ಯಲಹಂಕ ಪವರ್​ ಪ್ಲಾಂಟ್‌ನಲ್ಲಿ ಅಗ್ನಿ ಅವಘಡ: ಇಂಜಿಯರ್‌ಗಳಿಗೆ ಗಾಯ

ಬೆಂಗಳೂರು: ಯಲಹಂಕದ ಗ್ಯಾಸ್ ಪವರ್ ಪ್ಲಾಂಟ್‌ನಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಘಟನೆಯಲ್ಲಿ 10 ಸಿಬ್ಬಂದಿಗೆ ಸುಟ್ಟು ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಯಲಹಂಕ ದೊಡ್ಡಬಳ್ಳಾಪುರ ರಸ್ತೆಯಲ್ಲಿರುವ ಗ್ಯಾಸ್ ಪವರ್ ಘಟಕದ ಟರ್ಬೈನ್ ಬಳಿ ಇಂದು ಮುಂಜಾನೆ ಬೆಂಕಿ ಅವಘಡ ಸಂಭವಿಸಿದೆ. ಘಟನೆಯಲ್ಲಿ KPTCL ಸಿಬ್ಬಂದಿ ಮತ್ತು ಇಬ್ಬರು ಇಂಜಿಯರ್‌ಗಳಿಗೆ ಗಾಯಗಳಾಗಿರುವ ಶಂಕೆ ವ್ಯಕ್ತವಾಗಿದೆ.

ಯಲಹಂಕ ಪವರ್​ ಪ್ಲಾಂಟ್‌ನಲ್ಲಿ ಅಗ್ನಿ ಅವಘಡ: ಇಂಜಿಯರ್‌ಗಳಿಗೆ ಗಾಯ
Follow us
|

Updated on:Oct 02, 2020 | 1:19 PM

ಬೆಂಗಳೂರು: ಯಲಹಂಕದ ಗ್ಯಾಸ್ ಪವರ್ ಪ್ಲಾಂಟ್‌ನಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಘಟನೆಯಲ್ಲಿ 10 ಸಿಬ್ಬಂದಿಗೆ ಸುಟ್ಟು ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಯಲಹಂಕ ದೊಡ್ಡಬಳ್ಳಾಪುರ ರಸ್ತೆಯಲ್ಲಿರುವ ಗ್ಯಾಸ್ ಪವರ್ ಘಟಕದ ಟರ್ಬೈನ್ ಬಳಿ ಇಂದು ಮುಂಜಾನೆ ಬೆಂಕಿ ಅವಘಡ ಸಂಭವಿಸಿದೆ. ಘಟನೆಯಲ್ಲಿ KPTCL ಸಿಬ್ಬಂದಿ ಮತ್ತು ಇಬ್ಬರು ಇಂಜಿಯರ್‌ಗಳಿಗೆ ಗಾಯಗಳಾಗಿರುವ ಶಂಕೆ ವ್ಯಕ್ತವಾಗಿದೆ.

Published On - 1:12 pm, Fri, 2 October 20

‘ನಿಮ್ಮ ಗುಣವೇ ಸರಿಯಿಲ್ಲ’; ಮಂಜು-ಭವ್ಯಾ ಮಧ್ಯೆ ನಡೆಯಿತು ಜಗಳ

Daily Devotional: ಅಭ್ಯಂಜನ ಸ್ನಾನದ ಮಹತ್ವ ಹಾಗೂ ಪ್ರಯೋಜನ ತಿಳಿಯಿರಿ

Nithya Bhavishya: ನರಕ ಚತುರ್ದಶಿ ದಿನದ ರಾಶಿ ಭವಿಷ್ಯ ತಿಳಿಯಿರಿ

ಜಾಮೀನು ಪಡೆದು ಬಳ್ಳಾರಿಯಿಂದ ಹೊರಟ ದರ್ಶನ್ ಕಾರಿಗೆ ಮುಗಿಬಿದ್ದ ಅಭಿಮಾನಿಗಳು

ಪ್ರಚಾರಕ್ಕೆ ಹೋದ ಜನಾರ್ದನ ರೆಡ್ಡಿ, ಶ್ರೀರಾಮುಲುಗೆ ತರಾಟೆಗೆ ತೆಗೆದುಕೊಂಡ ಜನ

‘ಕಾಟೇರ’ ಶೂಟಿಂಗ್ ವೇಳೆಯೇ ದರ್ಶನ್​ಗೆ ಬೆನ್ನು ನೋವು ಇತ್ತು: ತರುಣ್ ಸುಧೀರ್

ಅಯೋಧ್ಯೆಯ ಸರಯೂ ನದಿ ದಡದಲ್ಲಿ ಪ್ರಜ್ವಲಿಸಿದ ಲಕ್ಷಾಂತರ ದೀಪಗಳು

ಜೈಲಿಂದ ಆಚೆ ಬರುವ ಮೊದಲು ದರ್ಶನ್ ಟಿ-ಶರ್ಟ್ ಬದಲಾಯಿಸಿದರು

ಯಶ್-ರಾಧಿಕಾ ದಂಪತಿಯ ಪುತ್ರ ಯಥರ್ವ್​ಗೆ 5ನೇ ವರ್ಷದ ಹುಟ್ಟುಹಬ್ಬ

ದರ್ಶನ್ ನಿಜವಾದ ಅಭಿಮಾನಿಗಳು ಜೈಲು ಮುಂದೆ ನೆರೆದು ನಟನಿಗಾಗಿ ಕಾಯ್ತಿದ್ದಾರೆ