಮದಲ್ಲಿ ನಡೆದಿದೆ.

ಕಾಡಾನೆ ದಾಳಿ: ತಪ್ಪಿಸಿಕೊಳ್ಳುವ ಬರದಲ್ಲಿ ಹಳ್ಳಕ್ಕೆ ಬಿದ್ದು ಕೂಲಿ ಕಾರ್ಮಿಕ ಸ್ಥಳದಲ್ಲೇ ಸಾವು
ಕಾಡಾನೆ ದಾಳಿಯಿಂದ ವ್ಯಕ್ತಿ ಸಾವು
Follow us on

ಮೈಸೂರು: ಕಾಡಾನೆ ದಾಳಿಯಿಂದ ತಪ್ಪಿಸಿಕೊಳ್ಳುವಾಗ ಹಳ್ಳಕ್ಕೆ ಬಿದ್ದು, ವ್ಯಕ್ತಿ ಸಾವನ್ನಪ್ಪಿರುವ ಘಟನೆ ಇಂದು ಸರಗೂರು ತಾಲೂಕಿನ ಹಳೆಹೆಗ್ಗುಡಿಲು ಗ್ರಾಮದಲ್ಲಿ ನಡೆದಿದೆ.

ಮೃತ ದುರ್ದೈವಿ ಜೋಯಿ (45) ಕೇರಳದವರ ಶುಂಠಿ ಗುತ್ತಿಗೆ ಭೂಮಿಯಲ್ಲಿ ಕಾರ್ಮಿಕನಾಗಿ ಕೆಲಸ ನಿರ್ವಹಿಸುತ್ತಿದ್ದ. ಇಂದು ಮುಂಜಾನೆ ಕೆಲಸ ನಿರ್ವಹಿಸುತ್ತಿರುವಾಗ ಜಮೀನಿಗೆ ನುಗ್ಗಿದ ಆನೆಯಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸುವಾಗ ಹಳ್ಳಕ್ಕೆ ಬಿದ್ದು ಜೋಯಿ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದು, ಪರೀಶಿಲನೆ ನಡೆಸಿದ್ದಾರೆ. ಸರಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾಡಾನೆ ದಾಳಿಗೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಬಲಿ