ಮಂಗಳೂರಿನಲ್ಲಿ ಕರ್ಫ್ಯೂ ಸಡಿಲಿಕೆ ಅಂತ್ಯ, ಮತ್ತೆ ಪೊಲೀಸರಿಂದ ಲಾಠಿ ಚಾರ್ಜ್
ಮಂಗಳೂರು: ಕರ್ಫ್ಯೂ ಮುಗಿದ ಬಳಿಕವೂ ರಸ್ತೆಯಲ್ಲಿ ಜನ ಓಡಾಟ ಹಿನ್ನೆಲೆಯಲ್ಲಿ ಮಂಗಳೂರು ನಗರದಲ್ಲಿ ಮತ್ತೆ ಪೊಲೀಸರು ಲಘು ಲಾಠಿಚಾರ್ಜ್ ನಡೆಸಿದ್ದಾರೆ. ಇಂದು ಬೆಳಗ್ಗೆ 6 ಗಂಟೆಯಿಂದ 8ರವರೆಗೆ ಕರ್ಫ್ಯೂ ಸಡಿಲಿಕೆ ಮಾಡಲಾಗಿತ್ತು. ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಕೇವಲ 2 ಗಂಟೆ ಮಾತ್ರ ಕರ್ಫ್ಯೂ ಸಡಿಲಿಕೆ ಮಾಡಿದ್ದರು. ಹೀಗಾಗಿ ಮಂಗಳೂರಿನ ಸೆಂಟ್ರಲ್ ಮಾರ್ಕೆಟ್ ಬಳಿ ದಿನನಿತ್ಯದ ವಸ್ತುಗಳನ್ನು ಖರೀದಿ ಮಾಡಲು ಜನರು ಮುಗಿಬಿದ್ದಿದ್ದಾರೆ. ಆದ್ರೆ ಬೆಳಗ್ಗೆ 8 ಗಂಟೆಗೆ ಕರ್ಫ್ಯೂ ಸಡಿಲಿಕೆ ಮುಕ್ತಾಯವಾದ ಹಿನ್ನೆಲೆ ಪೊಲೀಸರು ಅಂಗಡಿಗಳನ್ನು ಮುಚ್ಚಿಸುತ್ತಿದ್ದಾರೆ. […]
ಮಂಗಳೂರು: ಕರ್ಫ್ಯೂ ಮುಗಿದ ಬಳಿಕವೂ ರಸ್ತೆಯಲ್ಲಿ ಜನ ಓಡಾಟ ಹಿನ್ನೆಲೆಯಲ್ಲಿ ಮಂಗಳೂರು ನಗರದಲ್ಲಿ ಮತ್ತೆ ಪೊಲೀಸರು ಲಘು ಲಾಠಿಚಾರ್ಜ್ ನಡೆಸಿದ್ದಾರೆ. ಇಂದು ಬೆಳಗ್ಗೆ 6 ಗಂಟೆಯಿಂದ 8ರವರೆಗೆ ಕರ್ಫ್ಯೂ ಸಡಿಲಿಕೆ ಮಾಡಲಾಗಿತ್ತು.
ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಕೇವಲ 2 ಗಂಟೆ ಮಾತ್ರ ಕರ್ಫ್ಯೂ ಸಡಿಲಿಕೆ ಮಾಡಿದ್ದರು. ಹೀಗಾಗಿ ಮಂಗಳೂರಿನ ಸೆಂಟ್ರಲ್ ಮಾರ್ಕೆಟ್ ಬಳಿ ದಿನನಿತ್ಯದ ವಸ್ತುಗಳನ್ನು ಖರೀದಿ ಮಾಡಲು ಜನರು ಮುಗಿಬಿದ್ದಿದ್ದಾರೆ. ಆದ್ರೆ ಬೆಳಗ್ಗೆ 8 ಗಂಟೆಗೆ ಕರ್ಫ್ಯೂ ಸಡಿಲಿಕೆ ಮುಕ್ತಾಯವಾದ ಹಿನ್ನೆಲೆ ಪೊಲೀಸರು ಅಂಗಡಿಗಳನ್ನು ಮುಚ್ಚಿಸುತ್ತಿದ್ದಾರೆ. ಈ ವೇಳೆ ಸಾರ್ವಜನಿಕರ ಮೇಲೆ ಪೊಲೀಸರು ಲಾಠಿಚಾರ್ಜ್ ನಡೆಸಿದ್ದಾರೆ.
Published On - 9:19 am, Sat, 21 December 19