BBMP ಮಾಜಿ ಕಾರ್ಪೊರೇಟರ್ ಪತ್ನಿ ಆತ್ಮಹತ್ಯೆಗೆ ಶರಣಾಗಿದ್ದೇಕೆ?
ಬೆಂಗಳೂರು: ಮಾಜಿ ಕಾರ್ಪೊರೇಟರ್ ಜಯಪ್ರಕಾಶ್ ಪತ್ನಿ ನೇಣಿಗೆ ಶರಣಾಗಿರುವ ಘಟನೆ ಕೆ.ಆರ್.ಪುರಂದ ಬಸವನಪುರದಲ್ಲಿ ನಡೆದಿದೆ. ಫ್ಯಾನ್ಗೆ ನೇಣುಬಿಗಿದುಕೊಂಡು ವಿನೋದಾ(35) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿ ಆತ್ಮಹತ್ಯೆ ವಿಚಾರ ಕೇಳ್ತಿದ್ದಂತೆ ಪತಿ ಜಯಪ್ರಕಾಶ್ ಅಸ್ವಸ್ಥಗೊಂಡಿದ್ದಾರೆ. ಸಚಿವ ಭೈರತಿ ಬಸವರಾಜ್ ಆಪ್ತ ಹಾಗೂ ಬಸವನಪುರ ವಾರ್ಡ್ನ ಮಾಜಿ ಕಾರ್ಪೊರೇಟರ್ ಜಯಪ್ರಕಾಶ್ ಪತ್ನಿ ಮನೆಯಲ್ಲಿ ಬೆಳಗ್ಗೆ 9 ಗಂಟೆ ಸುಮಾರಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ವೇಳೆ ಕುಟುಂಬಸ್ಥರು ಕೂಡಲೆ ಭಟ್ಟರಹಳ್ಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ರು ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ವಿನೋದಾ […]

ಬೆಂಗಳೂರು: ಮಾಜಿ ಕಾರ್ಪೊರೇಟರ್ ಜಯಪ್ರಕಾಶ್ ಪತ್ನಿ ನೇಣಿಗೆ ಶರಣಾಗಿರುವ ಘಟನೆ ಕೆ.ಆರ್.ಪುರಂದ ಬಸವನಪುರದಲ್ಲಿ ನಡೆದಿದೆ. ಫ್ಯಾನ್ಗೆ ನೇಣುಬಿಗಿದುಕೊಂಡು ವಿನೋದಾ(35) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿ ಆತ್ಮಹತ್ಯೆ ವಿಚಾರ ಕೇಳ್ತಿದ್ದಂತೆ ಪತಿ ಜಯಪ್ರಕಾಶ್ ಅಸ್ವಸ್ಥಗೊಂಡಿದ್ದಾರೆ.
ಸಚಿವ ಭೈರತಿ ಬಸವರಾಜ್ ಆಪ್ತ ಹಾಗೂ ಬಸವನಪುರ ವಾರ್ಡ್ನ ಮಾಜಿ ಕಾರ್ಪೊರೇಟರ್ ಜಯಪ್ರಕಾಶ್ ಪತ್ನಿ ಮನೆಯಲ್ಲಿ ಬೆಳಗ್ಗೆ 9 ಗಂಟೆ ಸುಮಾರಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ವೇಳೆ ಕುಟುಂಬಸ್ಥರು ಕೂಡಲೆ ಭಟ್ಟರಹಳ್ಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ರು ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ವಿನೋದಾ ಇತ್ತೀಚೆಗೆ ಅಪೆಂಡಿಕ್ಸ್ ಆಪರೇಷನ್ಗೆ ಒಳಗಾಗಿದ್ರು . ಈಗ 3 ವರ್ಷದ ಮಗು ಬಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
Published On - 1:54 pm, Tue, 27 October 20
