ಬೆಳಗಿನ ಜಾವ ಕೆರೆಯಲ್ಲಿ ಇಂಜಿನಿಯರಿಂಗ್‌ ವಿದ್ಯಾರ್ಥಿ ಶವ ಪತ್ತೆ

ದಾವಣಗೆರೆ: ನಗರದ ಕುಂದುವಾಡ ಕೆರೆಯಲ್ಲಿ ಒಬ್ಬ ಇಂಜಿನಿಯರಿಂಗ್‌ ವಿದ್ಯಾರ್ಥಿಯ ಶವ ಪತ್ತೆಯಾಗಿದೆ. ಶವ ಪತ್ತೆ ಮಾಡಿದ ವಿದ್ಯಾನಗರ ಪೊಲೀಸರು ಆತ್ಮಹತ್ಯೆ ಶಂಕೆ ವ್ಯಕ್ತಪಡಿಸಿದ್ದಾರೆ. ದಾವಣಗೆರೆಯ ಎಸ್‌.ಎಸ್.‌ ಲೇಔಟ್‌ ನಿವಾಸಿ ರಂಜಿತ್‌ ಭಟ್‌ (24) ಸಾವಿಗೀಡಾದ ಯುವಕ. ಈತ ಇಂಜಿನಿಯರಿಂಗ್‌ ವ್ಯಾಸಂಗದ ಫೈನಲ್‌ ಇಯರ್‌ ವಿದ್ಯಾರ್ಥಿ. ರಂಜಿತ್‌ ಭಟ್ ಬೆಳಗಿನ ಜಾವ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆಯಿದ್ದು, ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ದಾವಣಗೆರೆ ವಿದ್ಯಾನಗರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ ಕುಟುಂಬಗಳ ಮಧ್ಯೆ ಜಗಳ, […]

ಬೆಳಗಿನ ಜಾವ ಕೆರೆಯಲ್ಲಿ ಇಂಜಿನಿಯರಿಂಗ್‌ ವಿದ್ಯಾರ್ಥಿ ಶವ ಪತ್ತೆ
ಸಾಧು ಶ್ರೀನಾಥ್​

Updated on: Sep 08, 2020 | 11:02 AM

ದಾವಣಗೆರೆ: ನಗರದ ಕುಂದುವಾಡ ಕೆರೆಯಲ್ಲಿ ಒಬ್ಬ ಇಂಜಿನಿಯರಿಂಗ್‌ ವಿದ್ಯಾರ್ಥಿಯ ಶವ ಪತ್ತೆಯಾಗಿದೆ. ಶವ ಪತ್ತೆ ಮಾಡಿದ ವಿದ್ಯಾನಗರ ಪೊಲೀಸರು ಆತ್ಮಹತ್ಯೆ ಶಂಕೆ ವ್ಯಕ್ತಪಡಿಸಿದ್ದಾರೆ.

ದಾವಣಗೆರೆಯ ಎಸ್‌.ಎಸ್.‌ ಲೇಔಟ್‌ ನಿವಾಸಿ ರಂಜಿತ್‌ ಭಟ್‌ (24) ಸಾವಿಗೀಡಾದ ಯುವಕ. ಈತ ಇಂಜಿನಿಯರಿಂಗ್‌ ವ್ಯಾಸಂಗದ ಫೈನಲ್‌ ಇಯರ್‌ ವಿದ್ಯಾರ್ಥಿ. ರಂಜಿತ್‌ ಭಟ್ ಬೆಳಗಿನ ಜಾವ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆಯಿದ್ದು, ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ದಾವಣಗೆರೆ ವಿದ್ಯಾನಗರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ
ಕುಟುಂಬಗಳ ಮಧ್ಯೆ ಜಗಳ, ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ 

Published On - 10:58 am, Tue, 8 September 20

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Loading...
Unable to load recommendations.
Follow Us