AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈಲಿನಲ್ಲಿದ್ದ ಸಂಪತ್ ರಾಜ್‌ ಜಯದೇವ ಆಸ್ಪತ್ರೆಗೆ ಶಿಫ್ಟ್

ಬೆಂಗಳೂರು: ಶಾಸಕರ ಮನೆಗೆ ಬೆಂಕಿ, 2 ಠಾಣಾ ವ್ಯಾಪ್ತಿಯಲ್ಲಿ ಗಲಭೆ ಕೇಸ್​ಗೆ ಸಂಬಂಧಿಸಿ ಮಾಜಿ ಮೇಯರ್ ಸಂಪತ್ ರಾಜ್‌ ಜೈಲಿನಲ್ಲಿದ್ದರು. ಆದರೆ ಹೃದಯ ಸಮಸ್ಯೆ ಹಿನ್ನೆಲೆಯಲ್ಲಿ ಸಂಪತ್‌ರಾಜ್‌ನನ್ನ ಪರಪ್ಪನ ಅಗ್ರಹಾರದಿಂದ ಜಯದೇವ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಜೈಲಿನ ಸಿಬ್ಬಂದಿ ಸಂಪತ್‌ರಾಜ್‌ನನ್ನ ವೈದ್ಯಕೀಯ ತಪಾಸಣೆಗೆ ಕರೆತಂದಿದ್ದು ತಪಾಸಣೆ ಬಳಿಕ ರಿಪೋರ್ಟ್ ಆಧರಿಸಿ ಚಿಕಿತ್ಸೆಗೆ ನಿರ್ಧರಿಸಲಾಗಿದೆ. ಸದ್ಯ ಆಸ್ಪತ್ರೆಯಲ್ಲಿ ಸಂಪತ್ ಆರೋಗ್ಯ ಪರಿಶೀಲನೆ ನಡೆಯುತ್ತಿದೆ. ಸ್ಕ್ಯಾನಿಂಗ್​ಗೆ ಒಳಪಡಿಸಲಾಗಿದೆ. ಸಂಪತ್ ರಾಜ್ ಸತತ 22 ದಿನಗಳ ಕಾಲ ನಾಪತ್ತೆಯಾಗಿದ್ದರು. ಈ ವೇಳೆ […]

ಜೈಲಿನಲ್ಲಿದ್ದ ಸಂಪತ್ ರಾಜ್‌ ಜಯದೇವ ಆಸ್ಪತ್ರೆಗೆ ಶಿಫ್ಟ್
ಆಯೇಷಾ ಬಾನು
|

Updated on: Nov 22, 2020 | 12:11 PM

Share

ಬೆಂಗಳೂರು: ಶಾಸಕರ ಮನೆಗೆ ಬೆಂಕಿ, 2 ಠಾಣಾ ವ್ಯಾಪ್ತಿಯಲ್ಲಿ ಗಲಭೆ ಕೇಸ್​ಗೆ ಸಂಬಂಧಿಸಿ ಮಾಜಿ ಮೇಯರ್ ಸಂಪತ್ ರಾಜ್‌ ಜೈಲಿನಲ್ಲಿದ್ದರು. ಆದರೆ ಹೃದಯ ಸಮಸ್ಯೆ ಹಿನ್ನೆಲೆಯಲ್ಲಿ ಸಂಪತ್‌ರಾಜ್‌ನನ್ನ ಪರಪ್ಪನ ಅಗ್ರಹಾರದಿಂದ ಜಯದೇವ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.

ಜೈಲಿನ ಸಿಬ್ಬಂದಿ ಸಂಪತ್‌ರಾಜ್‌ನನ್ನ ವೈದ್ಯಕೀಯ ತಪಾಸಣೆಗೆ ಕರೆತಂದಿದ್ದು ತಪಾಸಣೆ ಬಳಿಕ ರಿಪೋರ್ಟ್ ಆಧರಿಸಿ ಚಿಕಿತ್ಸೆಗೆ ನಿರ್ಧರಿಸಲಾಗಿದೆ. ಸದ್ಯ ಆಸ್ಪತ್ರೆಯಲ್ಲಿ ಸಂಪತ್ ಆರೋಗ್ಯ ಪರಿಶೀಲನೆ ನಡೆಯುತ್ತಿದೆ. ಸ್ಕ್ಯಾನಿಂಗ್​ಗೆ ಒಳಪಡಿಸಲಾಗಿದೆ. ಸಂಪತ್ ರಾಜ್ ಸತತ 22 ದಿನಗಳ ಕಾಲ ನಾಪತ್ತೆಯಾಗಿದ್ದರು. ಈ ವೇಳೆ ಅತಿಯಾಗಿ ಓಡಾಟ ನಡೆಸಿದ್ದರು. ಸರಿಯಾದ ಊಟ, ನಿದ್ರೆ ಇಲ್ಲದೆ ಆರೋಗ್ಯದಲ್ಲಿ ಏರುಪೇರಾಗಿತ್ತು. ಬಿಪಿ, ಶುಗರ್​ನಲ್ಲಿ ಬಾರಿ ಪ್ರಮಾಣದ ಬದಲಾವಣೆಯಾಗಿತ್ತು. ಇದೇ ಕಾರಣದಿಂದ ತೂಕದಲ್ಲಿ ಸಹ ಬಾರಿ ಇಳಿಕೆಯಾಗಿದೆ.

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ