ಮಾಜಿ ಸಚಿವ HD ರೇವಣ್ಣ ಆಸ್ಪತ್ರೆಗೆ ದಾಖಲು

| Updated By: ಆಯೇಷಾ ಬಾನು

Updated on: Aug 28, 2020 | 9:48 AM

ಬೆಂಗಳೂರು: ಮಾಜಿ ಸಚಿವ ಹೆಚ್​.ಡಿ.ರೇವಣ್ಣ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಜ್ವರ ಇದ್ದ ಹಿನ್ನೆಲೆ ಮಣಿಪಾಲ್ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಾಜಿ ಸಚಿವ HD ರೇವಣ್ಣ ಆಸ್ಪತ್ರೆಗೆ ದಾಖಲು
ಮಾಜಿ ಸಚಿವ ಎಚ್.ಡಿ.ರೇವಣ್ಣ
Follow us on

ಬೆಂಗಳೂರು: ಮಾಜಿ ಸಚಿವ ಹೆಚ್​.ಡಿ.ರೇವಣ್ಣ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಜ್ವರ ಇದ್ದ ಹಿನ್ನೆಲೆ ಮಣಿಪಾಲ್ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ.

Published On - 9:47 am, Fri, 28 August 20