ಮರದಲ್ಲಿದ್ದ ಸೊಪ್ಪು ಕೀಳಲು ಸೊಂಡಿಲು ಚಾಚಿದಾಗ.. ವಿದ್ಯುತ್ ತಂತಿ ತಗುಲಿ ಹೆಣ್ಣಾನೆ ಸಾವು

ಕೊಡಗು: ಕಾಫಿ ತೋಟದಲ್ಲಿ ವಿದ್ಯುತ್ ತಂತಿ ತಗುಲಿ 20 ವರ್ಷದ ಹೆಣ್ಣಾನೆ ಮೃತಪಟ್ಟಿರುವ ಘಟನೆ ಜಿಲ್ಲೆಯ ವಿರಾಜಪೇಟೆ ತಾಲೂಕಿನ ಮಂಚಳ್ಳಿ ಗ್ರಾಮದಲ್ಲಿ ನಡೆದಿದೆ. ಕಾಡಿಗೆ ಹೊಂದಿಕೊಂಡಂತೆ ಇರುವ ಕಾಫಿತೋಟಗಳಲ್ಲಿ ಕಾಡಾನೆಗಳ ಸಂಚಾರ ಸಾಮಾನ್ಯ. ಆಹಾರ ಅರಸಿ ತೋಟಕ್ಕೆ ಬಂದಿರುವ ಕಾಡಾನೆಯು ಎತ್ತರದ ಮರದಲ್ಲಿದ್ದ ಸೊಪ್ಪು ಕೀಳಲು ಸೊಂಡಿಲು ಚಾಚಿದಾಗ ತೋಟದಲ್ಲಿ ಹಾದುಹೋಗಿದ್ದ 11 ಕೆ.ವಿ ವಿದ್ಯುತ್ ತಂತಿ ಸ್ಪರ್ಶವಾಗಿದೆ. ವಿದ್ಯುತ್ ಸ್ಪರ್ಶದ ಆಘಾತದಿಂದ ಆನೆಯು ಸೊಂಡಿಲು ಬೀಸಿ ಎಳೆದಿದ್ದು, ತಂತಿಯು ತುಂಡಾಗಿ ಬಿದ್ದಿದೆ. ಘಟನೆ ಬೆಳಕಿಗೆ ಬರುತ್ತಿದ್ದಂತೆ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ […]

ಮರದಲ್ಲಿದ್ದ ಸೊಪ್ಪು ಕೀಳಲು ಸೊಂಡಿಲು ಚಾಚಿದಾಗ.. ವಿದ್ಯುತ್ ತಂತಿ ತಗುಲಿ ಹೆಣ್ಣಾನೆ ಸಾವು
Follow us
KUSHAL V
|

Updated on: Nov 20, 2020 | 7:11 PM

ಕೊಡಗು: ಕಾಫಿ ತೋಟದಲ್ಲಿ ವಿದ್ಯುತ್ ತಂತಿ ತಗುಲಿ 20 ವರ್ಷದ ಹೆಣ್ಣಾನೆ ಮೃತಪಟ್ಟಿರುವ ಘಟನೆ ಜಿಲ್ಲೆಯ ವಿರಾಜಪೇಟೆ ತಾಲೂಕಿನ ಮಂಚಳ್ಳಿ ಗ್ರಾಮದಲ್ಲಿ ನಡೆದಿದೆ.

ಕಾಡಿಗೆ ಹೊಂದಿಕೊಂಡಂತೆ ಇರುವ ಕಾಫಿತೋಟಗಳಲ್ಲಿ ಕಾಡಾನೆಗಳ ಸಂಚಾರ ಸಾಮಾನ್ಯ. ಆಹಾರ ಅರಸಿ ತೋಟಕ್ಕೆ ಬಂದಿರುವ ಕಾಡಾನೆಯು ಎತ್ತರದ ಮರದಲ್ಲಿದ್ದ ಸೊಪ್ಪು ಕೀಳಲು ಸೊಂಡಿಲು ಚಾಚಿದಾಗ ತೋಟದಲ್ಲಿ ಹಾದುಹೋಗಿದ್ದ 11 ಕೆ.ವಿ ವಿದ್ಯುತ್ ತಂತಿ ಸ್ಪರ್ಶವಾಗಿದೆ.

ವಿದ್ಯುತ್ ಸ್ಪರ್ಶದ ಆಘಾತದಿಂದ ಆನೆಯು ಸೊಂಡಿಲು ಬೀಸಿ ಎಳೆದಿದ್ದು, ತಂತಿಯು ತುಂಡಾಗಿ ಬಿದ್ದಿದೆ. ಘಟನೆ ಬೆಳಕಿಗೆ ಬರುತ್ತಿದ್ದಂತೆ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್