AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಗಲಭೆ ಪ್ರಕರಣ: ಮಾಜಿ ಕಾರ್ಪೊರೇಟರ್ ಜಾಕೀರ್ ಅರೆಸ್ಟ್

ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿ ಮಹತ್ವದ ಬೆಳವಣಿಗೆಯಾಗಿದೆ. ಬಿಬಿಎಂಪಿ ಮಾಜಿ ಕಾರ್ಪೊರೇಟರ್ ಜಾಕೀರ್​ನನ್ನು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಗಲಭೆ ಪ್ರಕರಣ: ಮಾಜಿ ಕಾರ್ಪೊರೇಟರ್ ಜಾಕೀರ್ ಅರೆಸ್ಟ್
ಆಯೇಷಾ ಬಾನು
|

Updated on: Dec 03, 2020 | 8:22 AM

Share

ಬೆಂಗಳೂರು: ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿ ಮಹತ್ವದ ಬೆಳವಣಿಗೆಯಾಗಿದೆ. ಬಿಬಿಎಂಪಿ ಮಾಜಿ ಕಾರ್ಪೊರೇಟರ್ ಜಾಕೀರ್​ನನ್ನು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಈ ಹಿಂದೆ ಮಾಜಿ ಮೇಯರ್ ಸಂಪತ್‌ರಾಜ್ ಬಂಧಿಸಲಾಗಿತ್ತು. ಈಗ ಮಾಜಿ ಕಾರ್ಪೊರೇಟರ್ ಜಾಕೀರ್ ಸೆರೆಯಾಗಿದ್ದಾರೆ.

ಡಿ.ಜೆ.ಹಳ್ಳಿ-ಕೆ.ಜಿ.ಹಳ್ಳಿ ಗಲಭೆ: ಬೆಚ್ಚಿಬೀಳಿಸುತ್ತಿದೆ ಸಂಪತ್ ಮತ್ತು ಆರೋಪಿಗಳ ಮೊಬೈಲ್​ ಕಾಲ್ ಡಿಟೇಲ್ಸ್​