ಬೆಳಗಿನ ಜಾವ ಕೆರೆಯಲ್ಲಿ ಇಂಜಿನಿಯರಿಂಗ್‌ ವಿದ್ಯಾರ್ಥಿ ಶವ ಪತ್ತೆ

ಬೆಳಗಿನ ಜಾವ ಕೆರೆಯಲ್ಲಿ ಇಂಜಿನಿಯರಿಂಗ್‌ ವಿದ್ಯಾರ್ಥಿ ಶವ ಪತ್ತೆ

ದಾವಣಗೆರೆ: ನಗರದ ಕುಂದುವಾಡ ಕೆರೆಯಲ್ಲಿ ಒಬ್ಬ ಇಂಜಿನಿಯರಿಂಗ್‌ ವಿದ್ಯಾರ್ಥಿಯ ಶವ ಪತ್ತೆಯಾಗಿದೆ. ಶವ ಪತ್ತೆ ಮಾಡಿದ ವಿದ್ಯಾನಗರ ಪೊಲೀಸರು ಆತ್ಮಹತ್ಯೆ ಶಂಕೆ ವ್ಯಕ್ತಪಡಿಸಿದ್ದಾರೆ.

ದಾವಣಗೆರೆಯ ಎಸ್‌.ಎಸ್.‌ ಲೇಔಟ್‌ ನಿವಾಸಿ ರಂಜಿತ್‌ ಭಟ್‌ (24) ಸಾವಿಗೀಡಾದ ಯುವಕ. ಈತ ಇಂಜಿನಿಯರಿಂಗ್‌ ವ್ಯಾಸಂಗದ ಫೈನಲ್‌ ಇಯರ್‌ ವಿದ್ಯಾರ್ಥಿ. ರಂಜಿತ್‌ ಭಟ್ ಬೆಳಗಿನ ಜಾವ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆಯಿದ್ದು, ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ದಾವಣಗೆರೆ ವಿದ್ಯಾನಗರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ
ಕುಟುಂಬಗಳ ಮಧ್ಯೆ ಜಗಳ, ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ 

Click on your DTH Provider to Add TV9 Kannada