ಕೊರೊನಾಗೆ ಜಿಂದಾಲ್ ಉದ್ಯೋಗಿ ಬಲಿ, ಸತ್ತ ಸತ್ಯ ಮುಚ್ಚಿಟ್ಟ ಆಡಳಿತ ಮಂಡಳಿ?

ಬಳ್ಳಾರಿ: ಕೊರೊನಾ ಅಟ್ಟಹಾಸಕ್ಕೆ ಜಿಂದಾಲ್ ಕಂಪನಿಯಲ್ಲಿ ಮೊದಲ ಬಲಿಯಾಗಿದೆ. ಕೊವಿಡ್ ದೃಢವಾದ ಮೇಲೆ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿ ಮೊನ್ನೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಜಿಂದಾಲ್ ಕಂಪನಿಯ ಉದ್ಯೋಗಿ ಸಾವನ್ನಪ್ಪಿದ್ರೂ ಆಡಳಿತ ಮಂಡಳಿ ಮಾತ್ರ ಈ ಬಗ್ಗೆ ಇದುವರೆಗೆ ಬಹಿರಂಗ ಪಡಿಸಿರಲಿಲ್ಲ. ಕೊರೊನಾ ಸೋಂಕಿತ ವ್ಯಕ್ತಿ ಜೂನ್ 2 ರಂದು ಬೆಂಗಳೂರಿನ ಸಂಜಯ್ ಗಾಂಧಿ ಆಸ್ಪತ್ರೆಯ ಫಿವರ್ ಕ್ಲಿನಿಕ್​ಗೆ ತೆರಳಿದ್ದ. ಈ ವೇಳೆ ಜ್ವರ, ಗಂಟಲು ನೋವು ಕಾಣಿಸಿಕೊಂಡಿದ್ದರಿಂದ ಕೋವಿಡ್ ಟೆಸ್ಟ್ ಮಾಡಲಾಗಿತ್ತು. ಕೊರೊನಾ ಪಾಸಿಟಿವ್ ಬಂದ […]

ಕೊರೊನಾಗೆ ಜಿಂದಾಲ್ ಉದ್ಯೋಗಿ ಬಲಿ, ಸತ್ತ ಸತ್ಯ ಮುಚ್ಚಿಟ್ಟ ಆಡಳಿತ ಮಂಡಳಿ?
Follow us
ಆಯೇಷಾ ಬಾನು
|

Updated on:Jun 15, 2020 | 11:20 AM

ಬಳ್ಳಾರಿ: ಕೊರೊನಾ ಅಟ್ಟಹಾಸಕ್ಕೆ ಜಿಂದಾಲ್ ಕಂಪನಿಯಲ್ಲಿ ಮೊದಲ ಬಲಿಯಾಗಿದೆ. ಕೊವಿಡ್ ದೃಢವಾದ ಮೇಲೆ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿ ಮೊನ್ನೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಜಿಂದಾಲ್ ಕಂಪನಿಯ ಉದ್ಯೋಗಿ ಸಾವನ್ನಪ್ಪಿದ್ರೂ ಆಡಳಿತ ಮಂಡಳಿ ಮಾತ್ರ ಈ ಬಗ್ಗೆ ಇದುವರೆಗೆ ಬಹಿರಂಗ ಪಡಿಸಿರಲಿಲ್ಲ. ಕೊರೊನಾ ಸೋಂಕಿತ ವ್ಯಕ್ತಿ ಜೂನ್ 2 ರಂದು ಬೆಂಗಳೂರಿನ ಸಂಜಯ್ ಗಾಂಧಿ ಆಸ್ಪತ್ರೆಯ ಫಿವರ್ ಕ್ಲಿನಿಕ್​ಗೆ ತೆರಳಿದ್ದ. ಈ ವೇಳೆ ಜ್ವರ, ಗಂಟಲು ನೋವು ಕಾಣಿಸಿಕೊಂಡಿದ್ದರಿಂದ ಕೋವಿಡ್ ಟೆಸ್ಟ್ ಮಾಡಲಾಗಿತ್ತು. ಕೊರೊನಾ ಪಾಸಿಟಿವ್ ಬಂದ ಬಳಿಕ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.

ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೊನ್ನೆ ಜಿಂದಾಲ್ ಉದ್ಯೋಗಿ ಸಾವನ್ನಪ್ಪಿದ್ರು. ಉದ್ಯೋಗಿ ಸಾವಿನ ಬಗ್ಗೆ ವೈದ್ಯೆ ಫ್ಯಾಮಿಲಿಗೆ ವಿವರಿಸಿರುವ ಆಡಿಯೋ ವೈರಲ್ ಆಗಿದೆ. ಅಲ್ಲದೆ ಶಾಕಿಂಗ್ ಅಂದ್ರೆ ಬೆಂಗಳೂರಿನಲ್ಲಿ ಜಿಂದಾಲ್ ಉದ್ಯೋಗಿ ಸಾವಿನ ಬಗ್ಗೆ ಜಿಲ್ಲಾಡಳಿತಕ್ಕೂ ಮಾಹಿತಿ ಸಿಕ್ಕಿಲ್ಲ.

Published On - 8:21 am, Mon, 15 June 20

ಸಂಸತ್ತನ್ನು ನಗೆಗಡಲಲ್ಲಿ ತೇಲಿಸಿದ್ದ ಮನಮೋಹನ್​ ಸಿಂಗ್ ಕಾವ್ಯ! ವಿಡಿಯೋ ನೋಡಿ
ಸಂಸತ್ತನ್ನು ನಗೆಗಡಲಲ್ಲಿ ತೇಲಿಸಿದ್ದ ಮನಮೋಹನ್​ ಸಿಂಗ್ ಕಾವ್ಯ! ವಿಡಿಯೋ ನೋಡಿ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್