AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪಾಯದ ಬೆಲ್ ಒತ್ತಿದ ಸೀಲ್ ಕಂಪನಿ, ಕೆಲ್ಸ ಕಳ್ಕೊಂಡ ಕಾರ್ಮಿಕರ ಪ್ರತಿಭಟನೆ

ಉಡುಪಿ: ಲಾಕ್​ಡೌನ್ ಅವಧಿಯಲ್ಲಿ ಕಾರ್ಮಿಕರನ್ನು ಕೆಲಸದಿಂದ ತೆಗೆಯುವಂತಿಲ್ಲ ಎಂಬ ಆದೇಶ ಸರ್ಕಾರ ಹೊರಡಿಸಿದೆ. ಆದ್ರೂ ನಷ್ಟದ ಕಾರಣ ಹೇಳಿ ಹಲವಾರು ಕಡೆ ಕಂಪನಿಗಳು ಕಾರ್ಮಿಕರನ್ನು ಕೆಲಸದಿಂದ ತೆಗೆಯುತ್ತಿದ್ದಾರೆ. ಅಂತಹ ಒಂದು ಪ್ರಕರಣ ಉಡುಪಿ ಜಿಲ್ಲೆಯಲ್ಲಿ ಕೂಡ ನಡೆದಿದೆ. ಉಡುಪಿ ಸುಬ್ರಮಣ್ಯ ನಗರದಲ್ಲಿರುವ ಬೆಲ್ ಓ ಸೀಲ್ ಎಂಬ ಕಂಪನಿ ತನ್ನ ಸಂಸ್ಥೆಯಲ್ಲಿ ಉದ್ಯೋಗ ಕಡಿತ ಮಾಡುತ್ತಿದ್ದು ಹಲವರು ಕಾರ್ಮಿಕರನ್ನು ಕೆಲಸದಿಂದ ಕಿತ್ತು ಹಾಕಿದೆ. ಇದನ್ನು ಖಂಡಿಸಿ ಶುಕ್ರವಾರ ಉಳಿದ ಉದ್ಯೋಗಿಗಳು ಸಹೋದ್ಯೋಗಿಗಳ ಪರವಾಗಿ ಮೌನ ಪ್ರತಿಭಟನೆ ನಡೆಸಿದ್ರು. […]

ಅಪಾಯದ ಬೆಲ್ ಒತ್ತಿದ ಸೀಲ್ ಕಂಪನಿ, ಕೆಲ್ಸ ಕಳ್ಕೊಂಡ ಕಾರ್ಮಿಕರ ಪ್ರತಿಭಟನೆ
ಸಾಧು ಶ್ರೀನಾಥ್​
| Edited By: |

Updated on: May 29, 2020 | 2:34 PM

Share

ಉಡುಪಿ: ಲಾಕ್​ಡೌನ್ ಅವಧಿಯಲ್ಲಿ ಕಾರ್ಮಿಕರನ್ನು ಕೆಲಸದಿಂದ ತೆಗೆಯುವಂತಿಲ್ಲ ಎಂಬ ಆದೇಶ ಸರ್ಕಾರ ಹೊರಡಿಸಿದೆ. ಆದ್ರೂ ನಷ್ಟದ ಕಾರಣ ಹೇಳಿ ಹಲವಾರು ಕಡೆ ಕಂಪನಿಗಳು ಕಾರ್ಮಿಕರನ್ನು ಕೆಲಸದಿಂದ ತೆಗೆಯುತ್ತಿದ್ದಾರೆ. ಅಂತಹ ಒಂದು ಪ್ರಕರಣ ಉಡುಪಿ ಜಿಲ್ಲೆಯಲ್ಲಿ ಕೂಡ ನಡೆದಿದೆ.

ಉಡುಪಿ ಸುಬ್ರಮಣ್ಯ ನಗರದಲ್ಲಿರುವ ಬೆಲ್ ಓ ಸೀಲ್ ಎಂಬ ಕಂಪನಿ ತನ್ನ ಸಂಸ್ಥೆಯಲ್ಲಿ ಉದ್ಯೋಗ ಕಡಿತ ಮಾಡುತ್ತಿದ್ದು ಹಲವರು ಕಾರ್ಮಿಕರನ್ನು ಕೆಲಸದಿಂದ ಕಿತ್ತು ಹಾಕಿದೆ. ಇದನ್ನು ಖಂಡಿಸಿ ಶುಕ್ರವಾರ ಉಳಿದ ಉದ್ಯೋಗಿಗಳು ಸಹೋದ್ಯೋಗಿಗಳ ಪರವಾಗಿ ಮೌನ ಪ್ರತಿಭಟನೆ ನಡೆಸಿದ್ರು. ಹಲವು ವರ್ಷಗಳಿಂದ ಕೆಲಸ ನಿರ್ವಹಿಸುತ್ತಿದ್ದ ಆರು ಜನರನ್ನು ಸಂಸ್ಥೆ ವಜಾ ಮಾಡಿದೆ.

ಅಲ್ಲದೆ, ಸಿಬ್ಬಂದಿಗೆ ನೀಡಿದ ವಸತಿ ವ್ಯವಸ್ಥೆಯನ್ನೂ ಕಾರ್ಖಾನೆ ಹಿಂಪಡೆದುಕೊಂಡಿದೆ. ಕೊರೊನಾ ರೋಗವಿರುವ ಹಿನ್ನೆಲೆಯಲ್ಲಿ ನಮಗೆ ಬಾಡಿಗೆ ಮನೆಗಳು ಸಿಗುವುದಿಲ್ಲ. ಜನರೂ ಕೂಡ ಹೊರಗಿನವರಿಗೆ ಬಾಡಿಗೆ ಮನೆ ಕೊಡುತ್ತಿಲ್ಲ. ಕಂಪನಿ ನಮ್ಮ ಕಷ್ಟವನ್ನು ಅರ್ಥ ಮಾಡಿಕೊಳ್ಳಬೇಕು. ಎಲ್ಲರನ್ನೂ ಕೆಲಸಕ್ಕೆ ಕರೆದುಕೊಳ್ಳಬೇಕು ಎಂದು ಸಿಬ್ಬಂದಿ ಕಂಪನಿ ಆಡಳಿತ ವರ್ಗವನ್ನು ಆಗ್ರಹಿಸಿದರು.

ತೆನೆ ಹೊತ್ತ ಮಹಿಳೆ ಜತೆ ಚಕ್ರದ ಗುರುತು ಸೇರಿಸಲು ಪ್ಲ್ಯಾನ್
ತೆನೆ ಹೊತ್ತ ಮಹಿಳೆ ಜತೆ ಚಕ್ರದ ಗುರುತು ಸೇರಿಸಲು ಪ್ಲ್ಯಾನ್
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ